Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಡಿ.15 ರಿಂದ 22ರವರೆಗೆ ಉಳ್ಳಾಲ ಗಾಂಧಿ ನಗರದ ಶ್ರೀ ಸ್ವಾಮಿ ಈಶ್ವರಾನಂದ ಭಜನಾ ಮಂಡಳಿಶ್ರೀ ಸತ್ಯನಾರಾಯಣ ಮಂದಿರದ ಸುವರ್ಣ ಸಂಭ್ರಮ, ಏಕಾಹ ಭಜನಾ ಮಂಗಳೋತ್ಸವ

UllalaVaniBy UllalaVaniDecember 13, 2024Updated:December 13, 2024No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಪೂಜ್ಯನೀಯ ಕುದ್ಮುಲ್ ರಂಗರಾವ್ ತತ್ವ ಆದರ್ಶದಡಿ ಸ್ಥಾಪಿತವಾದ ಉಳ್ಳಾಲ ಗಾಂಧಿನಗರದ ಶ್ರೀ ಸ್ವಾಮಿ ಈಶ್ವರಾನಂದ ಭಜನಾ ಮಂಡಳಿ
ಇವರ 50 ನೇ ವರ್ಷದ ಸುವರ್ಣ ಸಂಭ್ರಮ ಕಾರ್ಯಕ್ರಮ ಡಿ.15 ರಿಂದ 22 ರ ವರೆಗೆ ಸಾಮಾಜಿಕ, ಧಾರ್ಮಿಕ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎಂಟು ದಿನಗಳ ಕಾಲ ವಿಜೃಂಭಣೆಯಿAದ ಜರುಗಲಿದ್ದು, ರಾಜ್ಯ ಗೃಹಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಗಣ್ಯರು ಸುವರ್ಣ ಧರ್ಮಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಶ್ರೀ ಸ್ವಾಮಿ ಈಶ್ವರಾನಂದ ಭಜನಾ ಮಂಡಳಿ, ಶ್ರೀ ಸತ್ಯನಾರಾಯಣ ಮಂದಿರದ
ಸುವರ್ಣ ಸಂಭ್ರಮ ಸಮಿತಿ ಅಧ್ಯಕ್ಷ ಸುರೇಶ್ ಭಟ್ನಗರ ಹೇಳಿದರು.

ಶುಕ್ರವಾರ ತೊಕ್ಕೊಟ್ಟು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾಹಿತಿ ನೀಡಿ ಮಾತನಾಡಿದ ಅವರು ಅದ್ಧೂರಿಯಾಗಿ ಜರಗುವ ಕಾರ್ಯಕ್ರಮದಲ್ಲಿ ಊರ ಪರವೂರ ಭಕ್ತಾಧಿಗಳು ಭಾಗವಹಿಸುವಂತೆ ಕೋರಿದರು.

ಒಟ್ಟು 8 ದಿನಗಳ ಕಾರ್ಯಕ್ರಮದ ವಿವರ ನೀಡಿದ ಗೌರವ ಸಲಹೆಗಾರರಾದ ರೋಹಿತ್ ಉಳ್ಳಾಲ್ ಮಾತನಾಡಿ, ಡಿಸೆಂಬರ್ 15 ಆದಿತ್ಯವಾರ ಬೆಳಿಗ್ಗೆ 10:00 ಗಂಟೆಗೆ ಶ್ರೀ ಬಬ್ಬು ಸ್ವಾಮಿ ದೈವಸ್ಥಾನ ಗಾಂಧಿನಗರ, ಉಳ್ಳಾಲ ಇವರ ಸಹಕಾರದೊಂದಿಗೆ ಇಂಡಿಯಾನ ಹಾರ್ಟ್ ಇನ್ಸಿಟ್ಯೂಟ್ ಆಸ್ಪತ್ರೆ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಶಾಖೆ, ಮಂಗಳೂರು ಇದರ ಸಹಭಾಗಿತ್ವದಲ್ಲಿ “ರಕ್ತದಾನ ಮತ್ತು ವೈದ್ಯಕೀಯ ಶಿಬಿರ’ದ ಮೂಲಕ ಸುವರ್ಣ ಸಂಭ್ರಮದ ಕಾರ್ಯಕ್ರಮಕ್ಕೆ ಕರ್ನಾಟಕ ಹೆಲ್ತ್ ಅಲೈಡ್ ಸೈನ್ಸ್ ಕರ್ನಾಟಕ ಸರಕಾರದ ಚೇರ್ ಮ್ಯಾನ್ ಡಾ| ಯು. ಬಿ. ಇಫ್ತಿಕಾರ್ ಫರೀದ್‌ರವರು ಚಾಲನೆ ನೀಡಲಿದ್ದಾರೆ. ಸುವರ್ಣ ಸಂಭ್ರಮದ ಸುವರ್ಣ ಸಂಧ್ಯಾ ಭಜನೆಯು ಡಿ. 16 ರಿಂದ ಡಿ.18 ರವರೆಗೆ ಸಂಜೆ 6 ಗಂಟೆಯಿAದ 8 ಗಂಟೆಯವರೆಗೆ ಜರುಗಲಿದೆ. ಡಿ.19 ಬೆಳಗ್ಗೆ 10 ಗಂಟೆಯಿAದ ಕುದ್ಮುಲ್ ರಂಗರಾವ್ ವೇದಿಕೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ವಿಭಾಗದ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಭಕ್ತಿಗೀತೆ ಮತ್ತು ಚಿತ್ರಕಲಾ ಸ್ಪರ್ಧೆ ನಡೆಯಲಿದೆ. ಭಕ್ತಿಗೀತೆ ಮತ್ತು ಚಿತ್ರಕಲಾ ಸ್ಪರ್ಧೆಯು 1ನೇ ತರಗತಿಯಿಂದ 3ನೇ ತರಗತಿ, 4ನೇ ತರಗತಿಯಿಂದ 6ನೇ ತರಗತಿ. 7ನೇ ತರಗತಿಯಿಂದ 10ನೇ ತರಗತಿಯವರೆಗೆ ನಡೆಯಲಿದ್ದು, ಕುದ್ಮುಲ್ ರಂಗರಾಯರ ಪೆನ್ಸಿಲ್ ಸ್ಕೆಚ್ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ . ಅದೇ ದಿನ ಸಂಜೆ 4:30 ರಿಂದ 5:30 ರವರೆಗೆ “ಕುಣಿತ ಭಜನಾ ಸಂಭ್ರಮ”, ಸಂಜೆ 6 ಗಂಟೆಯಿAದ ಸುವರ್ಣ ಧರ್ಮಸಭೆ, ಸಾಂಸ್ಕೃತಿಕ ನೃತ್ಯ ವೈವಿಧ್ಯ, ರಾತ್ರಿ 10 ಗಂಟೆಗೆ ತುಳು ಪೌರಾಣಿಕ ಶ್ರೀ ಲಲಿತೆ ಕಲಾವಿದರು (ರಿ) ಅಭಿನಯದ ಅದ್ದೂರಿ ನಾಟಕ “ಗರುಡ ಪಂಚಮಿ” ಪ್ರದರ್ಶನ ನಡೆಯಲಿದೆ.

ಡಿ.20 ರಂದು ಬೆಳಗ್ಗೆ 6 ಗಂಟೆಯಿAದ ಗಣಹೋಮ ಕಲಶಾಭಿಷೇಕ, 10 ಗಂಟೆಯಿAದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 1 ಗಂಟೆಯಿAದ ಅನ್ನಸಂತರ್ಪಣೆ, ಸಂಜೆ 4:30 ರಿಂದ 5:30 ರವರೆಗೆ “ಕುಣಿತ ಭಜನಾ ಸಂಭ್ರಮ” ಸಂಜೆ 6 ಗಂಟೆಯಿAದ ಮಂಡಳಿಯ ಹೊರಾಂಗಣಕ್ಕೆ ಶೀಟು ಅಳವಡಿಸಿದ “ನೂತನ ಮೇಲ್ಛಾ ವಣಿ ಉದ್ಘಾಟನೆಯನ್ನು ಸಭಾಧ್ಯಕ್ಷರಾದ ಯು.ಟಿ ಖಾದರ್ ನೆರವೇರಿಸಲಿದ್ದಾರೆ. 7 ಗಂಟೆಗೆ ಧರ್ಮಸಭೆ, ಸುವರ್ಣ ಗೌರವ, ಸನ್ಮಾನ, ಸ್ಮರಣೆ, ಅಭಿನಂದನೆ, ಪುರಸ್ಕಾರದೊಂದಿಗೆ ನಡೆಯಲಿದ್ದು, ಗೃಹಮಂತ್ರಿ ಡಾ. ಜಿ. ಪರಮೇಶ್ವರ್, ಸಂಸದರಾದ ಬ್ರಿಜೇಶ್ ಚೌಟ, ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ನಾಡೋಜ ಜಿ.ಶಂಕರ್ ಮೊದಲಾದ ಗಣ್ಯರು ಬಾಗವಹಿಸಲಿದ್ದಾರೆ. ಪೂಜ್ಯನೀಯ ಕುದ್ಮುಲ್ ರಂಗರಾವ್‌ರವರ ಮೊಮ್ಮಗಳ ಮಗಳಾದ ಪ್ರೀತಂ ಆರ್. ಪೈ, ಕೊಡಿಯಾಲ್ ಬೈಲ್ ಇವರಿಂದ ಜ್ಯೋತಿ ಪ್ರಜ್ವಲನೆ ನಡೆಯಲಿದ್ದು ವಿವಿಧ ರಾಜಕೀಯ, ಧಾರ್ಮಿಕ, ಸಾಮಾಜಿಕ, ಮುಂದಾಳುಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಧರ್ಮಸಭೆಯ ನಂತರ “ಪ್ರಕಾಶ್ ಮೆಲೋಡಿಸ್” ಮಂಗಳೂರು ತಂಡದಿAದ ‘ಭಕ್ತಿಗಾನ’ ವೈಭವ ರಸಮಂಜರಿ ಕಾರ್ಯಕ್ರಮ ನಡೆಯಲಿದ್ದು, ದಿನಾಂಕ 21 ಶನಿವಾರ ಬೆಳಗ್ಗೆ 6 ಗಂಟೆಗೆ ಸೂರ್ಯೋದಯಕ್ಕೆ ಏಕಾಹ ಭಜನಾ ಮಂಗಳೋತ್ಸವ ಆರಂಭ ದಿನಾಂಕ 22 ಆದಿತ್ಯವಾರ ಸಮಾಪಣೆಗೊಳ್ಳಲಿದೆ. ಅದೇ ದಿನ ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ ಎಂದರು

ಪ್ರಧಾನ ಅರ್ಚಕ ಹರಿಶ್ಚಂದ್ರ ಉಳ್ಳಾಲ್, ಆಡಳಿತ ಸಮಿತಿ ಕೋಶಾಧಿಕಾರಿ ದೇವದಾಸ್ ಉಳ್ಳಾಲ್, ಗೌರವ ಸಲಹೆಗಾರರಾದ ರವಿ ಎಸ್ ಉಳ್ಳಾಲ್ ಪ್ರಧಾನ ಕಾರ್ಯದರ್ಶಿ ಜಗದೀಶ್ ಉಳ್ಳಾಲ್, ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು ವಿವಿಯಲ್ಲಿ ಏ.27ರಂದು ರಕ್ತದಾನ ಶಿಬಿರ

May 13, 2026

ಮಂಗಳೂರು ವಿವಿಯಲ್ಲಿ ‘ಸಂಭ್ರಮ-2026’ ಉದ್ಘಾಟನೆ

May 13, 2026

ಸ್ಪೀಕರ್ ಯು.ಟಿ. ಖಾದರ್‌ಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಆರೋಪ; 11 ಮಂದಿ ವಿರುದ್ಧ FIR

May 13, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
KARNATAKA

ಕುಕ್ಕೆ ಸುಬ್ರಹ್ಮಣ್ಯ – ದೇವರ ದರ್ಶನ ಸಮಯದಲ್ಲಿ ಬದಲಾವಣೆ

By UllalaVaniMay 13, 20260

ಕಡಬ, ಮೇ. 13 ;ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಭಕ್ತರಿಗೆ ಇದೀಗ…

ಮಂಗಳೂರು ವಿವಿಯಲ್ಲಿ ಏ.27ರಂದು ರಕ್ತದಾನ ಶಿಬಿರ

May 13, 2026

ಮಂಗಳೂರು ವಿವಿಯಲ್ಲಿ ‘ಸಂಭ್ರಮ-2026’ ಉದ್ಘಾಟನೆ

May 13, 2026

ಇಂಧನ ಉಳಿತಾಯಕ್ಕೆ ಕ್ರಮ- ಮೋದಿ ಭದ್ರತಾ ವಾಹನಗಳ ಸಂಖ್ಯೆಯಲ್ಲಿ 50% ಕಡಿತ

May 13, 2026
1 2 3 … 1,914 Next
Automatic YouTube Gallery

ಕುಡಿಯುವ ನೀರಿಗಾಗಿ ಗ್ರಾಮಸ್ಥರಿಂದ ಅಂಬ್ಲಮೊಗರು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ

ಕುಡಿಯುವ ನೀರಿಗಾಗಿ ಗ್ರಾಮಸ್ಥರಿಂದ ಅಂಬ್ಲಮೊಗರು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ

ತಿಲಕ್ ನಗರದಲ್ಲಿ ನೀರಿಗಾಗಿ ಗ್ರಾಮಸ್ಥರ ಆಕ್ರೋಶ; ಮೂರು ತಿಂಗಳಿAದ ನೀರಿಲ್ಲದೆ ಜನರ ಪರದಾಟ

ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಪಿಡಿಒ ಭರವಸೆ
📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕುಡಿಯುವ ನೀರಿಗಾಗಿ ಗ್ರಾಮಸ್ಥರಿಂದ ಅಂಬ್ಲಮೊಗರು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ
Now Playing
ಕುಡಿಯುವ ನೀರಿಗಾಗಿ ಗ್ರಾಮಸ್ಥರಿಂದ ಅಂಬ್ಲಮೊಗರು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ
ಕುಡಿಯುವ ನೀರಿಗಾಗಿ ಗ್ರಾಮಸ್ಥರಿಂದ ಅಂಬ್ಲಮೊಗರು ಗ್ರಾಮ ಪಂಚಾಯತ್ ಕಚೇರಿಗೆ ...

ಅಜ್ಜಿನಡ್ಕ:: ಧಾರಕಾರ ಸುರಿದ ಮಳೆ ಪರಿಣಾಮ ಮನೆಗೆ ನುಗ್ಗಿದ ನೀರು..!!
Now Playing
ಅಜ್ಜಿನಡ್ಕ:: ಧಾರಕಾರ ಸುರಿದ ಮಳೆ ಪರಿಣಾಮ ಮನೆಗೆ ನುಗ್ಗಿದ ನೀರು..!!
ಅಜ್ಜಿನಡ್ಕದಲ್ಲಿ ಭಾರೀ ಮಳೆ;ಅಜ್ಜಿನಡ್ಕ ನಿವಾಸಿ ಅಬ್ದುಲ್ಲರ ಮನೆಗೆ ನುಗ್ಗಿದ ...
ಅಜ್ಜಿನಡ್ಕದಲ್ಲಿ ಭಾರೀ ಮಳೆ;ಅಜ್ಜಿನಡ್ಕ ನಿವಾಸಿ ಅಬ್ದುಲ್ಲರ ಮನೆಗೆ ನುಗ್ಗಿದ ಮಳೆನೀರು

ರಾತ್ರಿ ಪೂರ್ತಿ ನೀರು ಹೊರಹಾಕಿದ ಕುಟುಂಬಸ್ಥರು;ಕ್ರಮಕ್ಕೆ ಸ್ಥಳೀಯರ ಆಗ್ರಹ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version