Site icon Ullalavani

ಉಳ್ಳಾಲ ವಲಯ ಬಂಟರ ಸಂಘ ಕೋಟೆಕಾರು ಗ್ರಾಮದ ನೂತನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಆಯ್ಕೆ

ಉಳ್ಳಾಲ ವಲಯ ಬಂಟರ ಸಂಘ ಕೋಟೆಕಾರು ಗ್ರಾಮದ ನೂತನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಸಂಘದ ಗೌರವಾಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಹಾಗೂ
ಕಾರ್ಯದರ್ಶಿಯಾಗಿ ಪ್ರಕಾಶ್ ಭಂಡಾರಿಯವರು ಆಯ್ಕೆಯಾಗಿದ್ದಾರೆ.

Exit mobile version