Site icon Ullalavani

ಜು.17, ಉಳ್ಳಾಲ ತಾಲೂಕು ಶಾಲೆ-ಅಂಗನವಾಡಿಗಳಿಗೆ ರಜೆ ಘೋಷಣೆ, ಭಾರೀ ಮಳೆ ಹಿನ್ನೆಲೆ

ಉಳ್ಳಾಲ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ 17.07.2025 ರಂದು ರಜೆ ಘೋಷಿಸಲಾಗಿದೆ ಎಂದು ಉಳ್ಳಾಲ ತಾಲೂಕು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜು.15 ರಂದು ಭಾರೀ ಮಳೆ ಹಿನ್ನೆಲೆ ರಜೆ ಘೋಷಿಸಿದ ಬೆನ್ನಲ್ಲೇ, ಇಂದು ತಡರಾತ್ರಿ ಮಳೆ ಹಾಗೂ ಹವಾಮಾನ ಇಲಾಖೆ ವರದಿಯಂತೆ ನಾಳೆಯೂ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ರಜೆ ಘೋಷಿಸಲಾಗಿದೆ.

Exit mobile version