Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಯಕ್ಷಗಾನದಿಂದ ನಾಯಕತ್ವದ ಗುಣಗಳು ಬೆಳೆಯಲು ಸಾಧ್ಯ : ಗುರುರಾಜ್ ಭಟ್ ಕೈರಂಗಳ

UllalaVaniBy UllalaVaniJuly 8, 2025Updated:July 8, 2025No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ದೇರಳಕಟ್ಟೆ : ಯಕ್ಷಗಾನದಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳು ಮುಂದೆ  ಜೀವನದಲ್ಲಿ ನಾಯಕತ್ವದ ಗುಣವನ್ನೂ ಸಹ ಹೆಚ್ಚಿಸಲು ಸಹಕಾರಿಯಾಗುವುದು ಎಂದು  ಬೆಂಗಳೂರು ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಗುರುರಾಜ್ ಭಟ್  ಕೈರಂಗಳ  ಅಭಿಪ್ರಾಯಪಟ್ಟರು.
ಯಕ್ಷರಂಗ ಯಕ್ಷಗಾನ ತರಬೇತಿ ಕೇಂದ್ರ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ದೇರಳಕಟ್ಟೆ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇದರ ಸಹಕಾರದಲ್ಲಿ  ದೇರಳಕಟ್ಟೆಯ ಶ್ರೀ ಅಯ್ಯಪ್ಪ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಉಚಿತ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಯಕ್ಷಗಾನದಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಯು ಮುಂದೆ ತನ್ನ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಲು, ಶಿಸ್ತು, ಸಮಯಪಾಲನೆ ಮತ್ತು ಜವಾಬ್ದಾರಿಯುತ ವರ್ತನೆ ವಿಕಸಿಸಲು ಸಹಾಯವಾಗುತ್ತದೆ. ಇದರಿಂದ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಲು ಯಕ್ಷಗಾನವು ಉತ್ತಮ ಪಾಠಶಾಲೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದರು.
ದೇರಳಕಟ್ಟೆ  ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅನ್ನಸಂತರ್ಪಣಾ ಸಮಿತಿ ಸಂಚಾಲಕ ಶರತ್ ರಾಜ್ ಶೆಟ್ಟಿ  ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯರಾದ ಕೃಷ್ಣಪ್ಪ ಕಿನ್ಯ, ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಸಂಚಾಲಕ ರೋಹಿತ್ ಬಗಂಬಿಲ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಯಕ್ಷಸಿರಿ ಪುರಸ್ಕೃತ,  ರಾಮ ಸಾಲ್ಯಾನ್  ಮಂಗಲ್ಪಾಡಿ ಯಕ್ಷಗುರುಗಳಾಗಿ ಹಾಗೂ ಸಹಯಕ್ಷಗುರುಗಳಾಗಿ ಶ್ರೀಧರ್ ಬಲ್ಲಾಳ್ ಚಿಪ್ಪಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದ್ದಾರೆ.
ಪಶುಪತಿ ಆಚಾರ್ಯ  ಜೆಪ್ಪಿನಮೊಗರು ಸ್ವಾಗತಿಸಿದರು. ಕಿಶೋರಿ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಶಾಂತ್ ದೇರಳಕಟ್ಟೆ ನಿರೂಪಿಸಿದರು.  ಸುರೇಶ್ ಮಂಜನಾಡಿ ವಂದಿಸಿದರು. 

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ತುಳುವಿಗೊಂದು ರಂಗಾಯಣ ಬೇಕು: ವಿಜಯಕುಮಾರ್ ಕೊಡಿಯಾಲಬೈಲ್

July 31, 2026

ಜನರೊಂದಿಗೆ ಬೆರೆತು ಸಮಾಜದ ಏಳಿಗೆಗಾಗಿ ತೊಡಗಿಸಿದಲ್ಲಿ ಉತ್ತಮ ಶಿಕ್ಷಕನಾಗಲು ಸಾಧ್ಯ; ರವೀಂದ್ರ ರೈ ಹರೇಕಳ

July 30, 2026

ಭರತನಾಟ್ಯ ವಿದ್ವಾನ್ ಶ್ರಾವಣ್ ಉಳ್ಳಾಲರ ನೆನಪಿನಲ್ಲಿ “ಶ್ರಾವಣ ಸ್ಮರಣ” ಕಾರ್ಯಕ್ರಮ

July 30, 2026

Comments are closed.

Advertise
ಸಂಪರ್ಕಿಸಿ

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026
suddi

ಕರ್ನಾಟಕದಲ್ಲಿ ಅಡಿಕೆ ಉತ್ಪಾದನೆ, ಉತ್ಪಾದಕತೆ ಭಾರೀ ಕುಸಿತ! ಕಾರಣವೇನು?

By UllalaVaniAugust 6, 20260

ನವದೆಹಲಿ, ಆಗಸ್ಟ್ 6: ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಗಣನೀಯವಾಗಿ ವಿಸ್ತರಣೆಯಾಗಿದೆ. ಆದರೆ, ಇದೇ ಅವಧಿಯಲ್ಲಿ ಅಡಿಕೆ…

ಪುತ್ತೂರು ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಮತ್ತೆ ವಿವಾದ: 30 ಕೋಟಿ ರೂ. ಮೌಲ್ಯದ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಭಕ್ತರ ವಿರೋಧ, ಶಾಸಕರ ನಡೆಗೆ ಆಕ್ರೋಶ

August 6, 2026

ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಿಚ್ಚಿಟ್ಟ ಕಿಮ್ಸ್ ಸಂಸ್ಥೆ ವೈದ್ಯರ ತಂಡ

August 6, 2026

ಕೃತಕ ಫ್ಲೇವರ್ ಬಳಕೆ: ಓಲ್ಡ್ ಮಾಂಕ್, ರಾಯಲ್ ಚಾಲೆಂಜ್ ಸೇರಿದಂತೆ ಪ್ರಮುಖ ಬ್ರ‍್ಯಾಂಡ್ ಬ್ಯಾನ್ ಮಾಡಿದ FSSAI

August 6, 2026
1 2 3 … 2,049 Next
Automatic YouTube Gallery

ಚಿರತೆಗೆ ಕೋಳಿಗಳು, ನಾಯಿಗಳೇ ಆಹಾರ..!; ಸಿಸಿಟಿವಿ ದೃಶ್ಯ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಚಿರತೆಗೆ ಕೋಳಿಗಳು, ನಾಯಿಗಳೇ ಆಹಾರ..!; ಸಿಸಿಟಿವಿ ದೃಶ್ಯ
Now Playing
ಚಿರತೆಗೆ ಕೋಳಿಗಳು, ನಾಯಿಗಳೇ ಆಹಾರ..!; ಸಿಸಿಟಿವಿ ದೃಶ್ಯ
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಗೋಲ್ಡನ್ ಮೂವೀಸ್‌ನ ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್
Now Playing
ಗೋಲ್ಡನ್ ಮೂವೀಸ್‌ನ ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್
ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್ ;ಗೋಲ್ಡನ್ ಮೂವೀಸ್‌ನ ತುಳು-ಕನ್ನಡ ...
ಆಗಸ್ಟ್ 7ರಂದು ರಾಜ್ಯಾದ್ಯಂತ `ಪಿಚ್ಚರ್' ರಿಲೀಸ್ ;ಗೋಲ್ಡನ್ ಮೂವೀಸ್‌ನ ತುಳು-ಕನ್ನಡ ದ್ವಿಭಾಷಾ ಸಿನಿಮಾ

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಚಿತ್ರತಂಡ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version