Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಹಡಗು : ಅಗ್ನಿ ಅವಘಡ, ಗಾಯಾಳುಗಳು ಮಂಗಳೂರು ಆಸ್ಪತ್ರೆಗೆ

UllalaVaniBy UllalaVaniJune 10, 2025Updated:June 10, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು :  ಕೇರಳದ ಕೋಯಿಕ್ಕೋಡ್ ಬೇಪೂರ್ ಸಮೀಪ ಸಿಂಗಾಪುರದ ಕಂಟೈನರ್ ಹಡಗು ಎಂ.ವಿ ವಾನ್ ಹಾಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಇನ್ನುಳಿದ 18 ಮಂದಿಯನ್ನು ರಕ್ಷಿಸಿಸಲಾಗಿದ್ದು, ಅವರನ್ನು ಹೊತ್ತ ಭಾರತೀಯ ನೌಕಾಪಡೆಯ ಐಎನ್‌ಎಸ್ ಸೂರತ್ ಹಡಗು ಸೋಮವಾರ ರಾತ್ರಿ 10:45 ಕ್ಕೆ ಪಣಂಬೂರಿನ ನವಮಂಗಳೂರು ಬಂದರು ಪ್ರಾಧಿಕಾರಕ್ಕೆ (ಎನ್‌ಎಂಪಿಎ) ಆಗಮಿಸಿದೆ.

ಎಂ.ವಿ. ವಾನ್ ಹಾಯ್ 503 ಹಡಗು ಕೊಲೊಂಬೋದಿಂದ ಮುಂಬೈಯ ನ್ಹಾವಾ ಶೇವಾ ಕಂಟೈನರ್ ಟರ್ಮಿನಲ್‌ಗೆ ಪ್ರಯಾಣಿಸುತ್ತಿತ್ತು. ಆದರೆ ಜೂನ್ 9 ರಂದು ಕೇರಳದ ಬೇಪೂರ್ ಕರಾವಳಿಯಿಂದ ಸುಮಾರು 78 ನಾಟಿಕಲ್ ಮೈಲುಗಳ ದೂರದಲ್ಲಿ ಈ ಹಡಗು ಸಾಗುವ ವೇಳೆ ಸ್ಫೋಟ ಉಂಟಾಗಿತ್ತು. ತಕ್ಷಣ ಭಾರತೀಯ ನೌಕಾಪಡೆಗೆ ಮಾಹಿತಿಯನ್ನು ರವಾನಿಸಲಾಯಿತು. ಕೂಡಲೇ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ ಭಾರತೀಯ ನೌಕಾಪಡೆಯ ಐಎನ್‌ಎಸ್ ಸೂರತ್ ಹಡಗು ಹಾಗೂ ಕೋಸ್ಟ್ ಗಾರ್ಡ್ ನ ಮೂರು ನೌಕೆಗಳು ಹಡಗಿನಲ್ಲಿದ್ದ 22 ಸಿಬ್ಬಂದಿಯಲ್ಲಿ 18 ಜನರನ್ನು ರಕ್ಷಣೆ ಮಾಡಿದೆ.

ಲೂಯನ್ಲಿ ಮತ್ತು ಸೋನಿಟೂರ್ ಹೆನಿ ಎಂಬ ಇಬ್ಬರು ಸಿಬ್ಬಂದಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ. ಕ್ಸೂ ಪಬೋ, ಗೋ ಲಿನಿಂಗ್, ಥೆನ್ ಥಾನ್ ತ್ವಾಯ್, ಮತ್ತು ಕಿ ಜಾವ್ ತ್ವೂ ಎಂಬವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಹನ್ನೆರಡು ಜನರು ಯಾವುದೇ ಗಾಯಗಳಿಲ್ಲದೇ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ. ಅವರನ್ನು ಮಂಗಳೂರಿನ ಹೋಟೆಲ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ವೀ ಚುನ್-ಜು, ಟ್ಯಾಗ್ ಪೆಂಗ್, ಕಾನ್ ಹಿಯು ವಾಲ್, ಲಿನ್, ಚುನ್ ಚೆಂಗ್, ಫೆಂಗ್ ಲಿ, ಲಿ ಫೆಂಗ್‌ಗುವಾಂಗ್, ಥೆಟ್ ಹ್ತುಟ್ ಸ್ವೆ, ಗುವೋ ಎರ್ಚುನ್, ಹೋಲಿಕ್ ಅಸಿಯಾರಿ, ಸು ವೀ, ಚಾಂಗ್ ರೆನ್-ಹಾನ್, ಮತ್ತು ವು ವೆನ್-ಚಿ ಎಂಬುವವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ದುರದೃಷ್ಟವಶಾತ್, ನಾಲ್ವರು ಸಿಬ್ಬಂದಿಗಳು ಕಾಣೆಯಾಗಿದ್ದಾರೆ. ಯು ಬೊ ಫಾಂಗ್, ಸಾನ್ ವಿನ್, ಜಾನಲ್ ಅಹಿದಿನ್, ಮತ್ತು ಸಿಹ್ ಚಾಯ್ ವೆನ್ ನಾಪತ್ತೆಯಾದವರೆಂದು ಗುರುತಿಸಲಾಗಿದೆ.

22 ಜನರ ಸಿಬ್ಬಂದಿಯಲ್ಲಿ 8 ಮಂದಿ ಚೀನಾದವರು, 4 ಮಂದಿ ತೈವಾನಿಗಳು, 4 ಮಂದಿ ಮ್ಯಾನ್ಮರ್‌ನವರು ಮತ್ತು 2 ಮಂದಿ ಇಂಡೋನೇಷ್ಯಾದವರು ಎಂದು ಹೇಳಲಾಗಿದೆ. ಬಂದರು ಅಧಿಕಾರಿಗಳು, ಸ್ಥಳೀಯ ಪೊಲೀಸರೊಂದಿಗೆ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ನೆರವು ನೀಡುತ್ತಿದ್ದಾರೆ. ಇನ್ನು ಕಾಣೆಯಾದ ಸಿಬ್ಬಂದಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿ ಮೃತ್ಯು..!

April 15, 2026

ಫಳ್ನೀರ್‌ನ ಕಾರು ಆಲ್ಟ್ರೇಷನ್ ಸೆಂಟರ್‌ನಲ್ಲಿ ಭೀಕರ ಬೆಂಕಿ- ಮೂರು ಕಾರುಗಳು ಭಸ್ಮ……!

April 13, 2026

ರಾಜ್ಯದ ಹಲವೆಡೆ ಇಂದು, ನಾಳೆ ಮಳೆಯಾಗುವ ಸಾಧ್ಯತೆ..!!

April 13, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಆಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ

By UllalaVaniApril 15, 20260

ತುಮಕೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಮತ್ತು ಕನ್ನಡದ ಲೇಖಕರೂ ಆಗಿರುವ ನಿತ್ಯಾನಂದ ಬಿ ಶೆಟ್ಟಿಯವರು ಒಂದು ಅದ್ಭುತವಾದ ಪುಸ್ತಕ ಬರೆದಿದ್ದಾರೆ.ಆ ಕೃತಿಯ…

ಕುಂಪಲದಲ್ಲಿ ‘ಚಿಗುರು–2026’ ಬೇಸಿಗೆ ಶಿಬಿರಕ್ಕೆ ಚಾಲನೆ

April 15, 2026

ಏ.18-ಅಬ್ಬಕ್ಕ @500 ಪ್ರೇರಣಾದಾಯಿ 100 ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪ ಸಮಾರಂಭ

April 15, 2026

ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿ ಮೃತ್ಯು..!

April 15, 2026
1 2 3 … 1,870 Next
Automatic YouTube Gallery

ಉಳ್ಳಾಲಕ್ಕೆ 186 ಕೋಟಿ ಮೆಸ್ಕಾಂ ಕೇಬಲ್ ಕಾಮಗಾರಿ ಆರಂಭ

ಮoಗಳೂರು-ಉಳ್ಳಾಲ-ಸೋಮೇಶ್ವರಕ್ಕೆ ಮೆಸ್ಕಾಂ ಬೃಹತ್ ಯೋಜನೆ ಮಂಜೂರು; 300 ಕೋಟಿ ಕಾಮಗಾರಿಗೆ ಸರ್ಕಾರ ಮಂಜೂರು

ಮoಗಳೂರಿನಲ್ಲಿ ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲಕ್ಕೆ 186 ಕೋಟಿ ಮೆಸ್ಕಾಂ ಕೇಬಲ್ ಕಾಮಗಾರಿ ಆರಂಭ
Now Playing
ಉಳ್ಳಾಲಕ್ಕೆ 186 ಕೋಟಿ ಮೆಸ್ಕಾಂ ಕೇಬಲ್ ಕಾಮಗಾರಿ ಆರಂಭ
ಮoಗಳೂರು-ಉಳ್ಳಾಲ-ಸೋಮೇಶ್ವರಕ್ಕೆ ಮೆಸ್ಕಾಂ ಬೃಹತ್ ಯೋಜನೆ ಮಂಜೂರು; 300 ಕೋಟಿ ...
ಮoಗಳೂರು-ಉಳ್ಳಾಲ-ಸೋಮೇಶ್ವರಕ್ಕೆ ಮೆಸ್ಕಾಂ ಬೃಹತ್ ಯೋಜನೆ ಮಂಜೂರು; 300 ಕೋಟಿ ಕಾಮಗಾರಿಗೆ ಸರ್ಕಾರ ಮಂಜೂರು

ಮoಗಳೂರಿನಲ್ಲಿ ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲ; ಏ.18-ಅಬ್ಬಕ್ಕ @500 ಪ್ರೇರಣಾದಾಯಿ 100 ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪ ಸಮಾರಂಭ
Now Playing
ಉಳ್ಳಾಲ; ಏ.18-ಅಬ್ಬಕ್ಕ @500 ಪ್ರೇರಣಾದಾಯಿ 100 ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪ ಸಮಾರಂಭ
ರಾಣಿ ಅಬ್ಬಕ್ಕಳ 500ನೇ ಜನ್ಮ ವರ್ಷಾಚರಣೆಯ ಅಂಗವಾಗಿ 100 ಉಪನ್ಯಾಸ ಸರಣಿ ...
ರಾಣಿ ಅಬ್ಬಕ್ಕಳ 500ನೇ ಜನ್ಮ ವರ್ಷಾಚರಣೆಯ ಅಂಗವಾಗಿ 100 ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರಂಭ; ಏ.18ರಂದು ಉಳ್ಳಾಲದ ಶಾರದಾನಿಕೇತನ ಸಭಾಂಗಣದಲ್ಲಿ ಆಯೋಜನೆ

ಉಳ್ಳಾಲದಲ್ಲಿ ಟ್ರಸ್ಟ್ನ ಮುಖ್ಯಸ್ಥ ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka ...
News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version