Share Facebook Twitter LinkedIn Pinterest Email WhatsApp ಉಳ್ಳಾಲ : ರಾಮರಾಜ ಕ್ಷತ್ರಿಯ ಸೇವಾ ಸಂಘ ಉಳ್ಳಾಲ ವಲಯ ಇದರ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸತ್ಯನಾರಾಯಣ ಹೂಡೆ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಕ್ಯಾ. ಜಿ.ಎಸ್ ಪ್ರಸಾದ್, ಕೋಶಾಧಿಕಾರಿಯಾಗಿ ರಾಕೇಶ್ ಪಳ್ಳಿಕೆರೆ ಆಯ್ಕೆಗೊಂಡಿದ್ದಾರೆ.
ಮಂಗಳೂರು ವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್ ಡಾ.ವಹೀದಾ ಸುಲ್ತಾನಾ ನಿಧನAugust 7, 2026