ಸಾರ್ವಜನಿಕ ಅಗೆಲು ಸೇವೆ ಇಲ್ಲಿ ನೀಡಬಹುದು
ಉಳ್ಳಾಲ : ಕೋಟೆಕಾರು ನಡಾರು ಸಾಯಿನಗರದ ಶ್ರೀ ಸ್ವಾಮಿ ಕೊರಗಜ್ಜ ಸೇವಾ ಸಮಿತಿಯ ಶ್ರೀ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ 7ನೇ ವಾರ್ಷಿಕ ಕೋಲ ಎ.19 ಶನಿವಾರ ಮತ್ತು ಎ.20 ಭಾನುವಾರ ಅಗೆಲು ಸೇವೆ ನಡೆಯಲಿದೆ.
ಸಾರ್ವಜನಿಕ ಅಗೆಲು ಸೇವೆಯನ್ನು ನೀಡಬಹುದಾಗಿದ್ದು, ಅಗೆಲು ಸೇವೆ ನೀಡ ಬಯಸುವವರು 7019201723, 7337749696, 9481136260


