Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ದೇಶದಲ್ಲೇ ಮೊದಲ ಬಾರಿಗೆ ಬಮೂಲ್ ನಿಂದ ಬಯೋಡಿಗ್ರೇಡೆಬಲ್ ಹಾಲು ಪೊಟ್ಟಣದ ಪ್ರಾರಂಭ – ಡಿ.ಕೆ. ಸುರೇಶ್ ಬಮೂಲ್ ನಿರ್ದೇಶಕ

UllalaVaniBy UllalaVaniJune 10, 2025Updated:June 10, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬೆಂಗಳೂರು/ರಾಮನಗರ: ಬೆಂಗಳೂರು ಹಾಲು ಒಕ್ಕೂಟವು (ಬಮೂಲ್) ಮಣ್ಣಿನಲ್ಲಿ ಕರಗಬಲ್ಲ ಪ್ಲಾಸ್ಟಿಕ್‌ನಲ್ಲಿ ಹಾಲಿನ ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸುವ ಮೂಲಕ ಪರಿಸರ ಸ್ನೇಹಿ ಹೆಜ್ಜೆ ಇರಿಸಿದೆ.

ಸದ್ಯ ಬಳಕೆಯಾಗುತ್ತಿರುವ ಪಾಲಿಥಿನ್ ಪೊಟ್ಟಣಗಳ ಬದಲಿಗೆ ಜೈವಿಕವಾಗಿ ವಿಘಟನೆಯಾಗುವ (ಬಯೋಡಿಗ್ರೇಡೆಬಲ್) ಪ್ಲಾಸ್ಟಿಕ್ ಪೊಟ್ಟಣದಲ್ಲಿ ನಂದಿನಿ ಹಾಲಿನ ಪೂರೈಕೆಯನ್ನು ಬಮೂಲ್ ಆರಂಭಿಸಿದೆ. ಕನಕಪುರ ತಾಲ್ಲೂಕಿನ ಶಿವನಹಳ್ಳಿಯಲ್ಲಿರುವ ಬಮೂಲ್‌ನ ಮೆಗಾ ಡೇರಿ ಘಟಕವು ಇಂತಹದ್ದೊಂದು ಪ್ರಯೋಗಕ್ಕೆ ಸಾಕ್ಷಿಯಾಗಿದ್ದು, ಇದು ದೇಶದಲ್ಲೇ ಮೊದಲು ಎನಿಸಿದೆ. ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಮಣ್ಣಿನಲ್ಲಿ ಕರಗಲು ಕನಿಷ್ಠ 500 ವರ್ಷ ಬೇಕು. ಆದರೆ, ಬಮೂಲ್ ಬಳಸಲು ಮುಂದಾಗಿರುವ ಬಯೋಡಿಗ್ರೇಡೆಬಲ್ ಪ್ಲಾಸ್ಟಿಕ್ ಕೇವಲ 6 ತಿಂಗಳಲ್ಲಿ ಕರಗಲಿದೆ. ಮಾತ್ರವಲ್ಲ, ಜೈವಿಕ ಗೊಬ್ಬರವಾಗಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುತ್ತವೆ ಎಂದು ಬಮೂಲ್‌ನ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ವಿದೇಶಿ ತಂತ್ರಜ್ಞಾನ : ‘ಪಾಲಿಥಿನ್ ಹಾಲಿನ ಕವರ್‌ಗಳಿಗೆ ಪರ್ಯಾಯವಾಗಿ ಬಮೂಲ್ ಬಳಸುತ್ತಿರುವ ಬಯೋಡಿಗ್ರೇಡೆಬಲ್ ಪೊಟ್ಟಣಗಳು ವಿದೇಶಿ ತಂತ್ರಜ್ಞಾನ ಆಧರಿಸಿದ್ದು, ಜೋಳದ ಗಂಜಿಯಿಂದ(ಕಾರನ್ ಸ್ಟಾರ್ಚ್) ತಯಾರಾಗಿವೆ. ಸ್ಥಳೀಯ ಕಂಪನಿಯೇ ಕವರ್‌ಗಳನ್ನು ತಯಾರಿಸಿ ಒದಗಿಸಿದೆ’ ಎಂದು ಬಮೂಲ್ ವ್ಯವಸ್ಥಾಪಕ ನಿರ್ದೇಶಕ ಡಾ. ಎಸ್.ಟಿ.ಸುರೇಶ್ ‘ ತಿಳಿಸಿದರು.

‘ಜೂನ್ 5, ವಿಶ್ವ ಪರಿಸರ ದಿನದಿಂದ ಸುಮಾರು 120 ಬಯೋಡಿಗ್ರೇಡೆಬಲ್ ಪ್ಯಾಕೆಟ್‌ಗಳಲ್ಲಿ ಹಾಲು ಪೂರೈಸುತ್ತಿದ್ದೇವೆ. ಸೋರಿಕೆ ಅಥವಾ ಗುಣಮಟ್ಟದ ಸಮಸ್ಯೆಗಳು ವರದಿಯಾಗಿಲ್ಲ’ ಎಂದು ಬಮೂಲ್ ಮಾಜಿ ಅಧ್ಯಕ್ಷ ಎಚ್‌.ಪಿ. ರಾಜ್‌ಕುಮಾರ್ ಹೇಳಿದರು.

‘ಆರಂಭದಲ್ಲಿ ಒಂದು ತಿಂಗಳವರೆಗೆ ಎರಡು ಲಕ್ಷ ಬಯೋಡಿಗ್ರೇಡೆಬಲ್ ಕವರ್ಗಗಳನ್ನು ಬಳಸಿ ಹಾಲನ್ನು ಪ್ಯಾಕಿಂಗ್ ಮಾಡಲಾಗುತ್ತಿದೆ. ಪ್ರಾಯೋಗಿಕವಾಗಿ ಈ ಕವರ್‌ಗಳು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಎಲ್ಲ ಕಡೆ ಬಳಸುವ ಅಲೋಚನೆ ಇದೆ’ ಎಂದು ಸುರೇಶ್ ಮಾಹಿತಿ ನೀಡಿದರು.

‘ಬಮೂಲ್ ನಿತ್ಯ 14 ಲಕ್ಷ ಲೀಟರ್ ಹಾಲು ಮತ್ತು ಮೊಸರು ಮಾರಾಟ ಮಾಡುತ್ತದೆ. ಅದರಲ್ಲಿ 200 ಎಂ.ಎಲ್.ನಿಂದ 1 ಲೀಟರ್‌ವರೆಗೆ ಹಾಲು-ಮೊಸರಿನ ಪ್ಯಾಕಿಂಗ್‌ಗೆ ನಿತ್ಯ ಸಮಾರು 20 ಲಕ್ಷ ಪ್ಲಾಸ್ಟಿಕ್ ಕವರ್ಗಗಳನ್ನು ಬಳಸುತ್ತಿತ್ತು. ಇನ್ನೂ ತ್ಯಾಜ್ಯ ನಿತ್ಯ ಪ್ರಕೃತಿ ಮಡಿಲು ಸೇರುತ್ತಿತ್ತು. ಇನ್ನು ಮುಂದೆ ಅದಕ್ಕೆ ಮುಕ್ತಿ ಸಿಗಲಿದೆ’ ಎಂದು ಬಮೂಲ್ ಮೂಲಗಳು ತಿಳಿಸಿವೆ.

ಇತ್ತೀಚಿನ ವರ್ಷಗಳಲ್ಲಿ ಡೇರಿ ಉದ್ಯಮದ ಕೆಲವು ಕಂಪನಿಗಳು, ಪ್ಲಾಸ್ಟಿಕ್ ಪೊಟ್ಟಣಗಳನ್ನು ಬದಲಾಯಿಸುವುದು ದುಬಾರಿ ಕೆಲಸ. ಇದು ಪ್ರಾಯೋಗಿಕವಾಗಿ ಅಸಾಧ್ಯ’ ಎಂದು ಹೇಳಿದ್ದವು. ‘ಬೆಲೆ ಕುರಿತು ಯಾವುದೇ ಮಾತುಕತೆ ನಡೆಸಿಲ್ಲ’ ಎಂದು ಹೇಳಿರುವ ಬಮೂಲ್ ಅಧಿಕಾರಿಗಳು, ಶೇ 5ರಷ್ಟು ಬೆಲೆ ಹೆಚ್ಚಾಗಬಹುದು’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸುವುದು ಕಷ್ಟವಾಗುತ್ತಿದ್ದು, ಪರ್ಯಾಯ ಪೊಟ್ಟಣಗಳನ್ನು ಬಳಸುವಂತೆ 2018ರಲ್ಲಿ ಕೆಎಂಎಫ್ ಅನ್ನು ಒತ್ತಾಯಿಸಿತ್ತು. ಆದರೆ, ಕೆಎಂಎಫ್ ಪ್ಲಾಸ್ಟಿಕ್ ಪೊಟ್ಟಣದಲ್ಲೇ ಹಾಲು ಪೂರೈಕೆಯನ್ನು ಮುಂದುವರಿಸಿತ್ತು.

ದೇಶದಲ್ಲೇ ಮೊದಲ ಬಾರಿಗೆ ಬಯೋ ಡಿಗ್ರೇಡೆಬಲ್ ಹಾಲಿನ ಪ್ಯಾಕೇಟ್‌ಗಳನ್ನು ಬಮೂಲ್ ಹೊಸದಾಗಿ ಬಿಡುಗಡೆ ಮಾಡಿದೆ. ವಿಶ್ವ ಪರಿಸರ ದಿನವನ್ನು ಆಚರಿಸಿದ ಸಂದರ್ಭದಲ್ಲೇ ಪ್ಲಾಸ್ಟಿಕ್ ಬಳಕೆ ತಡೆಗೆ ಬಮೂಲ್‌ ವಿನೂತನ ಹೆಜ್ಜೆ ಇಟ್ಟಿದೆ – ಡಿ.ಕೆ. ಸುರೇಶ್ ಬಮೂಲ್ ನಿರ್ದೇಶಕ

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿರಿಯ ಸಾಹಿತಿ–ಪತ್ರಕರ್ತ ಪರಮಾನಂದ ಸಾಲ್ಯಾನ್ ಅವರಿಗೆ “ರಂಗಭಾಸ್ಕರ–2026 ” ಪ್ರಶಸ್ತಿ ಪ್ರದಾನ

June 22, 2026

ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಸೋಮೇಶ್ವರ ಇದರ ಅಧ್ಯಕ್ಷರಾಗಿ ರಾಘವ ಆರ್ ಉಚ್ಚಿಲ್ ಆಯ್ಕೆ

June 22, 2026

ಎಚ್ಚರಿಸಿದ್ದ ಉಳ್ಳಾಲವಾಣಿ ;ಈಗ ವರದಿ ಸತ್ಯವಾಗಿದೆಯೇ?

June 20, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ಹಿರಿಯ ಸಾಹಿತಿ–ಪತ್ರಕರ್ತ ಪರಮಾನಂದ ಸಾಲ್ಯಾನ್ ಅವರಿಗೆ “ರಂಗಭಾಸ್ಕರ–2026 ” ಪ್ರಶಸ್ತಿ ಪ್ರದಾನ

By UllalaVaniJune 22, 20260

ಮಂಗಳೂರು: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಹದಿನೆಂಟನೆಯ ವಾರ್ಷಿಕೋತ್ಸವದ ಪರವಾಗಿ ರಂಗಭಾಸ್ಕರ-2026 ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ, ನಾಟಕಕಾರ, ಸಾಹಿತಿ ಮತ್ತು…

ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಸೋಮೇಶ್ವರ ಇದರ ಅಧ್ಯಕ್ಷರಾಗಿ ರಾಘವ ಆರ್ ಉಚ್ಚಿಲ್ ಆಯ್ಕೆ

June 22, 2026

ಎಚ್ಚರಿಸಿದ್ದ ಉಳ್ಳಾಲವಾಣಿ ;ಈಗ ವರದಿ ಸತ್ಯವಾಗಿದೆಯೇ?

June 20, 2026

ಬದ್ರಿಯಾ ಗಲ್ಫ್ ಫ್ರೆಂಡ್ಸ್ ಸಂಟ್ಯಾರ್ ವತಿಯಿಂದ ಸಸಿ ವಿತರಣಾ ಕಾರ್ಯಕ್ರಮ

June 20, 2026
1 2 3 … 1,976 Next
Automatic YouTube Gallery

ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ

ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ಸೃಜನಶೀಲತೆಗೆ ಸಾಕ್ಷಿ

ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಬಾಂಧವ್ಯ ಅನಾವರಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ
Now Playing
ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ
ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ...
ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ಸೃಜನಶೀಲತೆಗೆ ಸಾಕ್ಷಿ

ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಬಾಂಧವ್ಯ ಅನಾವರಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಣಾಜೆಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ
Now Playing
ಕೊಣಾಜೆಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ
ಯುವ ಮಿತ್ರ ಬಳಗ ಕೊಣಾಜೆ ವತಿಯಿಂದ ; ಕೊಣಾಜೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ...
ಯುವ ಮಿತ್ರ ಬಳಗ ಕೊಣಾಜೆ ವತಿಯಿಂದ ; ಕೊಣಾಜೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಮುಂದಿನ ವರ್ಷ ಇನ್ನಷ್ಟು ವಿದ್ಯಾರ್ಥಿಗಳು 90% ಕ್ಕಿಂತ ಹೆಚ್ಚು ಅಂಕ ಗಳಿಸಲಿ: ಅಬ್ದುಲ್ ಖಾದರ್ ಕೋಡಿಜಾಲ್

📍 Ullal | Dakshina Kannada | ...
Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version