
ತೊಕ್ಕೊಟ್ಟು: ಕಾರಣಿಕ ಕ್ಷೇತ್ರ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಪ್ರಧಾನ ಆದಿ ಸ್ಥಳ ಬುರ್ದುಗೋಳಿ ಕಲ್ಲಾಪು ಇಲ್ಲಿಗೆ ಯೂನಿಯನ್ ಬ್ಯಾಂಕ್ ವತಿಯಿಂದ 50 ಕುರ್ಚಿ ಹಾಗೂ ಕಾಣಿಕೆ ಡಬ್ಬಿಯನ್ನು ಹಸ್ತಾಂತರಿಸಿದರು.
ಈ ಸಂದರ್ಭ ಮಂಗಳೂರು ವಿಭಾಗದ ಡೆಪ್ಯುಟಿ ಜನರಲ್ ಮೆನೇಜರ್ ರಾಜಮಣಿ, ಬ್ರಾಂಚ್ ಮೆನೇಜರ್ ರಾಜೇಶ್ ಕುಮಾರ್ ರೈ, ಸಿಬ್ಬಂದಿ ಸುಧಾಕರ್, ಗುಳಿಗ ಕೊರಗಜ್ಜ ಸೇವಾ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ್ ನಾಯ್ಕ್, ಉಪಾಧ್ಯಕ್ಷರಾದ ದೇವದಾಸ್ ಕಾಯಂಗಳ , ಕಾರ್ಯದರ್ಶಿ ಯಾದ ಕಮಲಾಕ್ಷ ವಿ. ಕೆ ಸೇವಾ ಸಮಿತಿಯ ಪ್ರಮುಖ ರಾದ ಪ್ರಶಾಂತ್ ಕಾಯಂಗಳ, ಸಂತೋಷ್ ಶೆಟ್ಟಿ, ಪುರುಷೋತ್ತಮ್ ಕಲ್ಲಾಪು, ಹರೀಶ್ ಕೊಟ್ಟಾರಿ. ಪ್ರಮೋದಿನಿ, ಶರ್ಮಿಳಾ ಶೆಟ್ಟಿ, ಸಂದ್ಯಾ ತೋಡ್ಡಲ, ಕುಸುಮ, ಇಂದಿರಾ ಕಾಯಂಗಳ ಮುಂತಾದವರು ಉಪಸ್ಥಿತರಿದ್ದರು.


