Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ಸೋಮನಾಥನ ಜಾಗ ರೈಲ್ವೆ ಇಲಾಖೆಗೆ ಸೇರಿದ್ದಲ್ಲ, ಸಂಘಟನೆಗಳ ಮಧ್ಯಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ : ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರವೀಂದ್ರನಾಥ ರೈ

UllalaVaniBy UllalaVaniMarch 19, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಸೋಮೇಶ್ವರದ ಶ್ರೀ ಸೋಮನಾಥ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಎ.1 ರಿಂದ ಎ.15 ರವರೆಗೆ ವಿಜೃಂಭಣೆಯಿಂದ ಜರಗಲಿದೆ . ಸೋಮನಾಥನ ಜಾಗ ದೇವಸ್ಥಾನಕ್ಕೇ ಸೇರಿದ್ದಾಗಿದೆ . ರೈಲ್ವೇ ಪರಂಬೋಕು ಎಂಬ ದಾಖಲೆಯಲ್ಲಿ ಹಾಕಿರೋದರ ವಿರುದ್ಧ 2018 ರಿಂದ ಸಮಿತಿ ಸದಸ್ಯರು ಹೋರಾಟ ನಡೆಸುತ್ತಾ ಬಂದಿದ್ದಾರೆ. ಗೋಶಾಲೆ, ಯಾತ್ರಿ ನಿವಾಸ, ಪಾರ್ಕಿಂಗ್‌ ಸೇರಿದಂತೆ ಅಭಿವೃದ್ಧಿ ಕೆಲಸಗಳು ದೇವಸ್ಥಾನದ ಹೆಸರಿನಲ್ಲಿಯೇ ಆಗಲಿದೆ ಹೊರತು ಯಾವುದೇ ಸಂಘಟನೆಗಳ ಹೆಸರಿನಲ್ಲಿ ಮಾಡಲು ಬಿಡುವುದಿಲ್ಲ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ರವೀಂದ್ರನಾಥ ರೈ ಹೇಳಿದ್ದಾರೆ.
ತೊಕ್ಕೊಟ್ಟು ಉಳ್ಳಾಲ ಪ್ರೆಸ್‌ ಕ್ಲಬ್ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಎ.11 ರಂದು ಧ್ವಜಾರೋಹಣದ ಮೂಲಕ ಜಾತ್ರೋತ್ಸವಕ್ಕೆ ಚಾಲನೆ ದೊರೆಯಲಿದೆ. ಎ.14 ರಂದು ರಾತ್ರಿ 7.30 ಕ್ಕೆ ಬ್ರಹ್ಮರಥೋತ್ಸವ ಸೋಮೇಶ್ವರ ಬೆಡಿ ಉತ್ಸವವೂ ಜರಗಲಿದ್ದು, ಎ.16 ರಂದು ಕಲ್ಲುರ್ಟಿ , ಕಲ್ಕುಡ ದೈವಗಳ ಕೋಲ ನಡೆಯಲಿದೆ. ಪ್ರತಿದಿನವೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದ ಅವರು ಇತ್ತೀಚೆಗೆ ಸಂಘಟನೆಯೊಂದು ಸಂಸದ ಭೇಟಿ ಮಾಡಿ ರೈಲ್ವೇ ಪರಂಬೋಕು ಜಾಗದ ಕುರಿತು ಮಾತನಾಡಿದ್ದಾರೆ. ಆದರೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ 2018 ರಿಂದ ಅದರ ಹಿಂದೆ ಬಿದ್ದಿದ್ದು, ಜಲ್ಲಿಕಲ್ಲು ತೆಗೆಯುವ ಕಲ್ಪನೆ ಪ್ರದೇಶವನ್ನು ರೈಲ್ವೇ ಇಲಾಖೆ ಎಂದು ಹೇಳಿರುವುದರಲ್ಲಿ ಅರ್ಥವಿಲ್ಲ. ಸೋಮೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗವನ್ನು 1964ರಲ್ಲಿ ಅಂದಿನ ಗ್ರಾಮಕರಣಿಕರು ತಿದ್ದುಪಡಿ ನಡೆಸಿ ಪರಂಬೋಕು ಎಂದು ದಾಖಲಿಸಿರುವುದು ದಾಖಲೆಗಳಲ್ಲಿದೆ. ಈ ಕುರಿತು ಎ.ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದರೂ ರೈಲ್ವೇ ಇಲಾಖೆಯವರು ಬರಲು ಕೇಳುತ್ತಿಲ್ಲ. ಅವರಲ್ಲಿ ಮೂಲ ದಾಖಲೆಗಳ ಕೊರತೆಯಿಂದ ಬರುತ್ತಿಲ್ಲ ಅನ್ನುವುದು ತಿಳಿದುಬರುತ್ತದೆ. ಅದಕ್ಕಾಗಿ ಈಗಲೂ ದೇವಸ್ಥಾನದ ಉಪಯೋಗದಲ್ಲಿ ಜಾಗವಿದ್ದರೂ, ಮುಂದೆಯೂ ಸೋಮೇಶ್ವರ ದೇವಸ್ಥಾನದ ಹೆಸರಿಗೆ ಬರಲಿದೆ. ನಂತರದ ದಿನಗಳಲ್ಲಿ ದೇವಸ್ಥಾನದ ಗೋಶಾಲೆ, ಯಾತ್ರಿ ನಿವಾಸ , ಪಾರ್ಕಿಂಗ್‌ ವ್ಯವಸ್ಥೆ ಸರಕಾರದ ಅನುದಾನವನ್ನು ಪಡೆದು ನಿರ್ಮಿಸಲಿಚ್ಛಿಸಿದ್ದೇವೆ ಎಂದರು.
ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಪದ್ಮನಾಭ ಶೆಟ್ಟಿ ವರ್ಕಾಡಿ ಜಾಗದ ಕುರಿತು ಮಾಹಿತಿ ನೀಡಿದರು.
ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದೀಪಕ್‌ ಪಿಲಾರ್‌,‌ ಭಾಸ್ಕರ್‌ ಗಟ್ಟಿ ಸೋಮೇಶ್ವರ, ಕಿಶೊರ್‌ ಎಂ.ಉಚ್ಚಿಲ್‌, ಸದಾನಂದ ಬಂಗೇರ, ದೇವಸ್ಥಾನದ ಪ್ರಬಂಧಕ ಜೀರ್ಣೋದ್ಧಾರ ಸಮಿತಿ ಪ್ರ.ಕಾ, ಮಾಜಿ ಸದಸ್ಯ ರಾಘವ್‌ ಉಚ್ಚಿಲ್.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಎಂಸಿಸಿ ಬ್ಯಾಂಕ್, ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ;ರೂ. 10 ಕೋಟಿಯ ವ್ಯವಹಾರ ಗುರಿ ಸಾಧನೆಯ ಸಂಭ್ರಮಾಚರಣೆ

March 4, 2026

ಮುಡಿಪಿನಲ್ಲಿ “ಗೋ ಗ್ಯಾಸ್” ವಿಶೇಷ ಹೊಸ ವರ್ಷದ ಆಫರ್

February 26, 2026

February 26, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
All News

ಎಂಸಿಸಿ ಬ್ಯಾಂಕ್, ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ;ರೂ. 10 ಕೋಟಿಯ ವ್ಯವಹಾರ ಗುರಿ ಸಾಧನೆಯ ಸಂಭ್ರಮಾಚರಣೆ

By UllalaVaniMarch 4, 20260

ಮಾ.4: ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ದ.ಕ ಜಿಲ್ಲಾ ಬಿಜೆಪಿ ವಕ್ತಾರ ಸತೀಶ್ ಪ್ರಭು ನಿಧನ

March 4, 2026

ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಟಿಪ್ಪರ್ ಲಾರಿಯಲ್ಲಿ ಮಣ್ಣು ಸಾಗಾಟ – ಸಾರ್ವಜನಿಕರ ಆಕ್ರೋಶ

March 4, 2026

ತಾಪಮಾನ ಹೆಚ್ಚಳ – ಅಂತರ್ಜಲ ಕುಸಿತದ ಆತಂಕ

March 4, 2026
1 2 3 … 1,821 Next
Automatic YouTube Gallery

ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ತಂಡ-ಪಾಣೇಲ ಶಾಂತಿನಗರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #pajiru #ganeshaYuvakamandala #Inaugration #Santhoshkumarraiboliyar
Show More
ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
Now Playing
ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ...
ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ತಂಡ-ಪಾಣೇಲ ಶಾಂತಿನಗರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #pajiru #ganeshaYuvakamandala #Inaugration #Santhoshkumarraiboliyar
Show More
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್   ಶಿಲಾನ್ಯಾಸ
Now Playing
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್ ಶಿಲಾನ್ಯಾಸ
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ...
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ಶಿಲಾನ್ಯಾಸ; ಹಿರಿಯರಾದ ಮಹಮ್ಮದ್ ಮುಕಚ್ಚೇರಿ ಸಮ್ಮುಖದಲ್ಲೇ ಶಂಕು ಸ್ಥಾಪನೆ

ಕಾಮಗಾರಿಗೆ ಅಡ್ಡಿಪಡಿಸಿದ ಜನರ ಬಗ್ಗೆ ಯು.ಟಿ.ಕೆ ಹೇಳಿದ್ದೇನು..?
#ullalavani #news #Utkhader #Road #Ullala
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d