Site icon Ullalavani

ಮಂಗಳೂರು ಶಿಕ್ಷಕರ ಸಹಕಾರಿ ಕ್ರೆಡಿಟ್ ಸಂಘಕ್ಕೆ ಅಧ್ಯಕ್ಷರಾಗಿ ಕೆಎಂಕೆ ಮಂಜನಾಡಿ ಅವಿರೋಧ ಆಯ್ಕೆ

ಕೆ ಎಮ್ ಕೆ ಮಂಜನಾಡಿ

ಉದಯಕುಮಾರ್ ಟಿ


ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ಮಂಗಳೂರು ಶಿಕ್ಷಕರ ಸಹಕಾರಿ ಕ್ರೆಡಿಟ್ ಸಂಘಕ್ಕೆ ಕೆ ಎಮ್ ಕೆ ಮಂಜನಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಉದಯಕುಮಾರ್ ಟಿ ನಾಯಕ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Exit mobile version