Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಅಪರಾಧ ಸುದ್ದಿಗಳು

ಬಸ್ಸಿನಲ್ಲಿ ಹಲ್ಲೆ : ಆರೋಪಿಗಳ ಬಂಧನ ವಿರೋಧಿಸಿ ಬಸ್ ಬಂದ್

UllalaVaniBy UllalaVaniAugust 22, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಅಂಬ್ಲಮೊಗರು : ಬಸ್ಸಿನಲ್ಲಿ ಮುಂಬದಿಯ ಸೀಟಿನಲ್ಲಿ ಮಹಿಳೆಯರ ಜತೆಗೆ ಕುಳಿತಿರುವ ಮೂವರನ್ನು ಆಕ್ಷೇಪಿಸಿದ ಪ್ರಯಾಣಿಕನಿಗೆ ತಂಡವೊಂದು ಶನಿವಾರ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಉಳ್ಳಾಲ ಪೊಲೀಸರು ಬಸ್ ನಿರ್ವಾಹಕನನ್ನು ವಶಕ್ಕೆ ಪಡೆದುಕೊಂಡ ಹಿನ್ನೆಲೆಯಲ್ಲಿ ಮಂಗಳೂರು-ಎಲಿಯಾರುಪದವು ನಡುವೆ ಸಂಚರಿಸುವ ಬಸ್ ಸಿಬ್ಬಂದಿ ಕರ್ತವ್ಯ ನಡೆಸದೆ ಬಸ್ ಬಂದ್ ನಡೆಸಿದ ಪರಿಣಾಮ ಪ್ರಯಾಣಿಕರು ಪರದಾಡಬೇಕಾಯಿತು.

DSC_9335

DSC_9336

DSC_9337 DSC_9338

DSC_9339

DSC_9340

DSC_9341

DSC_9342

DSC_9343

DSC_9344

DSC_9345

DSC_9346

DSC_9347

DSC_9348

DSC_9349ಘಟನೆ ವಿವರ:

ಆ.21 ರಂದು ಬೆಳಿಗ್ಗೆ ಎಲಿಯಾರುಪದವಿನಿಂದ ಮಂಗಳೂರಿಗೆ ಹೋಗುತ್ತಿದ್ದ `ಬಾಯಾರ್’ ಹೆಸರಿನ ಬಸ್ಸಿನಲ್ಲಿ ಚಾಲಕನ ಬದಿಯಲ್ಲಿರುವ ಉದ್ದದ ಸೀಟಿನಲ್ಲಿ ಮೂವರು ಬಸ್ ಸಿಬ್ಬಂದಿಯ ತಂಡ ಕುಳಿತಿತ್ತು. ಅದೇ ಸೀಟಿನಲ್ಲಿ ಎರಡು ಮಹಿಳೆಯರು ಇದ್ದರು. ಮೂವರು ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದಾರೆಂದು ಅಂಬ್ಲಮೊಗರು ತಮ್ಮಣಕಟ್ಟೆ ನಿವಾಸಿ ನವೀನ್ ಕುಮಾರ್ ಎಂಬವರು ಅದೇ ಬಸ್ಸಿನ ನಿರ್ವಾಹಕನಲ್ಲಿ ವಿಷಯ ತಿಳಿಸಿದ್ದರು. ಅದರಂತೆ ನಿರ್ವಾಹಕ ಮೂವರನ್ನು ಎಬ್ಬಿಸಿ ಬಸ್ಸಿನ ಹಿಂಬದಿಗೆ ಕಳುಹಿಸಿದ್ದಾರೆ. ಇದರಿಂದ ನವೀನ್ ವಿರುದ್ಧ ಧ್ವೇಷ ಇಟ್ಟುಕೊಂಡ ತಂಡ ಶನಿವಾರದಂದು ದೇಸೋಡಿ ಎಂಬಲ್ಲಿ ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ನವೀನ್ ಅವರಿಗೆ ಅಂಬ್ಲಮೊಗರು ನಿವಾಸಿಗಳಾದ ಇಮ್ರಾನ್, ಅನ್ಸಾರ್, ಶರೀಫ್, ರಿಝ್ವಾನ್, ಅಮೀರ್ ಎಂಬವರು ಸೇರಿಕೊಂಡು ಕೈ ಹಾಗೂ ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಅವರು ಉಳ್ಳಾಲ ಠಾಣೆಯಲ್ಲಿ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಎಲಿಯಾರುಪದವು ಕಡೆಗೆ ಬರುತ್ತಿದ್ದ `ಅಶ್ವಿನಿ’ ಹೆಸರಿನ ಖಾಸಗಿ ಬಸ್ಸಿನ ನಿರ್ವಾಹಕ ಅನ್ಸಾರ್ ಮತ್ತು ಚಾಲಕ ಜುನೈದ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕರ್ತವ್ಯದಲ್ಲಿರುವಾಗಲೇ ಪೊಲೀಸರು ಬಸ್ ಸಿಬ್ಬಂದಿಯನ್ನು ವಶಕ್ಕೆ ತೆಗೆದುಕೊಂಡಿರುವುದು ಖಂಡನೀಯ. ಹಾಗೂ ಪೊಲೀಸರ ಈ ಕ್ರಮವನ್ನು ಖಂಡಿಸಿ ಬಸ್ ಸಿಬ್ಬಂದಿ ಬಸ್ ಬಂದ್ ನಡೆಸಿ ಪ್ರತಿಭಟನೆಗೆ ಇಳಿದಿದ್ದಾರೆ. ಇದರಿಂದ ಕಾಲೇಜು, ಶಾಲೆ ಹಾಗೂ ಕರ್ತವ್ಯಕ್ಕೆ ತೆರಳುವ ವಿದ್ಯಾರ್ಥಿಗಳು ಪರದಾಡಬೇಕಾಯಿತು. ಬಸ್ ಬಂದ್ ನಡೆಸಿ ಒಂದು ಗಂಟೆಯಾದರೂ ಸಂಬಂಧಪಟ್ಟ ಕೊಣಾಜೆ ಪೊಲೀಸರು ಸ್ಥಳಕ್ಕೆ ಧಾವಿಸದೇ ಇರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು ವಿವಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿಯ ಭಾರತ: ವಿಚಾರಸಂಕಿರಣ ಉದ್ಘಾಟನೆ

March 4, 2026

ಹಿದಾಯತ್ ನಗರ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಶೇ 100 ಫಲಿತಾಂಶ

March 4, 2026

ಪ್ರೇಮ ವೈಫಲ್ಯ ಹಿನ್ನೆಲೆ; ಒಮಾನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸೋಮೇಶ್ವರದ ಯುವಕ

March 4, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕಾರ್ಮಿಕ ಸಂಹಿತೆ ವಿರುದ್ಧ ಸಹಾಯಕ ಕಾರ್ಮಿಕ ಆಯುಕ್ತರಿಗೆ ಆಕ್ಷೇಪಣೆ ಸಲ್ಲಿಕೆ

By UllalaVaniMarch 4, 20260

ಮಂಗಳೂರು: ಕಾರ್ಮಿಕ ವಿರೋಧಿ ಸಂಹಿತೆಗಳ ವಿರುದ್ಧ ಆಕ್ಷೇಪಣೆ ಸಲ್ಲಿಕೆ ಹಾಗೂ ಪ್ರತಿಭಟನೆ ಮಂಗಳೂರು ನಗರದ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯೆದುರು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc.ಯಲ್ಲಿ ಪ್ರಥಮ ರ‍್ಯಾಂಕ್

March 4, 2026

ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ “ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಪುಸ್ತಕ ಬಿಡುಗಡೆ

March 4, 2026

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಧಾರಿಗಳಿಗೆ ಶಾಕಿಂಗ್ ಸುದ್ದಿ ; 20 ಲಕ್ಷ ಕಾರ್ಡ್ ರದ್ದು..!

March 4, 2026
1 2 3 … 1,823 Next
Automatic YouTube Gallery

ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ

ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ಸಭಾಂಗಣದಲ್ಲಿ ಕಾರ್ಯಕ್ರಮ

ಅಂಬೇಡ್ಕರ್ ಬಗ್ಗೆ ಅಕ್ಕ ಐ.ಎ.ಎಸ್ ಅಕಾಡೆಮಿಯ ಶಿವಕುಮಾರ್ ಪ್ರಾಸ್ತಾವಿಕ ಮಾತು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mangalore #package #ambedkar
Show More
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
Now Playing
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ...
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ಸಭಾಂಗಣದಲ್ಲಿ ಕಾರ್ಯಕ್ರಮ

ಅಂಬೇಡ್ಕರ್ ಬಗ್ಗೆ ಅಕ್ಕ ಐ.ಎ.ಎಸ್ ಅಕಾಡೆಮಿಯ ಶಿವಕುಮಾರ್ ಪ್ರಾಸ್ತಾವಿಕ ಮಾತು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mangalore #package #ambedkar
Show More
ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
Now Playing
ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ...
ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ತಂಡ-ಪಾಣೇಲ ಶಾಂತಿನಗರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #pajiru #ganeshaYuvakamandala #Inaugration #Santhoshkumarraiboliyar
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d