Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಕೊಣಾಜೆ:ಅಕ್ರಮ ಮರಳುಗಾರಿಕೆ ಖಂಡಿಸಿ ಡಿವೈಎಫ್‍ಐ ಪ್ರತಿಭಟನೆ

UllalaVaniBy UllalaVaniAugust 10, 2015Updated:August 10, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೊಣಾಜೆ: ಕಳೆದ ಒಂದು ವರ್ಷದಲ್ಲಿ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಕ್ರಮ ಮರಳು ಗಾರಿಕೆ ಹಾಗೂ ಕಳ್ಳತನ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಹಲವಾರು ಭಾರಿ ಡಿವೈಎಫ್‍ಐ ವತಿಯಿಂದ ಮನವಿ ನೀಡಲಾಗುತ್ತಿದ್ದರೂ ಪೊಲೀಸರು ಯಾವುದೇ ರೀತಿಯ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತಿಲ್ಲ. ಪಾವೂರು ಗ್ರಾಮದ ಉಳಿಯ ಎಂಬಗ ಪ್ರದೇಶದಲ್ಲಿ ಸುಮಾರು 40 ಮನೆಗಳು ಇದ್ದು ಅಕ್ರಮ ಮರಳುಗಾರಿಕೆಯಿಂದ ಮನೆಗಳು ಕುಸಿದು ಬೀಳುವ ಸ್ಥಿತಿಗೆ ತಲುಪಿದೆ ಎಂದು ಮುಡಿಪು ಡಿವೈಎಫ್‍ಐನ ಉಳ್ಳಾಲ ವಲಯ ಕಾರ್ಯದರ್ಶಿ ಜೀವನ್ ರಾಜ್ ಕುತ್ತಾರ್ ಅವರು ಹೇಳಿದರು.

ಅವರು ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಕಳ್ಳತನ, ಅಪರಾದ ಚಟುವಟಿಕೆಗಳು ಮಾತ್ರವಲ್ಲದೆ ಅಕ್ರಮ ಮರಳುಗಾರಿಕೆಯ ವಿರುದ್ದ ಮತ್ತು ಕೊಣಾಜೆ ಠಾಣೆಗೆ ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸುವಂತೆ ಒತ್ತಾಯಿಸಿ ಡಿವೈಎಫ್‍ಐ ವತಿಯಿಂದ ಕೊಣಾಜೆ ಠಾಣೆಯೆದುರು ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

DSC_8314

DSC_8315

DSC_8316

DSC_8318

DSC_8319

DSC_8322

DSC_8324

DSC_8325

DSC_8326

DSC_8327

DSC_8328

DSC_8329

DSC_8330 DSC_8332

DSC_8334ಉಳ್ಳಾಲ ವ್ಯಾಪ್ತಿಯಲ್ಲ ಕೇವಲ ಒಂದೇ ಪೊಲೀಸ್ ಠಾಣೆ ಇದ್ದಾಗ ಸಾರ್ವಜನಿಕರ ಹೋರಾಟದ ಫಲವಾಗಿ ಕೊಣಾಜೆ ವ್ಯಾಪ್ತಿಯಲ್ಲೂ ಪೊಲೀಸ್ ಠಾಣೆ ನಿರ್ಮಾಣವಾಯಿತು. ಆದರೆ ಇಲ್ಲಿ ಅಪರಾಧ ಚಟುವಟಿಕೆಗಳು ಮಿತಿಮೀರಿ ನಡೆಯುತ್ತಿರುವ ಪರಿಣಾಮ ಮತ್ತೆ ಹೋರಾಟ ಮಾಡಬೇಕಾಗಿ ಬಂದಿದೆ. ಆದ್ದರಿಂದ ಹೋರಾಟವನ್ನು ಕಡೆಗಣಿಸಬೇಡಿ, ಕೂಡಲೇ ಅಕ್ರಮಗಳಿಗೆ ಕಡಿವಾಣ ಹಾಕಿ ಎಂದು ಎಚ್ಚರಿಸಿದರು.

ಡಿವೈಎಫ್‍ಐ ಜಿಲ್ಲಾ ಉಪಾಧ್ಯಕ್ಷ ಬಿ.Pಕೆ.ಇಂತಿಯಾಜ್ ಮಾತನಾಡಿ ಕಳ್ಳತನ, ಸರಣಿ ಕಳ್ಳತನ, ಚೂರಿ ಇರಿತ ಪ್ರಕರಣ ಮಾತ್ರವಲ್ಲದೆ ಅಕ್ರಮ ಮರಳುಗಾರಿಕೆಯಂತಹ ಚಟುವಟಿಕೆಗಳು ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಅವ್ಯಾವಹತವಾಗಿ ನಡೆಯುತ್ತಿದ್ದು ಇದರಿಂದ ಕೊಣಾಜೆ ಠಾಣಾ ವ್ಯಾಪ್ತಿ ಕಳ್ಳರು ಹಾಗೂ ಹಗಲು ಕಳ್ಳರಿಗೆ ಸುರಕ್ಷಿತ ತಾಣವಾಗಿದೆ ಎಂದು ಆರೋಪಿಸಿದರು.

ಇಲ್ಲಿಯ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಹಾಗೂ ಅಪರಾಧ ಚಟುವಟಿಕೆಗಳಿಗೆ ಪೊಲೀಸರು ಕಡಿವಾಣ ಹಾಕದ ಹಿನ್ನಲೆಯಲ್ಲಿ ಇಲ್ಲಿ ಅಪರಾಧ ಚಟುವಟಿಕೆಗಳು ಮಿತಿಮೀರಿ ಬೆಳೆಯುತ್ತಿದೆ. ಮಾತ್ರವಲ್ಲದೆ ಅಕ್ರಮ ಮರಳು ಸಾಗಾಟದಂತಹ ಪ್ರಕರಣಗಳು ಹರೇಕಳ ಪಾವೂರು ವ್ಯಾಪ್ತಿಯಲ್ಲಿ ಮಿತಿಮೀರಿ ನಡೆದು ಹೊರರಾಜ್ಯಗಳಿಗೆ ಸರಬರಾಜು ಆಗುತ್ತಿದೆ. ಸ್ಥಳೀಯರು ಅಲ್ಲಲ್ಲಿ ಲಾರಿ ತಡೆದು ಪ್ರತಿಭಟನೆ ನಡೆಸಿದರೂ ಯಾವುದೇ ರೀತಿಯ ಪ್ರಯೋಜನವಾಗುತ್ತಿಲ್ಲ ಎಂದು ಆರೋಪಿಸಿದರು.

ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಇರುವ ನೀತಿ ನಿಯಮಗಳನ್ನು ಗಾಳಿಗೆ ತೂರಿ ದೊಡ್ಡ ದೊಡ್ಡ ಯಂತ್ರಗಳ ಮೂಲಕ ಮರಳನ್ನು ತೆಗೆಯಲಾಗುತ್ತಿದೆ. ಅಲ್ಲದೆ ಬೃಹತ್ ವಾಹನಗಳು , 10 ಚಕ್ರಗಳ ಲಾರಿಗಳು ಈ ಭಾಗದಲ್ಲಿ ಸಂಚರಿಸುವಾಗ ಬಳ್ಳಾರಿಯ ಗಣಿಗಾರಿಕೆಯ ನೆನಪಾಗುತ್ತದೆ.

ಆದ್ದರಿಂದ ಕೊಣಾಜೆ ಠಾಣೆಯಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನೇಮಕ ಮಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಹಾಗೂ ಅಪರಾದ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಮುಂದಿನ ದಿನಗಳಲ್ಲಿಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಗೂ ಮುನ್ನ ಅಸೈಗೋಳಿ ಜಂಕ್ಷನ್ ನಿಂದ ಕೊಣಾಜೆ ಠಾಣೆಯವರೆಗೆ ಡಿವೈಎಫ್‍ಐ ವತಿಯಿಂದ ಪ್ರತಿಭಟನಾ ಜಾಥಾ ನಡೆಯಿತು.

ಪ್ರತಿಭಟನೆಯಲ್ಲಿ ಡಿವೈಎಫ್‍ಐ ಮುಖಂಡರುಗಳಾದ ನಿತಿನ್ ಕುತ್ತಾರ್, ಅಶೋಕ್, ಕೃಷ್ಣಪ್ಪ ಸಾಲಿಯಾನ್, ಕಟ್ಟಡ ಕಾರ್ಮಿಕ ಸಮಿತಿಯ ಜನಾರ್ದನ ಕುತ್ತಾರ್, ಜಯಂತ್ ನಾಯಕ್, ರೋಹಿದಾಸ್, ರಫೀಕ್ ಹರೇಕಳ ಮುಂತಾದವರು ಉಪಸ್ಥಿತದರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! -ಮುನೀರ್ ಕಾಟಿಪಳ್ಳ

March 6, 2026

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ ಬೈಕ್ ಸಮೇತ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಕಳವು…!!

March 5, 2026

ಹರೇಕಳ ಆಲಡ್ಕ ಜಮಾಅತಿನ ಎರಡು ಮದ್ರಸಕ್ಕೆ ಶೇ.100 ಫಲಿತಾಂಶ

March 5, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಉಳ್ಳಾಲದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! -ಮುನೀರ್ ಕಾಟಿಪಳ್ಳ

By UllalaVaniMarch 6, 20260

ಉಳ್ಳಾಲ; ಇಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! ಹತ್ತಿಪ್ಪತ್ತು ಜನ ನಾಗರಿಕರು ಸೇರಿ ತಮಗೆ ಇರುವ ಆತಂಕ ತೋಡಿಕೊಂಡರೆ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ ಬೈಕ್ ಸಮೇತ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಕಳವು…!!

March 5, 2026

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆಗೆ ನಿರ್ಧಾರ

March 5, 2026

ಇರಾನ್ ದಾಳಿ; ಮೂವರು ಭಾರತೀಯರು ಸಾವು…!

March 5, 2026
1 2 3 … 1,825 Next
Automatic YouTube Gallery

Anvith Electronics | ಆಫರ್...ಆಫರ್... ಆಫರ್... ಮಾ.8ರಂದು ಇಲ್ಲಿಗೆ ಬರ್ಲೆಬೇಕು....!

ಪ್ರಕಾಶ್ ಜಿ ಮಾಲಕತ್ವದ ಅನ್ವಿತ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಆರಂಭ; ತೊಕ್ಕೊಟ್ಟು ಒಳಪೇಟೆಯಲ್ಲಿ ಮಾ.8ರಂದು ಶುಭಾರಂಭ

ಗ್ರಾಹಕರಿಗಾಗಿ ಬಿಗ್ ಕಾಂಬೋ ಆಫರ್...!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Anvith Electronics | ಆಫರ್...ಆಫರ್... ಆಫರ್... ಮಾ.8ರಂದು ಇಲ್ಲಿಗೆ ಬರ್ಲೆಬೇಕು....!
Now Playing
Anvith Electronics | ಆಫರ್...ಆಫರ್... ಆಫರ್... ಮಾ.8ರಂದು ಇಲ್ಲಿಗೆ ಬರ್ಲೆಬೇಕು....!
ಪ್ರಕಾಶ್ ಜಿ ಮಾಲಕತ್ವದ ಅನ್ವಿತ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಆರಂಭ; ...
ಪ್ರಕಾಶ್ ಜಿ ಮಾಲಕತ್ವದ ಅನ್ವಿತ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಆರಂಭ; ತೊಕ್ಕೊಟ್ಟು ಒಳಪೇಟೆಯಲ್ಲಿ ಮಾ.8ರಂದು ಶುಭಾರಂಭ

ಗ್ರಾಹಕರಿಗಾಗಿ ಬಿಗ್ ಕಾಂಬೋ ಆಫರ್...!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸೌಹಾರ್ದ ಇಫ್ತಾರ್ ಕೂಟ; ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ
Now Playing
ಸೌಹಾರ್ದ ಇಫ್ತಾರ್ ಕೂಟ; ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ
ಯೆನೆಪೋಯ ಸಮೂಹ ಸಂಸ್ಥೆಯ ವತಿಯಿಂದ ಜಪ್ಪಿನಮೊಗರಿನ ಯೆನೆಪೋಯ ಸ್ಕೂಲ್‌ನಲ್ಲಿ ಸೌಹಾರ್ದ ...
ಯೆನೆಪೋಯ ಸಮೂಹ ಸಂಸ್ಥೆಯ ವತಿಯಿಂದ ಜಪ್ಪಿನಮೊಗರಿನ ಯೆನೆಪೋಯ ಸ್ಕೂಲ್‌ನಲ್ಲಿ ಸೌಹಾರ್ದ ಇಫ್ತಾರ್ ಕೂಟ; ಡಾ.ಯೆನೆಪೊಯ ಅಬ್ದುಲ್ಲಾ ಕುಂಞ ನೇತೃತ್ವದಲ್ಲಿ ಕಾರ್ಯಕ್ರಮ

ಸೌಹಾರ್ದ ಕೂಟದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Yenepoya #School #iftharspecial #ifthar #ullala #utkhader
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d