Site icon Ullalavani

ಸೋಮೇಶ್ವರ ಪುರಸಭೆಯಲ್ಲಿ ವಿಶ್ವ ಯೋಗ ದಿನಾಚರಣೆ


ಸೋಮೇಶ್ವರ: ಸೋಮೇಶ್ವರ ಪುರಸಭೆ ಕಚೇರಿಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಸಮುದಾಯ ಸಂಪನ್ಮೂಲ ವ್ಯಕ್ತಿಯಾಗಿ ಸುರೇಖಾ ಯೋಗಾಸನಗಳನ್ನು ಹೇಳಿಕೊಟ್ಟರು. ಸೋಮೇಶ್ವರ ಪುರಸಭಾ ಅಧ್ಯಕ್ಷೆ ಕಮಲಾ , ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಮುಖ್ಯಾಧಿಕಾರಿ ಮುತ್ತಡಿ, ಕಛೇರಿ ವ್ಯವಸ್ಥಾಪಕರು ಕೃಷ್ಣ ಆರ್, ಕಂದಾಯ ನಿರೀಕ್ಷಕ ರಾಘವೇಂದ್ರ ಹಾಗೂ ಸಿಬ್ಬಂದಿಗಳು , ಪೌರಕಾರ್ಮಿಕರು ಉಪಸ್ಥಿತರಿದ್ದುಕೊಂಡು ಯೋಗಾಸನದಲ್ಲಿ ಭಾಗಿಯಾದರು.

Exit mobile version