Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ಪ್ರಧಾನಮಂತ್ರಿ ಆವಾಝ್‌ ಯೋಜನೆ, ಕೋಟೆಕಾರು ಗ್ರಾಮಸ್ಥರಿಗೆ ಅರ್ಜಿ ಸಲ್ಲಿಸಲು ಅವಕಾಶ

UllalaVaniBy UllalaVaniJuly 15, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ನಾಗರಿಕರಿಗೆ ಭಾರತ ಸರಕಾರವು ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ನಗರ) 2.0 ಯೋಜನೆಯಡಿ “ಸರ್ವರಿಗೂ ಸೂರು” ಒದಗಿಸಲು ನೀಡುವ ಸಹಾಯಧನಕ್ಕೆ ನಿವೇಶನ ರಹಿತರಿಂದ ಅರ್ಜಿಯನ್ನು ಕಛೇರಿಗೆ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಕೋಟೆಕಾರು ಪಟ್ಟಣ ಪಂಚಾಯತ್‌ ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2024ರ ಸೆ.01 ರಿಂದ ಅನ್ವಯವಾಗುವಂತೆ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಮುಂದಿನ 5 ವರ್ಷಗಳಲ್ಲಿ ದೇಶಾದ್ಯಂತ ನಗರ ಪ್ರದೇಶಗಳಲ್ಲಿ ಒಂದು ಕೋಟಿ ಬಡವರು, ಕೊಳಚೆ ನಿವಾಸಿಗಳನ್ನು ಒಳಗೊಂಡಂತೆ ಮಧ್ಯಮ ವರ್ಗದವರಿಗೆ ಸೂರು ಒದಗಿಸಲು ಸಹಾಯಧನ ಒದಗಿಸಲಾಗುವುದು. ಆದ್ದರಿಂದ ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುವ ವಸತಿ ರಹಿತರು ಮತ್ತು ಕೇಂದ್ರ ಸರಕಾರದ ವೆಬ್‌ ಪೋರ್ಟಲ್‌ ನಲ್ಲಿ ಫಲಾನುಭವಿಗಳು ಸ್ವ-ಇಚ್ಛೆಯಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಕೋಟೆಕಾರು ಪ.ಪಂ ಕಛೇರಿಯ ವಸತಿ ಶಾಖೆಯಲ್ಲಿ ಕಚೇರಿ ಸಮಯ ಬೆಳಿಗ್ಗೆ ಗಂಟೆ 10.00 ರಿಂದ ಸಂಜೆ 5.30ರೊಳಗೆ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.
ಸಲ್ಲಿಸಬೇಕಾದ ದಾಖಲೆಗಳು : (URL address: https://pmay-urban.gov.in) ಕೇಂದ್ರ ಸರ್ಕಾರದ ಪಿಎಂಎವೈ ನಗರ 2.0 ಯೋಜನೆಗೆ ಆನ್ ಲೈನ್‌ ಅರ್ಜಿ ಸಲ್ಲಿಸಲು ಬೇಕಾದ ದಾಖಲೆ • AHP ಮನೆ :(ಸ್ವಂತ ನಿವೇಶನ ಇಲ್ಲದವರಿಗೆ 45 Sqm ಮನೆ ನಿರ್ಮಿಸಲು (ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಕಾರದೊಂದಿಗೆ) ಅರ್ಜಿದಾರರ ಭಾವಚಿತ್ರ, ಆದಾಯ ಪ್ರಮಾಣಪತ್ರ(ಆದಾಯದ ಮಿತಿ ವಾರ್ಷಿಕ ರೂ.3.00 ಲಕ್ಷದ ಒಳಗೆ ಇರತಕ್ಕದ್ದು), ಅರ್ಜಿದಾರರ ತಂದೆ ತಾಯಿ ಜೀವಂತವಿದ್ದರೆ ಅವರ ಆಧಾರ್ ಕಾರ್ಡ್/ ಮರಣ ಹೊಂದಿದ್ದರೆ ಮರಣ ಪ್ರಮಾಣ ಪತ್ರದ ಪ್ರತಿ, ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆಧಾರ್ ಲಿಂಕ್ಡ್ ಮೊಬೈಲ್, ರೇಷನ್‌ ಕಾರ್ಡ್ ಪ್ರತಿ, ಮತದಾರರ ಗುರುತಿನ ಚೀಟಿಯ ಪ್ರತಿ. • BLC ಮನೆ : (ಸ್ವಂತ ನಿವೇಶನ ಹೊಂಧಿರುವವರಿಗೆ-2.50 ಲಕ್ಷದ ಆರ್ಥಿಕ ಸಹಾಯ) ಅರ್ಜಿದಾರರ ಭಾವಚಿತ್ರ, ಆದಾಯ ಪ್ರಮಾಣಪತ್ರ (ಆದಾಯದ ಮಿತಿ ವಾರ್ಷಿಕ ರೂ.3.00ಲಕ್ಷದ ಒಳಗೆ ಇರತಕ್ಕದ್ದು) ಅರ್ಜಿದಾರರ ಭಾವಚಿತ್ರ, ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳು (ಹಕ್ಕುಪತ್ರ/ಕ್ರಯಪತ್ರ/ದಾನಪತ್ರ/ಉಡುಗೊರೆ ಪತ್ರ/ಖಾತಾ), ಅರ್ಜಿದಾರರ ತಂದೆ ತಾಯಿ ಜೀವಂತವಿದ್ದರೆ ಅವರ ಆಧಾರ್ ಕಾರ್ಡ್/ ಮರಣ ಹೊಂದಿದ್ದರೆ ಮರಣ ಪ್ರಮಾಣ ಪತ್ರದ ಪ್ರತಿ, ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆಧಾರ್ ಲಿಂಕ್ಡ್ ಮೊಬೈಲ್, ರೇಷನ್‌ ಕಾರ್ಡ್ ಪ್ರತಿ, ಮತದಾರರ ಗುರುತಿನ ಚೀಟಿಯ ಪ್ರತಿಯನ್ನು ಒದಗಿಸಬೇಕಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026

ಸೌಹಾರ್ದಕ್ಕೆ ಸಾಕ್ಷಿಯಾದ ಪಿಲಾರು ನಾಗಬ್ರಹ್ಮ ಕ್ಷೇತ್ರ ವಾರ್ಷಿಕೋತ್ಸವ

February 3, 2026

ಶಾಂತಿ ಭಾಗ್ ದಾರುಸಲಾಂ ಜುಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಮಹಮ್ಮದ್ ಪರಪ್ಪು ಆಯ್ಕೆ

February 3, 2026

Comments are closed.

Advertise
ಸಂಪರ್ಕಿಸಿ

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

November 11, 2025
suddi

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

By UllalaVaniFebruary 4, 20260

ದೇರಳಕಟ್ಟೆ : ಧನಾತ್ಮಕ ಚಿಂತನೆಯೊAದಿಗೆ ಕೆನರಾ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನಗೆ ಅಪಾರ ಸಂತೋಷ ಮತ್ತು ಗೌರವದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026
1 2 3 … 1,792 Next
Automatic YouTube Gallery

ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ

ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
Now Playing
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ...
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
Now Playing
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ.. ಸ್ವರ್ಗದತ್ತ ಮಹಿಷಾ ...
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ..

ಸ್ವರ್ಗದತ್ತ ಮಹಿಷಾ ಹೋಗಲು ಇದೇ ಕಾರಣ; ಕಟೀಲು ಅಸ್ರಣ್ಣರಿಂದ ಅದ್ಭುತ ವಿವರಣೆ
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d