Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಯಂತ್ರಕ್ಕೆ ಸಿಲುಕಿ ತುಂಡಾದ ಕೈಬೆರಳುಗಳು ಯಶಸ್ವೀ ಶಸ್ತ್ರಚಿಕಿತ್ಸೆ ಮೂಲಕ ಬೆರಳುಗಳನ್ನು ಜೋಡಿಸಿದ ಕಣಚೂರು ವೈದ್ಯರ ತಂಡ

UllalaVaniBy UllalaVaniDecember 19, 2024Updated:December 19, 2024No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕಣಚೂರು: ಮರ ಕಡಿಯುವ ಯಂತ್ರಕ್ಕೆ ಕೈ ಸಿಲುಕಿದ ಪರಿಣಾಮ ಕೈ ಬೆರಳುಗಳು ತುಂಡಾಗಿ ಗಂಭೀರ ಗಾಯಗೊಂಡಿದ್ದ ಕೇರಳ ಮೂಲದ 26 ವರ್ಷದ ಯುವಕನ ಕೈ ಬೆರಳುಗಳಿಗೆ ಕಣಚೂರು ವೈದ್ಯಕೀಯ ಆಸ್ಪತ್ರೆ ಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಯನ್ನು ನಡೆಸುವ ಮೂಲಕ ಕೈ ಬೆರಳುಗಳನ್ನು ಮತ್ತೆ ಜೋಡಿಸಲಾಗಿದೆ.

ಕೇರಳದ ಕಣ್ಣೂರಿನಲ್ಲಿ ನಡೆದ ಅಪಘಾತದಲ್ಲಿ ಯುವಕ ಬಲಗೈಯ ಮೂರು ಬೆರಳುಗಳನ್ನು ಕಳೆದುಕೊಂಡಿದ್ದರು. ಅಪಘಾತದ ಸಂದರ್ಭ ಪ್ರಾಥಮಿಕ ಚಿಕಿತ್ಸೆ ಸ್ಥಳೀಯ ಆಸ್ಪತ್ರೆಯಲ್ಲಿ ಪಡೆದು ನಂತರ ಇತರೇ ಎರಡು ಆಸ್ಪತ್ರೆಗಳಿಗೆ ಭೇಟಿ ನೀಡಿ ಬಳಿಕ ಅಪಘಾತ ನಡೆದು ಸುಮಾರು ಏಳು ಗಂಟೆಗಳ ನಂತರ ರೋಗಿಯನ್ನು ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು.
ಕಣಚೂರು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ತಂಡ ತಕ್ಷಣವೇ ಶಸ್ತ್ರಚಿಕಿತ್ಸೆ ನಡೆಸಿತ್ತು. ಸುಮಾರು ಏಳು ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆಯಲ್ಲಿ ಉಂಗುರ ಬೆರಳು ಹಾಗೂ ನಡುವಿನ ಬೆರಳುಗಳನ್ನು ಯಶಸ್ವಿಯಾಗಿ ಮರು ಜೋಡಿಸಲಾಗಿದೆ.  ತೀವ್ರ ಅಪಘಾತದ ಪರಿಣಾಮ 12 ಗಂಟೆಗಳಲ್ಲಿ ರಕ್ತನಾಳಗಳನ್ನು ಪುನಃಜೀವಂತಗೊಳಿಸುವಲ್ಲಿ ತಂಡ ಯಶಸ್ವಿಯಾಗಿದ್ದು ಇದೀಗ ಯುವಕ ಗುಣಮುಖರಾಗುತ್ತಿದ್ದಾರೆ.
ಕಣಚೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಅರ್ಥೋಪೆಡಿಕ್ ವಿಭಾಗದ ಪ್ರಾಧ್ಯಾಪಕ ಹಾಗೂ ಘಟಕ ಮುಖ್ಯಸ್ಥ ಡಾ. ಜಲಾಲುದ್ದೀನ್ ಎಂ.ವಿ. ಅವರ ಮಾರ್ಗದರ್ಶನದಲ್ಲಿ ಡಾ. ನಿಖಿಲ್ ಜಯಶೀಲನ್, ಡಾ. ಶ್ರವಣ್, ಡಾ. ಅಶ್ವಿನ್, ಡಾ. ಅಥುಲ್ ಮತ್ತು ವಿನಾಯಕ ಅವರ ನೇತೃತ್ವದಲ್ಲಿ  ಬಲಗೈ ಮಧ್ಯ ಮತ್ತು ಉಂಗುರ ಬೆರಳುಗಳನ್ನು ಮರುಸ್ಥಾಪಿಸುವಲ್ಲಿ ತಂಡ ಯಶಸ್ವಿಯಾಗಿದೆ. ಶಸ್ತ್ರಚಿಕಿತ್ಸೆಯ ಎಂಟು ದಿನಗಳ ನಂತರ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

`ಕಣಚೂರು ಆಸ್ಪತ್ರೆಯ ಅರ್ಥೋಪಿಡಿಕ್ ಶಸ್ತ್ರಚಿಕಿತ್ಸಾ ವಿಭಾಗ  ಪರಿಣತ ವೈದ್ಯರನ್ನು ಒಳಗೊಂಡಿದ್ದು, ಇದರಿಂದಾಗಿ  ಸುದೀರ್ಘ ಏಳು ಗಂಟೆಗಳ ಕಾಲ ಶಸ್ತçಚಿಕಿತ್ಸೆ ನಡೆಸಿ ಯಶಸ್ವಿಯಾಗಲು ಸಾಧ್ಯವಾಗಿದೆ. ಬಹಳಷ್ಟು ವಿಳಂಬವಾಗಿ ಪ್ರಕರಣ ಆಸ್ಪತ್ರೆಗೆ ಬಂದರೂ,  ಆಸ್ಪತ್ರೆಯಲ್ಲಿರುವ ಅತ್ಯಾಧುನಿಕ ತಂತ್ರಜ್ಞಾನ  ಹಾಗೂ ವ್ಯವಸ್ಥೆಯೂ ಶಸ್ತçಚಿಕಿತ್ಸೆ ಯಶಸ್ಸಿಗೆ ಪೂರಕವಾಗಿದೆ. ಈಗಾಗಲೇ ಕಣಚೂರು ಆರ್ಥೊಪೆಡಿಕ್ ವಿಭಾಗ  ಜಾಯಿಂಟ್ ರಿಪ್ಲೇಸ್‌ಮೆಂಟ್ ಕ್ಲಿನಿಕ್, ಹಸ್ತ ಮತ್ತು ಮೈಕ್ರೋಶಸ್ತ್ರಚಿಕಿತ್ಸೆ, ಬಾಲರ ಅರ್ಥೋಪಿಡಿಕ್ಸ್, ಆಥ್ರೋðಸ್ಕೋಪಿ, ಮೆದುಳಿನ ಶಸ್ತ್ರಚಿಕಿತ್ಸೆ, ಗಾಯ ಮತ್ತು ಮುರಿದುಹೋದ ಎಲುಬುಗಳ ನಿರ್ವಹಣೆ, ಕ್ರೀಡಾ ವೈದ್ಯಕೀಯ ಮತ್ತು ಮೂಳೆ ಕ್ಯಾನ್ಸರ್ ಚಿಕಿತ್ಸಾ ವಿಭಾಗವನ್ನು ನಡೆಸಿಕೊಂಡು ಪರಿಣಾಮಕಾರಿಯಾಗಿ ಕರ‍್ಯಾಚರಿಸುತ್ತಿದೆ’.
ಡಾ. ಜಲಾಲುದ್ದೀನ್
ಕಣಚೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಅರ್ಥೋಪಿಡಿಕ್ ವಿಭಾಗದ ಪ್ರಾಧ್ಯಾಪಕ ಹಾಗೂ ಘಟಕ ಮುಖ್ಯಸ್ಥ

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು ವಿವಿಯಲ್ಲಿ ಏ.27ರಂದು ರಕ್ತದಾನ ಶಿಬಿರ

May 13, 2026

ಮಂಗಳೂರು ವಿವಿಯಲ್ಲಿ ‘ಸಂಭ್ರಮ-2026’ ಉದ್ಘಾಟನೆ

May 13, 2026

ಸುಧೀರ್ ರೆಡ್ಡಿ ಮಂಗಳೂರು ಸಿಟಿ ಕಮಿಷನರ್ ಆದ ಬಳಿಕ ಬಡ ಕುಟುಂಬಗಳಲ್ಲಿ ಸಂತಸದ ವಾತಾವರಣ

May 13, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
KARNATAKA

ಕುಕ್ಕೆ ಸುಬ್ರಹ್ಮಣ್ಯ – ದೇವರ ದರ್ಶನ ಸಮಯದಲ್ಲಿ ಬದಲಾವಣೆ

By UllalaVaniMay 13, 20260

ಕಡಬ, ಮೇ. 13 ;ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಭಕ್ತರಿಗೆ ಇದೀಗ…

ಮಂಗಳೂರು ವಿವಿಯಲ್ಲಿ ಏ.27ರಂದು ರಕ್ತದಾನ ಶಿಬಿರ

May 13, 2026

ಮಂಗಳೂರು ವಿವಿಯಲ್ಲಿ ‘ಸಂಭ್ರಮ-2026’ ಉದ್ಘಾಟನೆ

May 13, 2026

ಇಂಧನ ಉಳಿತಾಯಕ್ಕೆ ಕ್ರಮ- ಮೋದಿ ಭದ್ರತಾ ವಾಹನಗಳ ಸಂಖ್ಯೆಯಲ್ಲಿ 50% ಕಡಿತ

May 13, 2026
1 2 3 … 1,914 Next
Automatic YouTube Gallery

ಕುಡಿಯುವ ನೀರಿಗಾಗಿ ಗ್ರಾಮಸ್ಥರಿಂದ ಅಂಬ್ಲಮೊಗರು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ

ಕುಡಿಯುವ ನೀರಿಗಾಗಿ ಗ್ರಾಮಸ್ಥರಿಂದ ಅಂಬ್ಲಮೊಗರು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ

ತಿಲಕ್ ನಗರದಲ್ಲಿ ನೀರಿಗಾಗಿ ಗ್ರಾಮಸ್ಥರ ಆಕ್ರೋಶ; ಮೂರು ತಿಂಗಳಿAದ ನೀರಿಲ್ಲದೆ ಜನರ ಪರದಾಟ

ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಪಿಡಿಒ ಭರವಸೆ
📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕುಡಿಯುವ ನೀರಿಗಾಗಿ ಗ್ರಾಮಸ್ಥರಿಂದ ಅಂಬ್ಲಮೊಗರು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ
Now Playing
ಕುಡಿಯುವ ನೀರಿಗಾಗಿ ಗ್ರಾಮಸ್ಥರಿಂದ ಅಂಬ್ಲಮೊಗರು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ
ಕುಡಿಯುವ ನೀರಿಗಾಗಿ ಗ್ರಾಮಸ್ಥರಿಂದ ಅಂಬ್ಲಮೊಗರು ಗ್ರಾಮ ಪಂಚಾಯತ್ ಕಚೇರಿಗೆ ...

ಅಜ್ಜಿನಡ್ಕ:: ಧಾರಕಾರ ಸುರಿದ ಮಳೆ ಪರಿಣಾಮ ಮನೆಗೆ ನುಗ್ಗಿದ ನೀರು..!!
Now Playing
ಅಜ್ಜಿನಡ್ಕ:: ಧಾರಕಾರ ಸುರಿದ ಮಳೆ ಪರಿಣಾಮ ಮನೆಗೆ ನುಗ್ಗಿದ ನೀರು..!!
ಅಜ್ಜಿನಡ್ಕದಲ್ಲಿ ಭಾರೀ ಮಳೆ;ಅಜ್ಜಿನಡ್ಕ ನಿವಾಸಿ ಅಬ್ದುಲ್ಲರ ಮನೆಗೆ ನುಗ್ಗಿದ ...
ಅಜ್ಜಿನಡ್ಕದಲ್ಲಿ ಭಾರೀ ಮಳೆ;ಅಜ್ಜಿನಡ್ಕ ನಿವಾಸಿ ಅಬ್ದುಲ್ಲರ ಮನೆಗೆ ನುಗ್ಗಿದ ಮಳೆನೀರು

ರಾತ್ರಿ ಪೂರ್ತಿ ನೀರು ಹೊರಹಾಕಿದ ಕುಟುಂಬಸ್ಥರು;ಕ್ರಮಕ್ಕೆ ಸ್ಥಳೀಯರ ಆಗ್ರಹ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version