ಸೈಂಟ್ ಜೋಸೆಫ್ಸ್ ಜೋಯ್ ಲ್ಯಾಂಡ್ ಶಾಲೆ ಕೊಲ್ಯ – ಸೋಮೇಶ್ವರ ಇಲ್ಲಿನ ವಿದ್ಯಾರ್ಥಿನಿಯರಾದ
ಕೀರ್ತನ, ಧಾನ್ವಿಯು ಸುವರ್, ಮಿತಾಲಿ ಯು, ಕುಷಿ, ಸಮೀಕ್ಷ ಎಮ್. ಕೆ, ಮೇಘನ ಇವರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದ ರಾಷ್ಟ್ರಮಟ್ಟದ ಫುಟ್‍ಬಾಲ್ ಪಂದ್ಯಾಕೂಟದಲ್ಲಿ ಕರ್ನಾಟಕ ರಾಜ್ಯದ ತಂಡವನ್ನು ಪ್ರತಿನಿಧಿಸಿರುತ್ತಾರೆ. ಶಾಲೆಯ ಶಿಕ್ಷಕಿ ಮಮತ. ಬಿ ಅವರು ಕರ್ನಾಟಕ ರಾಜ್ಯ ತಂಡದ ವ್ಯವಸ್ಥಾಪಕಿಯಾಗಿರತ್ತಾರೆ . ದೈಹಿಕ ಶಿಕ್ಷಣ ಶಿಕ್ಷಕರಾದ ಸಂದೀಪ್ ರಾಜ್ ಮಾಡೂರು ಇವರಿಂದ ಫುಟ್ಬಾಲ್ ತರಬೇತಿ ಪಡೆದಿರುತ್ತಾರೆ.


