Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿಯ 2025-26ರ ಪ್ರಥಮ ಸಾಮಾನ್ಯ ಸಭೆ

UllalaVaniBy UllalaVaniJuly 19, 2025No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ : ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2025-26ನೇ ಸಾಲಿನ ಪ್ರಥಮ ಸಾಮಾನ್ಯ ಸಭೆಯು ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರದಂದು ನಡೆಯಿತು.

ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಕೂಲವಾಗುವಂತೆ ಹಾಗೂ ಹೆಚ್ಚಿನ ವಿದ್ಯಾ ಆಕಾಂಕ್ಷಿಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾಲಕ್ಕೆ ತಕ್ಕಂತೆ ತಿದ್ದುಪಡಿಯ ಅಗ್ಗವಾಗಿದೆ. ಅದರಂತೆ ಮಂಗಳೂರು ವಿವಿಯ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ ಸಭೆಯಲ್ಲಿ ಅನುಮೋದನೆ ಪಡೆದಿರುವ ತಿದ್ದುಪಡಿಯನ್ನು ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದಿಸುವುದಾಗಿ ಕುಲಪತಿ ತಿಳಿಸಿದರು.

ವಿಜ್ಞಾನ ಮತ್ತು ತಂತ್ರಜ್ಞಾನ, ಕಲಾ ಮತ್ತು ವಾಣಿಜ್ಯ ಸ್ನಾತಕೋತ್ತರ ತರಗತಿಗಳಿಗೆ ಪ್ರವೇಶಾತಿಯನ್ನು ಉತ್ತೇಜಿಸುವ ಉದ್ದೇಶದಿಂದ ಪಠ್ಯಕ್ರಮಗಳ ಪರಿಷ್ಕರಣೆಗೆ ಅನುಮೋದನೆ ನೀಡಲಾಯಿತು.

ಸ್ನಾತಕೋತ್ತರ ಕಾರ್ಯಕ್ರಮಗಳ ಶೈಕ್ಷಣಿಕ ಚಟುವಟಿಕೆಗಳನ್ನು ಉತ್ತೇಜಿಸುವ ಹಾಗೂ ನಿರ್ವಹಿಸುವ ಸಂಬಂಧ ರಚಿಸಲಾಗಿರುವ ಅಧ್ಯಯನ ಮಂಡಳಿಯಲ್ಲಿ ಪಠ್ಯಕ್ರಮ ಪರಿಷ್ಕರಣೆಗೆ ಸಲ್ಲಿಕೆಯಾಗಿತ್ತು. ಈ ಬಗ್ಗೆ ಜುಲೈ 1ರಿಂದ 3ರವರೆಗೆ ನಡೆದ ವಿಜ್ಞಾನ ಮತ್ತು ತಂತ್ರಜ್ಞಾನ, ಕಲಾ ಮತ್ತು ವಾಣಿಜ್ಯ ನಿಕಾಯಗಳ ಸಭೆಯಲ್ಲಿ ಈ ಪರಿಷ್ಕೃತ ಪಠ್ಯಕ್ರಮಗಳನ್ನು ಸಲ್ಲಿಕೆಯಾಗಿದ್ದು, ತಿದ್ದುಪಡಿಗಳನ್ನು ಸೂಚಿಸಿ ಅನುಮೋದನೆ ಪಡೆಯಲಾಗಿದೆ. ಅದರಂತೆ ಮೂರು ನಿಕಾಯಗಳ ಒಟ್ಟು 24 ವಿಷಯಗಳಿಗೆ ಸಂಬಂಧಿಸಿ ಪಠ್ಯಕ್ರಮ ಪರಿಷ್ಕರಣೆಗೊಳಿಸಲಾಗಿದೆ ಎಂದು ಪ್ರೊ. ಧರ್ಮ ಸಭೆಗೆ ತಿಳಿಸಿದರು.

ಪರಿಷ್ಕೃತ ಪಠ್ಯಕ್ರಮಗಳ ವಿವರ

ಕಲಾ ನಿಕಾಯ

  • ಸ್ನಾತಕೋತ್ತರ ಕನ್ನಡ ಕಾರ್ಯಕ್ರಮದ ನಾಲ್ಕನೆ ಸೆಮಿಸ್ಟರ್‌ನ ಹೊಸ ಕೋರ್ಸ್.
  • ಮಹಿಳಾ ಅಧ್ಯಯನ ಕೇಂದ್ರದ ವತಿಯಂದ ನಡೆಸಲಾಗುವ ಮುಕ್ತ ಆಯ್ಕೆ ಕೋರ್ಸ್.
  • ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ
  • ಪಿಜಿ ಡಿಪ್ಲೊಮಾ ಇನ್ ಮೆಟೇರಿಯಲ್ ಆಯನ್ಸ್‌ ಹೊ ಕಾರ್ಯಕ್ರಮ.
  • ಸ್ನಾತಕೋತ್ತರ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕಾರ್ಯಕ್ರಮ.
  • ಡಿಪ್ಲೊಮಾ ಇನ್ ಫೈರ ಆ್ಯಂಡ್ ಇಂಡಸ್ಟ್ರಿಯಲ್ ಸೇಫ್ಟಿ ಕಾರ್ಯಕ್ರಮ.
  • ರಸಾಯನಶಾಸ್ತ್ರ ಪಿಚಎಚ್ ಕಾರ್ಯಕ್ರಮದ ಕೋರ್ಸ್ ವರ್ಕ್.
  • ಸ್ನಾತಕೋತ್ತರ ಪ್ರಾಣಿಶಾಸ್ತ್ರ ಕಾರ್ಯಕ್ರಮ.
  • ಸ್ನಾತಕೋತ್ತರ ಮನಶಾಸ್ತ್ರ ಕಾರ್ಯಕ್ರಮ.
  • ಸ್ನಾತಕೋತ್ತರ ಜೀವರಸಾಯನಶಾಸ್ತ್ರ ಕಾರ್ಯಕ್ರಮ.
  • ಸ್ನಾತಕೋತ್ತರ ಜೈವಿಕ ತಂರಜ್ಞಾನ ಕಾರ್ಯಕ್ರಮ
  • ಸ್ನಾತಕೋತ್ತರ ಸಸ್ಯಶಾಸ್ತ್ರ ಕಾರ್ಯಕ್ರಮ.
  • ಸ್ನಾತಕೋತ್ತರ ಫುಡ್ ಆ್ಯಂಡ್ ನ್ಯೂಟ್ರಿಶಿಯನ್ ಕಾರ್ಯಕ್ರಮ.
  • ಸ್ನಾತಕೋತ್ತರ ಜಿಯೋ- ಇನ್ಸಾರ್ಮೆಟಿಕ್ಸ್ ಕಾರ್ಯಕ್ರಮ.
  • ಸ್ನಾತಕೋತ್ತರ ಸಾಗರ ಭೂ ವಿಜ್ಞಾನ ಕಾರ್ಯಕ್ರಮ.
  • ಸ್ನಾತಕೋತ್ತರ ಸಾಗರ ಭೂ ವಿಜ್ಞಾನ ಕಾರ್ಯಕ್ರಮ.
  • ಸ್ನಾತಕೋತ್ತರ ಸೂಕ್ಷ್ಮಾಣು ಜೀವ ವಿಜ್ಞಾನ ಕಾರ್ಯಕ್ರಮ.

ಬಿ.ಎಸ್.ಎಲ್.ಪಿ. ಪದವಿ ಕಾರ್ಯಕ್ರಮ.

  • ಸ್ನಾತಕೋತ್ತರ ಕಂಪ್ಯೂಟರ್ ಸಾಯನ್ಸ್ ಮತ್ತು ಕಂಪ್ಯೂಟರ್ ಅಪ್ಲಿಕೇಶನ್ ಕಾರ್ಯಕ್ರಮ.
  • ಸ್ನಾತಕೋತ್ತರ ಇಲೆಕ್ಟ್ರಾನಿಕ್ಸ್ ಮತ್ತು ಸೈಬ‌ರ್ ಸೆಕ್ಯುರಿಟಿ ಕಾರ್ಯಕ್ರಮ.
  • ಸ್ನಾತಕೋತ್ತರ ಕೈಗಾರಿಕಾ ರಸಾಯನಶಾಸ್ತ್ರ ಕಾರ್ಯಕ್ರಮ.

ಸ್ನಾತಕೋತ್ತರ ವ್ಯವಹಾರ ಆಡಳಿ (ಟೂರಿಸಂ ಆ್ಯಂಡ್ ಟ್ರಾವೆಲ್ ಮ್ಯಾನೇಜ್‌ಮೆಂಟ್‌) ಕಾರ್ಯಕ್ರಮ.

  • ಸ್ನಾತಕೋತ್ತರ ವಾಣಿಜ್ಯ ಕಾರ್ಯಕ್ರಮದ ಪ್ರಥಮ ಮತ್ತು ದ್ವಿತೀಯ ಸೆಮಿಸ್ಟ‌ರ್
  • ಸ್ನಾತಕೋತ್ತರ ವಾಣಿಜ್ಯ (ಎಚ್.ಆರ್.ಡಿ) ಕಾರ್ಯಕ್ರಮದ ಪ್ರಥಮ ಮತ್ತು ದ್ವಿತೀಯ ಸೆಮಿಸ್ಟರ್
  • ಸ್ನಾತಕೋತ್ತರ ವ್ಯವಹಾರ ಆಡಳಿತ ಕಾರ್ಯಕ್ರಮ ತೃತಿಯ ಮತ್ತು ಚತುರ್ಥ ಸೆಮಿಸ್ಟರ್ ಹೊಸ ಸಾಫ್ಟ್ ಕೋರ್ ಕೋರ್ಸ್‌ಗಳ ಪಠ್ಯ ಕ್ರಮಗಳನ್ನು ಪರಿಷ್ಕರಣೆಗೊಳಿಸಲಾಗಿದೆ.

ಇದೇ ವೇಳೆ ರಾಜ್ಯ ಶಿಕ್ಷಣ ನೀತಿ ಆಯೋಗದ ಮಾರ್ಗಸೂಚಿಯನ್ವಯ ವಿಜ್ಞಾನ ಮತ್ತು ತಂತ್ರಜ್ಞಾನ, ನಿಕಾಯ, ಕಲಾ ನಿಕಾಯ, ವಾಣಿಜ್ಯ ನಿಕಾಯಗಳ ವ್ಯಾಪ್ತಿಗೊಳಪಡುವ ಪದವಿ ಕಾರ್ಯಕ್ರಮಗಳ ಪಠ್ಯಕ್ರಮಗಳಿಗೆ ಅನುಮೋದನೆ ನೀಡಲಾಯಿತು.

ಸ್ನಾತಕೋತ್ತರ ಕಾರ್ಯಕ್ರಮಗಳ ವಿದ್ಯಾರ್ಥಿ ಪ್ರವೇಶಾರ್ಹತೆ ತಿದ್ದುಪಡಿಗೆ ಅನುಮೋದನೆ

ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಕೂಲವಾಗುವಂತೆ ಹಾಗೂ ಹೆಚ್ಚಿನ ವಿದ್ಯಾ ಆಕಾಂಕ್ಷಿಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾಲಕ್ಕೆ ತಕ್ಕಂತೆ ತಿದ್ದುಪಡಿಯ ಅಗ್ಯವಾಗಿದೆ. ಅದರಂತೆ ಮಂಗಳೂರು ವಿವಿಯ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯಯ ಸಭೆಯಲ್ಲಿ ಅನುಮೋದನೆ ಪಡೆದಿರುವ ತಿದ್ದುಪಡಿಯನ್ನು ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದಿಸುವುದಾಗಿ ಕುಲಪತಿ ತಿಳಿಸಿದರು.

ಸಭೆಯಲ್ಲಿ ಕುಲಸಚಿವರಾದ (ಪರೀಕ್ಷಾಂಗ) ದೇವೇಂದ್ರಪ್ಪ (ಹಣಕಾಸು) ಸಂಗಪ್ಪ ಉಪಸ್ಥಿತರಿದ್ದರು.

ಪದವಿ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೆ ಸಾಲಿನಿಂದ ಪ್ರಮಾಣ ಪತ್ರಗಳ ನೀಡುವಿಕೆಯಲ್ಲಿ ವಿಳಂಬವಾಗಿತ್ತು.ಈಗಾಗಲೇ ಪದವಿ ತರಗತಿಗಳಿಗೆ ಸಂಬಂಧಿಸಿ 13570 ಅಂಕಪಟ್ಟಿ ಆಯಾ ಕಾಲೇಜು ಗಳಿಗೆ ಕಳುಹಿಸಲಾಗಿದ್ದು, ಸುಮಾರು 5000 ವಿದ್ಯಾರ್ಥಿಗಳ ಅಂಕಪಟ್ಟಿ ಕೆಲ ತಾಂತ್ರಿಕ ದೋಷದ ಕಾರಣ ಬಾಕಿಯಾಗಿವೆ. ಪಿಜಿ ವಿಭಾಗದಲ್ಲಿ 1637 ಮಂದಿಗೆ ಅಂಕಪಟ್ಟಿ ಒದಗಿಸಲಾಗಿದೆ ಹಾಗೂ 2025-26ನೇ ಸಾಲಿನ ಪದವಿ ಹಾಗೂ ಸ್ನಾತಕೋತ್ತರ ಪದವಿ ತರತಿಗಳನ್ನು ಆಗಸ್ಟ್ 2ನೆ ವಾರದೊಳಗೆ ಆರಂಭಿಸಲು ಚಿಂತಿಸಲಾಗಿದೆ. ರಾಜ್ಯ ಸರಕಾರದಿಂದ ಏಕರೂಪದ ವೇಳಾಪಟ್ಟಿ ಹಾಗೂ ಪಠ್ಯಕ್ರಮ ಅನುಸರಣೆಯ ಸೂಚನೆಯನ್ನೂ ಎದುರು ನೋಡಲಾಗುತ್ತಿದೆ. ಪ್ರಸಕ್ತ ಸಾಲಿನ ಪದವಿ ಹಾಗೂ ಸ್ನಾತ ಕೋತ್ತರ ಪದವಿ ತರಗತಿಗಳ ಪರೀಕ್ಷೆಗಳು ಜುಲೈನಲ್ಲಿ ಪೂರ್ಣಗೊಳ್ಳಲಿವೆ. ಪದವಿ ತರಗತಿಗಳ 6ನೆ ಸೆಮಿಸ್ಟರ್‌ನ ಫಲಿತಾಂಶವನ್ನು ಆದಷ್ಟು ಶೀಘ್ರದಲ್ಲಿ ಘೋಷಿಸಲು ಪ್ರಯತ್ನಗಳು ನಡೆಯುತ್ತಿವೆ”. ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ ಭಾರತದ ಹಡಗನ್ನು ರಕ್ಷಿಸಿದ ಪಾಕ್‌..!!

May 8, 2026

ಕುಡಿಯುವ ನೀರಿನ ಯೋಜನೆಗಳಿಗೆ ತಕ್ಷಣದ ವಿದ್ಯುತ್ ಸಂಪರ್ಕಕ್ಕೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ

May 8, 2026

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಭೆ

May 8, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
BANTWALA

ಮನೆಗೆ ನುಗ್ಗಿ ಚಿನ್ನಾಭರಣ, ನಗದು, ಬೆಳ್ಳಿ ವಿಗ್ರಹ ಕಳವು…!!

By UllalaVaniMay 8, 20260

ಬಂಟ್ವಾಳ, ಮೇ. 08 ; ಇಲ್ಲಿನ ಪಚ್ಚಿನಡ್ಕ ಸಮೀಪದ ಗೋರೆಮಾರ್ ನಿವಾಸಿ ಪ್ರಕಾಶ್ ಎಂಬುವವರ ಮನೆಯ ಮುಂಭಾಗದ ಬಾಗಿಲಿನ ಚಿಲಕ…

ಸಾರ್ವಜನಿಕರಿಂದ ಮೂತ್ರ ವಿಸರ್ಜನೆ: ಮೈಸೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿ ಸ್ಟೀಲ್ ಗೋಡೆಗಳ ಅಳವಡಿಕೆ

May 8, 2026

ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ ಭಾರತದ ಹಡಗನ್ನು ರಕ್ಷಿಸಿದ ಪಾಕ್‌..!!

May 8, 2026

ಹರೇಕಳ ಗ್ರಾ.ಪಂ.ನಲ್ಲಿ ಟೆಂಡರ್ ಅಕ್ರಮ ಆರೋಪ: ಭ್ರಷ್ಟಾಚಾರ ಕುರಿತು ತನಿಖೆ ಮುಂದುವರಿಕೆ

May 8, 2026
1 2 3 … 1,902 Next
Automatic YouTube Gallery

ಸ್ವಾವಲಂಬಿ- 2026 ಮಹಿಳಾ ಉದ್ದಿಮೆದಾರರ ಸಮಾವೇಶ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದಿಂದ ಮಹಿಳಾ ಸಬಲೀಕರಣಕ್ಕೆ ಒತ್ತು
ಸ್ವಾವಲಂಬಿ 2026 ಸಮಾವೇಶದಲ್ಲಿ ಮಹಿಳಾ ಉದ್ಯಮಿಗಳಿಗೆ ಗೌರವ
ಉಡುಪಿ-ದಕ್ಷಿಣ ಕನ್ನಡದ ಬಳಿಕ ಶಿವಮೊಗ್ಗ, ಹಾಸನಕ್ಕೂ ವಿಸ್ತರಣೆ
ಮಂಗಳೂರಿನಲ್ಲಿ ಮಹಿಳಾ ಉದ್ದಿಮೆದಾರರ ಸಮಾವೇಶ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸ್ವಾವಲಂಬಿ- 2026 ಮಹಿಳಾ ಉದ್ದಿಮೆದಾರರ ಸಮಾವೇಶ
Now Playing
ಸ್ವಾವಲಂಬಿ- 2026 ಮಹಿಳಾ ಉದ್ದಿಮೆದಾರರ ಸಮಾವೇಶ
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದಿಂದ ಮಹಿಳಾ ಸಬಲೀಕರಣಕ್ಕೆ ಒತ್ತು ...
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದಿಂದ ಮಹಿಳಾ ಸಬಲೀಕರಣಕ್ಕೆ ಒತ್ತು
ಸ್ವಾವಲಂಬಿ 2026 ಸಮಾವೇಶದಲ್ಲಿ ಮಹಿಳಾ ಉದ್ಯಮಿಗಳಿಗೆ ಗೌರವ
ಉಡುಪಿ-ದಕ್ಷಿಣ ಕನ್ನಡದ ಬಳಿಕ ಶಿವಮೊಗ್ಗ, ಹಾಸನಕ್ಕೂ ವಿಸ್ತರಣೆ
ಮಂಗಳೂರಿನಲ್ಲಿ ಮಹಿಳಾ ಉದ್ದಿಮೆದಾರರ ಸಮಾವೇಶ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
*ಉಳ್ಳಾಲವಾಣಿ ವರದಿ ಪ್ರಸಾರ: ಹರೇಕಳ ಗ್ರಾಮದಲ್ಲಿ ಭಾರೀ ಚರ್ಚೆ
Now Playing
*ಉಳ್ಳಾಲವಾಣಿ ವರದಿ ಪ್ರಸಾರ: ಹರೇಕಳ ಗ್ರಾಮದಲ್ಲಿ ಭಾರೀ ಚರ್ಚೆ
ಉಳ್ಳಾಲವಾಣಿಯಲ್ಲಿ ಹರೇಕಳ ಗ್ರಾ.ಪಂ. ಟೆಂಡರ್ ಅಕ್ರಮ ವರದಿ ಪ್ರಸಾರ ಗ್ರಾಮದಲ್ಲಿ ...
ಉಳ್ಳಾಲವಾಣಿಯಲ್ಲಿ ಹರೇಕಳ ಗ್ರಾ.ಪಂ. ಟೆಂಡರ್ ಅಕ್ರಮ ವರದಿ ಪ್ರಸಾರ
ಗ್ರಾಮದಲ್ಲಿ ಭ್ರಷ್ಟಾಚಾರ ವಿರೋಧಿ ಚರ್ಚೆ ತೀವ್ರ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ...
ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version