Site icon Ullalavani

ಸಂತೋಷ್ ರೈ ಬೋಳಿಯಾರ್ ಅವರಿಂದ ಮಾನವೀಯ ಕಾರ್ಯ

ಬಾಳೆಪುಣಿ ಗ್ರಾ.ಪಂ. ವ್ಯಾಪ್ತಿಯ ನಡುಪದವು ನಿವಾಸಿ ವಿನಯ ಎಂಬವರಿಗೆ ಶೌಚಾಲಯ ನಿರ್ಮಾಣಕ್ಕಾಗಿ ಮೈಸೂರು ಇಲೆಕ್ಟಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‌ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ 20 ಸಾವಿರ ನೆರವು ನೀಡಿ ಸಹಕರಿಸಿದ್ದಾರೆ. ಈ ಸಂದರ್ಭ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಯೋಗ ಶಿಕ್ಷಕಿ ಶಮಾ ಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.

Exit mobile version