Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಡತ ತಿದ್ದಿದ ಬ್ರೋಕರ್‌ ಪ್ರಕರಣ, ಪ್ರಜಾಪ್ರಭುತ್ವ ಆಶಯಗಳನ್ನು ಉಳಿಸುವಿರಾ ಪ್ರಧಾನ ಕಾರ್ಯದರ್ಶಿಗಳು, ಉರ್ವ ಇನ್ಸ್‌ ಪೆಕ್ಟರ್‌, ಮುಡಾ ಕಮೀಷನರ್‌  

UllalaVaniBy UllalaVaniJanuary 24, 2025Updated:January 24, 2025No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬ್ರೋಕರ್‌ ಓರ್ವ ಕಡತ ತಿದ್ದಿದ ಪ್ರಕರಣ ತಿಂಗಳು ಕಳೆಯಲು  ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ.  ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್‌ ಐ ಎಎಸ್‌ ,  ಮುಡಾ ಕಮೀಷನರ್‌ ನೂರ್‌ ಜೊಹಾರಾ ಖಾನುಮ್ ಮತ್ತು ಉರ್ವ  ಇನ್ಸ್‌ ಪೆಕ್ಟರ್‌ ಭಾರತಿ  ಪ್ರಜಾಪ್ರಭುತ್ವದ ವಿರುದ್ಧವಾಗಿರುವ ನಡೆಯ ವಿರುದ್ಧ ಕಾನೂನಿನಡಿ ಕ್ರಮಕೈಗೊಳ್ಳುವರೋ?  ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಒತ್ತಾಯಿಸಿ ಉಳ್ಳಾಲವಾಣಿ ಅಭಿಯಾನ ನಡೆಸುತ್ತಿದ್ದು  ಮೂವರು ಸಾರ್ವಜನಿಕ ಅಧಿಕಾರಿಗಳ ಮೊಬೈಲ್‌ ಸಂಖ್ಯೆಗೆ ತಪ್ಪಿತಸ್ಥರ ಕ್ರಮಕ್ಕೆ ಆಗ್ರಹಿಸಿ ಸಾರ್ವಜನಿಕರು ಒತ್ತಾಯಿಸಬಹುದಾಗಿದೆ.

ಬ್ರೋಕರ್‌  ವಿರುದ್ಧ ಪೊಲೀಸ್‌ ಠಾಣೆಗೆ ಮುಡಾ ಸಿಬ್ಬಂದಿಯನ್ನು ಕಳುಹಿಸಲಾಯಿತಾದರೂ,  ಸಿಸಿಟಿವಿ ಇಡಲು  ದಾಖಲೆಗಳನ್ನು ಪೊಲೀಸ್‌ ಠಾಣೆಯಲ್ಲಿ ಕೇಳುತ್ತಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ಕೊಡಲಿಯೇಟು  ಹಾಕಿದಂತಾಗಿದೆ.  ಪ್ರಕರಣವನ್ನು ಸರಕಾರದ ಕಾರ್ಯದರ್ಶಿಗಳು ಗಮನಹರಿಸುತ್ತಾರಾ ಅನ್ನುವ ಪ್ರಶ್ನೆಗೆ ಈವರೆಗೆ  ಪ್ರತಿಕ್ರಿಯೆಯೂ ಸಿಕ್ಕಿಲ್ಲ.  ಫಲಿತಾಂಶವೂ ಲಭ್ಯವಾಗಿಲ್ಲ. ಘಟನೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸುವಂತೆ ಒತ್ತಾಯಿಸಿ ಪ್ರಜಾಪ್ರಭುತ್ವ ಉಳಿಸಿ ಸಮಿತಿ ಸಾರ್ವಜನಿಕ ಹಿತಾಸಕ್ತಿ ಮೇರೆಗೆ ದೂರು ದಾಖಲಿಸುವ ನಿರ್ಧಾರವನ್ನು ಮಾಡಿದೆ.  ಬ್ರೋಕರ್‌ ನಡೆಸಿರುವ ಅಪರಾಧ ಚಟುವಟಿಕೆಯನ್ನು ಹಾಗೆಯೇ ಬಿಟ್ಟು, ಮುಡಾದೊಳಗೆ ನಿಯಮಗಳನ್ನು ಜಾರಿಗೊಳಿಸಿ ಸಾರ್ವಜನಿಕ ಕೆಲಸಗಳನ್ನು ನಡೆಸುತ್ತಿರುವುದು ಯಾವ ಪುರುಷಾರ್ಥಕ್ಕೆ ಅನ್ನುವ ಅಭಿಪ್ರಾಯವೂ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.  ತಿಂಗಳು ಮುಗಿಯುವುದರೊಳಗೆ  ಠಾಣಾಧಿಕಾರಿಗಳಾಗಲಿ, ಮುಡಾ ಕಮೀಷನರ್‌ ಆಗಲಿ ಪ್ರಕರಣ ದಾಖಲಿಸಿ  ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ವರದಿ ಸಲ್ಲಿಸಿದಲ್ಲಿ ಜನತೆ  ಮುಡಾದೊಳಗಿರುವ ಪಾರದರ್ಶಕ ನಡೆಯ ಮೇಲೆ ನಂಬಿಕೆಯನ್ನು ಇಡಬಹುದು. 

ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ :9731132515
ಮುಡಾ ಕಮೀಷನರ್‌ -9686387777
ಉರ್ವ ಇನ್ಸ್‌ ಪೆಕ್ಟರ್‌ ಭಾರತೀ -9449044377

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬೋಳಿಯಾರು : ಅಪಘಾತದಲ್ಲಿ ಇಬ್ಬರು ಯುವಕರು ಮೃತ್ಯು ಪ್ರಕರಣ: ಪಿಕಪ್ ಚಾಲಕ ಸೆರೆ

October 21, 2026

ಬೋಳಿಯಾರ್ ಪ್ರಕರಣ: ಉದ್ದೇಶಪೂರ್ವಕವಾಗಿಯೇ ಢಿಕ್ಕಿ; ತಪ್ಪೊಪ್ಪಿಕೊಂಡ ಪಿಕಪ್ ಚಾಲಕ ಪೊಲೀಸರಲ್ಲಿ ಹೇಳಿದ್ದೇನು..?

October 21, 2026

ಮಂಗಳೂರು: ಮೊಗವೀರಪಟ್ಣ ಶಾರದೋತ್ಸವ- ಮುಚ್ಚಳಿಕೆ ಬರೆದುಕೊಡಲು ನಿರಾಕರಣೆ; ಆಯೋಜಕರಿಗೆ ಪೊಲೀಸರ ಎಚ್ಚರಿಕೆ

October 20, 2026

Comments are closed.

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
All News

ಬೋಳಿಯಾರು : ಅಪಘಾತದಲ್ಲಿ ಇಬ್ಬರು ಯುವಕರು ಮೃತ್ಯು ಪ್ರಕರಣ: ಪಿಕಪ್ ಚಾಲಕ ಸೆರೆ

By UllalaVaniOctober 21, 20260

 ಉಳ್ಳಾಲ: ಬೋಳಿಯಾರಿನ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಬಳಿ ಸ್ಕೂಟರ್‌ ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರಿಗೆ ಪಿಕಪ್ ವಾಹನದಿಂದ ಉದ್ದೇಶಪೂರ್ವಕವಾಗಿ…

ಬಗಂಬಿಲದ ಶ್ರೀ ಮಹಾದೇವಿ ಮಂದಿರದಲ್ಲಿ 18ನೇ ವರ್ಷದ ನವರಾತ್ರಿ ಪೂಜೆ ಸಂಪನ್ನ

October 21, 2026

ಕೊಡಗಿನಲ್ಲಿ ಘೋರ ದುರಂತ: ಕೆರೆಗೆ ಬಿದ್ದ ಕಾರು, ಕ್ರೂರ ವಿಧಿಯ ಆಟಕ್ಕೆ ಪುಟ್ಟ ಕಂದಮ್ಮ ಸೇರಿ ಒಂದೇ ಕುಟುಂಬದ ಮೂವರು ಬಲಿ!

October 21, 2026

ಬೋಳಿಯಾರ್ ಪ್ರಕರಣ: ಉದ್ದೇಶಪೂರ್ವಕವಾಗಿಯೇ ಢಿಕ್ಕಿ; ತಪ್ಪೊಪ್ಪಿಕೊಂಡ ಪಿಕಪ್ ಚಾಲಕ ಪೊಲೀಸರಲ್ಲಿ ಹೇಳಿದ್ದೇನು..?

October 21, 2026
1 2 3 … 2,139 Next
Automatic YouTube Gallery

ತುಳುನಾಡಿನ ಹುಲಿವೇಷ ಕುಣಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಕುಸ್ತಿಪಟು..!

ಮಂಗಳೂರಿನಲ್ಲಿ ಭಾರತದ ಪ್ರಸಿದ್ಧ ಮಾಜಿ ವೃತ್ತಿಪರ ಕುಸ್ತಿಪಟು ದಿ ಗ್ರೇಟ್ ಖಲಿ ;ತುಳುನಾಡಿನ ಹುಲಿವೇಷ ಕುಣಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಕುಸ್ತಿಪಟು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ತುಳುನಾಡಿನ ಹುಲಿವೇಷ ಕುಣಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಕುಸ್ತಿಪಟು..!
Now Playing
ತುಳುನಾಡಿನ ಹುಲಿವೇಷ ಕುಣಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಕುಸ್ತಿಪಟು..!
ಮಂಗಳೂರಿನಲ್ಲಿ ಭಾರತದ ಪ್ರಸಿದ್ಧ ಮಾಜಿ ವೃತ್ತಿಪರ ಕುಸ್ತಿಪಟು ದಿ ಗ್ರೇಟ್ ಖಲಿ ...
ಮಂಗಳೂರಿನಲ್ಲಿ ಭಾರತದ ಪ್ರಸಿದ್ಧ ಮಾಜಿ ವೃತ್ತಿಪರ ಕುಸ್ತಿಪಟು ದಿ ಗ್ರೇಟ್ ಖಲಿ ;ತುಳುನಾಡಿನ ಹುಲಿವೇಷ ಕುಣಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಕುಸ್ತಿಪಟು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ಪಟ್ಟಣ ಪಂಚಾಯತ್ ಪೌರಕಾರ್ಮಿಕರ ವಸತಿಗೃಹ ಕಟ್ಟಡ ಉದ್ಘಾಟನೆ
Now Playing
ಕೋಟೆಕಾರು ಪಟ್ಟಣ ಪಂಚಾಯತ್ ಪೌರಕಾರ್ಮಿಕರ ವಸತಿಗೃಹ ಕಟ್ಟಡ ಉದ್ಘಾಟನೆ
ಉದ್ಘಾಟನೆ ನೆರವೇರಿಸಿದ ಸಂಸದ ಕ್ಯಾ|ಬ್ರಿಜೇಶ್ ಚೌಟ ;ಮುಖ್ಯ ಅತಿಥಿಗಳಾಗಿ ಪುತ್ತೂರು ...
ಉದ್ಘಾಟನೆ ನೆರವೇರಿಸಿದ ಸಂಸದ ಕ್ಯಾ|ಬ್ರಿಜೇಶ್ ಚೌಟ ;ಮುಖ್ಯ ಅತಿಥಿಗಳಾಗಿ ಪುತ್ತೂರು ವಿ.ಪ.ಸದಸ್ಯರಾದ ಕಿಶೋರ್ ಕುಮಾರ್

ಕೋಟೆಕಾರ್ ಪ.ಪಂ ಸದಸ್ಯರಾದ ಉದಯ್ ಕುಮಾರ್ ಶೆಟ್ಟಿ, ಕೋಟೆಕಾರು ಪ.ಪಂ ಅಧ್ಯಕ್ಷರಾದ ದಿವ್ಯಾ ಸತೀಶ್ ಶೆಟ್ಟಿ ಭಾಗಿ



📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version