ಉಳ್ಳಾಲ: ಉಳ್ಳಾಲ ದರ್ಗಾ ಉರೂಸ್ ಸಮಾರಂಭಕ್ಕೆ ಸಹಕಾರ ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಹಾಗೂ ಕಾರ್ಯದರ್ಶಿ ಇಸಾಕ್ ಮೇಲಂಗಡಿ ಬೆಂಗಳೂರುನಲ್ಲಿ ಭೇಟಿ ಮಾಡಿ ಅವರಿಗೆ ಹೂ ಗುಚ್ಛ ನೀಡಿ ಕೃತಜ್ಞತೆ ಸಲ್ಲಿಸಿದರು. ಮುಂದೆ ಇದೇ ರೀತಿ ತಮ್ಮ ಸಹಕಾರ ಇರಲಿ ಎಂದು ಇದೇ ಸಂದರ್ಭದಲ್ಲಿ ವಿನಂತಿಸಿದರು




