ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಸೋಮೇಶ್ವರ: ಸೋಮೇಶ್ವರ ಶ್ರೀ ಸೊಮೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.
ತೊಕ್ಕೊಟ್ಟು: ತೊಕ್ಕೊಟ್ಟು ಕಾಪಿಕಾಡಿನ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.
ಕುಂಪಲ: ಕುಂಪಲ ಶ್ರೀ ದುರ್ಗಾಪರಮೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ ನೆರವೇರಿತು.