Share Facebook Twitter LinkedIn Pinterest Email WhatsApp ಉಳ್ಳಾಲ ವಲಯ ಬಂಟರ ಸಂಘ ಕೋಟೆಕಾರು ಗ್ರಾಮದ ನೂತನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಸಂಘದ ಗೌರವಾಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಹಾಗೂಕಾರ್ಯದರ್ಶಿಯಾಗಿ ಪ್ರಕಾಶ್ ಭಂಡಾರಿಯವರು ಆಯ್ಕೆಯಾಗಿದ್ದಾರೆ.