ಶ್ರೀ ಕೃಷ್ಣ ಭಜನಾ ಮಂದಿರ (ರಿ) ಸುದರ್ಶನ ನಗರ ಪಜೀರು ಇದರ 2025- 2026ರ ಸಾಲಿಗೆ ನೂತನ ಅಧ್ಯಕ್ಷರಾಗಿ ನಾಲ್ಕನೇ ಅವಧಿಗೆ ವಿಜೇತ್ ಪಜೀರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರಾಗಿ ಜಯಾನಂದ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾಗಿ ಶಿವ ಪ್ರಸಾದ್ ಚೌಟ, ಜತೆ ಕಾರ್ಯದರ್ಶಿಯಾಗಿ ಮಿಥುನ್ ಪಜೀರು, ಕೋಶಾಧಿಕಾರಿಯಾಗಿ ಯಶೋಧರ ಜೆ., ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ನಿರ್ಮಲ್ ಭಟ್ ವೈ., ಲೆಕ್ಕ ಪರಿಶೋಧಕರಾಗಿ ತಾರನಾಥ ವರ್ಮ, ಗೌರವ ಸಲಹೆಗಾರರಾಗಿ ಲಕ್ಷ್ಮಣ್ ಸಾಲ್ಯಾನ್, ಸೀತಾರಾಮ ಶೆಟ್ಟಿ, ಸೇಸಪ್ಪ ಪೂಜಾರಿ, ಆಂಡಿ, ಜಯರಾಮ ಶೆಟ್ಟಿ, ಸುಂದರ ಸಪಲ್ಯ, ತುಕ್ಕೋಜಿ ರಾವ್, ಭಜನ ಸಂಚಾಲಕರಾಗಿ ವಸಂತ್ ಜಿ., ಪಿ.ಕೆ.ರಾಮ, ಗಂಗಾಧರ ಪೂಜಾರಿ,. ಸಂಘಟನ ಕಾರ್ಯದರ್ಶಿಗಳಾಗಿ ಪುಷ್ಪ ರಾಜ್, ಮನೋಜ್, ಸತೀಶ್, ರವಿ ಭಂಡಾರಿ, ಭವಾನಿ ಶಂಕರ್, ಅನೂಪ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
