Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು : ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

UllalaVaniBy UllalaVaniJuly 11, 2025No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಎಲ್ಯಾರ್‌ಪದವು ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವನ್ನು ದಿನಾಂಕ 13.07.2025ನೇ ಆದಿತ್ಯವಾರ ಪೂರ್ವಾಹ್ನ ಸಮಯ 9.30 ರಿಂದ ಮದ್ಯಾಹ್ನ 12.30ರ ವರೆಗೆ “ಶರೂನ್ ಸ್ಟ್ರಕ್ಚರ್ , ಹೋಲಿ ಕ್ರಾಸ್ ಚರ್ಚ್ ಬಳಿ, ಎಲ್ಯಾರ್‌ಪದವು, ಕೊಣಾಜೆ (ಶಾಖೆಯ ಆವರಣ) ಯಲ್ಲಿ ಆಯೋಜಿಸಲಾಗಿದೆ.

ಈ ವೈದ್ಯಕೀಯ ಶಿಬಿರದಲ್ಲಿ ಕಣಚೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಮಂಗಳೂರು, ಇವರ ನುರಿತ ವೈದ್ಯರ ತಂಡದಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಚರ್ಮರೋಗ, ಕೀಲು ಮತ್ತು ಗಂಟು ನೋವು ತಪಾಸಣೆ, ಸಾಮಾನ್ಯ ವೈದ್ಯಕೀಯ ತಪಾಸಣೆ , ಉಚಿತ ಔಷಧಿ ವಿತರಣೆ, ಇನ್ನಿತರ ವೈದ್ಯಕೀಯ ಸೇವೆಗಳು, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಸಂಘದ ವತಿಯಿಂದ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು.

ಈ ವೈದ್ಯಕೀಯ ಶಿಬಿರವು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಗ್ರಾಮಚಾವಡಿ, ಕೊಣಾಜೆ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಹಾಗೂ ಮಹಿಳಾ ಸಂಘ (ರಿ.) ಅಂಬ್ಲಮೊಗರು, ಭಾರತೀಯ ಕ್ಯಾಥೋಲಿಕ್ ಯುವ ಸಂಚಲನ ಎಲ್ಯಾರ್‌ಪದವು, ಯುವ ಕ್ಯಾಥೋಲಿಕ್ ಸಂಚಲನ ಎಲ್ಯಾರ್‌ಪದವು ಹಾಗೂ ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರ (ರಿ.) ಎಲ್ಯಾರ್‌ಪದವು ಇವರುಗಳ ಸಹಕಾರದೊಂದಿಗೆ ನಡೆಯಲಿದೆ.

ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಗ್ಯಾಸ್​​​ ಅಭಾವದ ಮಧ್ಯೆ ಮಂಗಳೂರಿನ ಹೋಟೆಲ್​​​ವೊಂದರಿಂದ ಭರ್ಜರಿ ಆಫರ್​​: ಷರತ್ತು ಅನ್ವಯ

March 14, 2026

ಗೃಹ ಬಳಕೆ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯವಿಲ್ಲ: ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

March 14, 2026

ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ವ್ಯಕ್ತಿಗೆ ನ್ಯಾಯಾಂಗ ಬಂಧನ…!!

March 13, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
BANTWALA

ಮಗಳ ಹುಟ್ಟುಹಬ್ಬದ ಸಂಭ್ರಮದಲ್ಲಿ ದ್ದ ರಕ್ಷಿತ್‌ ಶೆಟ್ಟಿ ಅಪಘಾತದಲ್ಲಿ ಕೊನೆಯುಸಿರು..!

By UllalaVaniMarch 14, 20260

ಬಂಟ್ವಾಳ, ಮಾ. 14 : ಪಾಣೆಮಂಗಳೂರು ಎಂಬಲ್ಲಿ ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಯುವ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಚೀನಾ ಲಿಂಕ್ ಹೊಂದಿರುವ ಮಂಗಳೂರಿನ ಸೈಬರ್ ವಂಚಕರ ಬಂಧನ..!

March 14, 2026

ಗ್ಯಾಸ್​​​ ಅಭಾವದ ಮಧ್ಯೆ ಮಂಗಳೂರಿನ ಹೋಟೆಲ್​​​ವೊಂದರಿಂದ ಭರ್ಜರಿ ಆಫರ್​​: ಷರತ್ತು ಅನ್ವಯ

March 14, 2026

ಗಾಂಜಾ ಮಾರಾಟ ಪ್ರಕರಣ; ಇಬ್ಬರ ಬಂಧನ..!

March 14, 2026
1 2 3 … 1,831 Next
Automatic YouTube Gallery

ಬಾವ ಫೌಂಡೇಷನ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ

ಗುರುಪುರ ;ಬಾವ ಫೌಂಡೇಷನ್ ವತಿಯಿಂದ ; ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ

ಗುರುಪುರ ಕ್ಯೆಕಂಬದ ಮೆಘಾ ಹಾಲ್‌ನಲ್ಲಿ ಆಯೋಜನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #ifthar #gurupura #news #latestnews
Show More
ಬಾವ ಫೌಂಡೇಷನ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ
Now Playing
ಬಾವ ಫೌಂಡೇಷನ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ
ಗುರುಪುರ ;ಬಾವ ಫೌಂಡೇಷನ್ ವತಿಯಿಂದ ; ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ ...
ಗುರುಪುರ ;ಬಾವ ಫೌಂಡೇಷನ್ ವತಿಯಿಂದ ; ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ

ಗುರುಪುರ ಕ್ಯೆಕಂಬದ ಮೆಘಾ ಹಾಲ್‌ನಲ್ಲಿ ಆಯೋಜನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #ifthar #gurupura #news #latestnews
Show More
ಗುರುಪುರ ಜಂಕ್ಷನ್‌ನಲ್ಲಿ ಬೇಕರಿ ಸಹಿತ ಮೊಬೈಲ್ ಅಂಗಡಿಗೆ ಗುದ್ದಿದ ಲಾರಿ..!
Now Playing
ಗುರುಪುರ ಜಂಕ್ಷನ್‌ನಲ್ಲಿ ಬೇಕರಿ ಸಹಿತ ಮೊಬೈಲ್ ಅಂಗಡಿಗೆ ಗುದ್ದಿದ ಲಾರಿ..!
ಕೆಂಪು ಬಾಕ್ಸೈಟ್ ತುಂಬಿದ ಲಾರಿ ಅಪ*ಘಾ#ತ;ಗುರುಪುರ ಜಂಕ್ಷನ್‌ನಲ್ಲಿ ನಡೆದ ಘಟನೆ ...
ಕೆಂಪು ಬಾಕ್ಸೈಟ್ ತುಂಬಿದ ಲಾರಿ ಅಪ*ಘಾ#ತ;ಗುರುಪುರ ಜಂಕ್ಷನ್‌ನಲ್ಲಿ ನಡೆದ ಘಟನೆ

ಲಾರಿ ಡ್ರೈವರ್‌ಗೆ ಗಂಭೀರ ಗಾಯ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d