Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಇರಾ: `ರಸ್ತೆ ನಿರ್ಮಿಸಿ, ಇಲ್ಲವಾದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುತ್ತೇವೆ’

UllalaVaniBy UllalaVaniAugust 17, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಮುಡಿಪು: ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಮೂಳೂರು ಬಂಗಾರುಗುಡ್ಡೆ ನಿವಾಸಿಗಳು ದಲಿತ ಕಾಲನಿಗೆ ಹೋಗುವ ರಸ್ತೆ ದುರಸ್ತಿಗೆ ಆಗ್ರಹಿಸಿ ಸೋಮವಾರ ಪ್ರತಿಭಟನೆ ನಡೆಸಿದರು.

5 ದಶಕಗಳ ಹಳೆಯದಾದ ದಲಿತ ಕಾಲನಿ ರಸ್ತೆ ತೀವ್ರವಾಗಿ ಕಡೆಗಣಿಸಲಾಗಿದೆ. ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ನಾಗರಿಕರ, ದಲಿತರ ಕೂಗು, ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ದಲಿತ ಕಾಲನಿಯಲ್ಲಿ ವೃದ್ದರು, ಬುದ್ಧಿಮಾಂದ್ಯರು, ಅಂಗವಿಕಲ ಮಕ್ಕಳಿದ್ದಾರೆ. ಕಿಡ್ನಿ ಸಂಬಂಧಿ ತೊಂದರೆಗೊಳಪಟ್ಟ ರೋಗಿಗಳಿದ್ದಾರೆ. ಇವರನ್ನು ಆಸ್ಪತ್ರೆಗೆ ಶುಶ್ರೂಷೆಗೆ ಕೊಂಡೊಯ್ಯಲು ಒಂದೇ ರಸ್ತೆ ಇದೆ. ಅದೂ ತೀರಾ ನಾದುರಸ್ತಿಯಲ್ಲಿರುವುದರಿಂದ ರಿಕ್ಷಾ ಚಾಲಕರು ಬರಲು ಹಿಂಜರಿಯುತ್ತಿದ್ದಾರೆ. ಒಂದು ವೇಳೆ ಬಂದರೂ ದುಬಾರಿ ದ್ವಿಗುಣ ಬಾಡಿಗೆಯನ್ನು ಪಡೆದುಕೊಳ್ಳುತ್ತಿದ್ದಾರೆ.

DSC_8972

DSC_8973

DSC_8974

DSC_8975

DSC_8976

DSC_8977

DSC_8978

DSC_8979

DSC_8980

DSC_8981

DSC_8982

DSC_8983

DSC_8984

DSC_8986

DSC_8987

DSC_8989

DSC_8990

DSC_8991

DSC_8992

DSC_8995
DSC_8997ಈ ನಡುವೆ ಇರಾ ಗ್ರಾಮದ ಸಣ್ಣರಬೈಲು ಪ್ರದೇಶಕ್ಕೆ ಬಂಗಾರುಗುಡ್ಡೆ ನಾಮಫಲಕವನ್ನು ಅಳವಡಿಸಿ, ವಾಸ್ತವ ಬಂಗಾರುಗುಡ್ಡೆಗೆ ಮಂಜೂರಾದ ಅನುದಾನದಲ್ಲಿ ರಸ್ತೆ ಡಾಮರೀಕರಣವನ್ನು ನಡೆಸಿ ದಲಿತರಿಗೆ ವಂಚಿಸಲಾಗಿದೆ. ಅದನ್ನು ಶೀಘ್ರವೇ ತೆರವುಗೊಳಿಸಬೇಕು . ಮೂಳೂರು -ಬಂಗಾರುಗುಡ್ಡೆ ರಸ್ತೆ 47 ವರ್ಷಗಳ ಹಿಂದೆ ನಿರ್ಮಾಣವಾಗಿತ್ತು. ಆದರೆ ತದನಂತರ ಈವರೆಗೂ ಡಾಮರೀಕರಣವಾಗದೆ ಸಂಚಾರಕ್ಕೆ ಯೋಗ್ಯವಾಗಿಲ್ಲ. ಅಲ್ಲದೆ ಐದು ವರ್ಷಗಳಿಂದ ಹಳೆಯದಾದ ಮೂಳೂರು- ಆಂಗಾರುಗುಡ್ಡೆ ದಲಿತ ಕಾಲನಿ ರಸ್ತೆಯನ್ನು ಕಡೆಗಣಿಸಲಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮ ಕೈಗೊಳ್ಳದೇ ಇದ್ದಲ್ಲಿ ಗ್ರಾಮ ಪಂಚಾಯಿತಿ, ಜಿಲ್ಲಾಧಿಕಾರಿ ಕಚೇರಿ ಎದುರು ಉಗ್ರವಾಗಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದರು.

ಈ ಸಂದರ್ಭ ಶಿವಪ್ರಸಾದ್ ಆಳ್ವ ನರಿಗುತ್ತು, ಜಲ್ಲಿ ಅಬೂಬಕರ್, ರಾಮ ಬಂಗಾರುಗುಡ್ಡೆ, ದಿವ್ಯರಾಜ್ ಆರಂತಾಡಿ, ಬಾಳೆಪುಣಿ ಪಂಚಾಯಿತಿ ಸದಸ್ಯ ಅಬ್ಬಾಸ್, ಸತೀಶ್ ನಡಿಗುತ್ತು, ಅಂಗನವಾಡಿ ಕಾರ್ಯಕರ್ತೆ ಉಷಾ, ಅಂಗಾರ ಭಟ್ರಕೋಡಿ, ಜಾನಕಿ ಬಂಗಾರುಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

By UllalaVaniFebruary 5, 20260

ಉಳ್ಳಾಲ: ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು, ಮಂಜನಾಡಿ ಇದರ ಆಶ್ರಯದಲ್ಲಿ ಹಾಗೂ ಭಾರತ ಸರ್ಕಾರದ ಆಯುಷ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d