Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ವಕೀಲೆ, ಸಾಹಿತಿ ರಾಜಶ್ರೀ ಜಯರಾಜ್ ಪೂಜಾರಿ ನಿಧನ

UllalaVaniBy UllalaVaniJuly 25, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ವಕೀಲೆ, ಸಾಹಿತಿ ರಾಜಶ್ರೀ ಜಯರಾಜ್ ಪೂಜಾರಿ ನಿಧನ
ಮಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ರಾಜಶ್ರೀ ಜಯರಾಜ್ ಪೂಜಾರಿ (ವ.25)ಯವರು ಇಂದು ಕೊನೆಯುಸಿರೆಳೆದಿದ್ದಾರೆ.
ಇವರು ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ ಇಂದು ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲೇ ಪ್ರಾಣಬಿಟ್ಟಿದ್ದಾರೆ. ಎಲ್ಲರೊಂದಿಗೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಂಡು, ನಗುಮೊಗದಿಂದ ಎಲ್ಲರಿಗೂ ಚಿರಪರಿಚಿತರಾಗಿರುವ, ಹವ್ಯಾಸದಲ್ಲಿ ಕವಯಿತ್ರಿ, ಬರಹಗಾರ್ತಿ, ಲೇಖಕಿ, ಯುವಸಾಹಿತಿ, ವಾಗ್ಮಿ, ನಿರೂಪಕಿ, ಕಥಾವಾಚಕಿ, ಹಿನ್ನೆಲೆ ಧ್ವನಿ ಕಲಾವಿದೆ, ಯೋಗಪಟು, ರಂಗಭೂಮಿ ಕಲಾವಿದೆ, ಹವ್ಯಾಸಿ ಪ್ರವಾಸಿ, ಪುಸ್ತಕ ಪ್ರೇಮಿಯಾಗಿ ಹೀಗೆ ಹತ್ತು ಹಲವು ವಿಭಿನ್ನ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ವೃತ್ತಿಯಲ್ಲಿ ವಕೀಲೆಯಾಗಿರುವ ಸಾಹಿತ್ಯ ಮತ್ತು ಇತರೆ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡಿದಾಕೆ.
ಸರೋಜಿನಿ ಮತ್ತು ಶ ಜಯರಾಜ್ ದಂಪತಿಗಳಿಗೆ ಜನವರಿ 16, 2000 ದಲ್ಲಿ ಬಂಟ್ವಾಳದಲ್ಲಿ ಜನಿಸಿ, ಅಲ್ಲಿಯೇ ತನ್ನ ಪ್ರಾಥಮಿಕ 4 ನೇ ತರಗತಿಯವರೆಗೆ ಶಿಕ್ಷಣವನ್ನು ಪಡೆದು, ಮುಂದೆ ಮಂಗಳೂರಿನ ಎಕ್ಕಾರಿನ ಸಮೀಪದ ಪೆರ್ಮುದೆಯಲ್ಲಿ ವಾಸವಿರುವ ಇವರು ನಂತರ ಪ್ರೌಢಶಾಲಾ ಶಿಕ್ಷಣದವರೆಗೆ ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರು ಇಲ್ಲಿ ಪಡೆದುಕೊಂಡು, ಪದವಿಪೂರ್ವ ಶಿಕ್ಷಣವನ್ನು 2017 ರಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿಪೂರ್ವ ಕಾಲೇಜು, ಕಟೀಲು ಇಲ್ಲಿ ಪಡೆದುಕೊಂಡು, ನಂತರ ತಮ್ಮ ಐದು ವರ್ಷದ ( 2017 -2022 ) ಕಾನೂನು ಶಿಕ್ಷಣವನ್ನು ಮಂಗಳೂರಿನ  ಎಸ್ ಡಿ ಎಂ ಕಾನೂನು ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ. ಇದೀಗ ಎರಡು ವರ್ಷದಿಂದ ಮಂಗಳೂರಿನಲ್ಲಿ ವಕೀಲೆಯಾಗಿ ವೃತ್ತಿ ನಿರ್ವಹಿಸುತ್ತಿದ್ದರು. ಇವರ ಕಿರಿಯ ಸಹೋದರ ಮನೋಜ್ ರವರು ಬೆಂಗಳೂರಿನಲ್ಲಿ ಸ್ವಾಯತ್ತ ವಿಶ್ವವಿದ್ಯಾಲಯದಲ್ಲಿ ಕ್ಲಿನಿಕಲ್ ಮನೋವಿಜ್ಞಾನದಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿಯನ್ನು ಅಧ್ಯಯನ ಮಾಡುತ್ತಿದ್ದಾರೆ.
ಬಾಲ್ಯದಿಂದಲೂ ಇವರು ಓದಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದರು. ಚಿಕ್ಕ ವಯಸ್ಸಿನಲ್ಲಿಯೇ ದಿನಪತ್ರಿಕೆ, ಮಾಸಪತ್ರಿಕೆ, ತುಂತುರು, ಬಾಲಮಂಗಳ, ಗಿಳಿವಿಂಡು, ಮಂಗಳ, ತುಷಾರ, ಸುಧಾ ಮತ್ತು ಕಥೆ, ಕಾದಂಬರಿ ಪುಸ್ತಕ ಇತ್ಯಾದಿ ಪುಸ್ತಕಗಳನ್ನು ಓದುವ ವಿಪರೀತ ಅಭ್ಯಾಸ ಇವರದಾಗಿತ್ತು. ಅದೇ ಅಭ್ಯಾಸ ಇವರನ್ನು ಇಂದು ಇಷ್ಟು ಎತ್ತರಕ್ಕೆ ಬೆಳೆಸಿದೆ ಎಂದರೆ ತಪ್ಪಾಗಲಾರದು. ಕತೆ, ಪ್ರಬಂಧ, ಭಾಷಣ, ರಸಪ್ರಶ್ನೆ ಮುಂತಾದ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾ ಬಹುಮಾನ ಪಡೆಯುವುದರಲ್ಲಿ ಶಾಲಾ ದಿನಗಳಿಂದಲೇ ಇವರು ಮುಂಚೂಣಿಯಲ್ಲಿದ್ದ ವಿದ್ಯಾರ್ಥಿನಿ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಅ.23ರಂದು ತೀಯಾ ಸೇವಾ ಸಹಕಾರ ಸಂಘ (ನಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ದಶಮಾನೋತ್ಸವ

August 21, 2026

ನಡುಪದವಿನಲ್ಲಿ ಭಾರತ್ ಜೋಡೋ ಯುವ ಸಮಿತಿಗೆ ಚಾಲನೆ

August 21, 2026

ತಲಪಾಡಿ; ಅಕ್ರಮ ಕೆಂಪು ಕಲ್ಲು ಸಾಗಾಟ ಪತ್ತೆ..!

August 21, 2026

Comments are closed.

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಅ.23ರಂದು ತೀಯಾ ಸೇವಾ ಸಹಕಾರ ಸಂಘ (ನಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ದಶಮಾನೋತ್ಸವ

By UllalaVaniAugust 21, 20260

ಮಂಗಳೂರು:ತೀಯಾ ಸೇವಾ ಸಹಕಾರ ಸಂಘ (ನಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಅಗಸ್ಟ್ 23ರಂದು ಜೆಪ್ಪುವಿನ ಮಾರ್ಷ್ ಗಾರ್ಡನ್‌ನಲ್ಲಿ…

ನಡುಪದವಿನಲ್ಲಿ ಭಾರತ್ ಜೋಡೋ ಯುವ ಸಮಿತಿಗೆ ಚಾಲನೆ

August 21, 2026

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ- ಹಿಂಬದಿ ಸವಾರನಿಗೆ ಗಂಭೀರ ಗಾಯ

August 21, 2026

ಬೆಳ್ತಂಗಡಿ: ಬೆಂಕಿ ಅವಘಡ- ದಿನಸಿ ಅಂಗಡಿ ಸಂಪೂರ್ಣ ಭಸ್ಮ

August 21, 2026
1 2 3 … 2,069 Next
Automatic YouTube Gallery

ಕೋಟೆಪುರ ಶ*ವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಕೋಟೆಪುರ ಪ್ರಕರಣ ;ಗಾಯದ ಗುರುತುಗಳು ಪ#*ತ್ತೆ, ಕೊ*ಲೆ ಶಂಕೆ

ಡಿಎನ್‌ಎ ವರದಿಗಾಗಿ ಕಾಯುತ್ತಿರುವ ಪೊಲೀಸರು; ಓಷಿಯನ್ ಸ್ಟಾರ್ ದೋಣಿಯ 7 ಮಂದಿ ಮೀನುಗಾರರ ವಿಚಾರಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಪುರ ಶ*ವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!
Now Playing
ಕೋಟೆಪುರ ಶ*ವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!
ಕೋಟೆಪುರ ಪ್ರಕರಣ ;ಗಾಯದ ಗುರುತುಗಳು ಪ#*ತ್ತೆ, ಕೊ*ಲೆ ಶಂಕೆ ಡಿಎನ್‌ಎ ವರದಿಗಾಗಿ ...
ಕೋಟೆಪುರ ಪ್ರಕರಣ ;ಗಾಯದ ಗುರುತುಗಳು ಪ#*ತ್ತೆ, ಕೊ*ಲೆ ಶಂಕೆ

ಡಿಎನ್‌ಎ ವರದಿಗಾಗಿ ಕಾಯುತ್ತಿರುವ ಪೊಲೀಸರು; ಓಷಿಯನ್ ಸ್ಟಾರ್ ದೋಣಿಯ 7 ಮಂದಿ ಮೀನುಗಾರರ ವಿಚಾರಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಶಿಬಿರದಲ್ಲಿ ಬಟ್ಟೆಯ ಚೀಲಗಳನ್ನು ವಿತರಿಸುವ ಮೂಲಕ ಪ್ಲಾಸ್ಟಿಕ್ ಮುಕ್ತ ಸಮಾಜದ ಸಂದೇಶ..!!
Now Playing
ಶಿಬಿರದಲ್ಲಿ ಬಟ್ಟೆಯ ಚೀಲಗಳನ್ನು ವಿತರಿಸುವ ಮೂಲಕ ಪ್ಲಾಸ್ಟಿಕ್ ಮುಕ್ತ ಸಮಾಜದ ಸಂದೇಶ..!!
ಹಸಿರು ದಳ ಮಂಗಳೂರು, ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಉಳ್ಳಾಲ ...
ಹಸಿರು ದಳ ಮಂಗಳೂರು, ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು
ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ತೊಕ್ಕೊಟ್ಟು ಹಾಗೂ ಲಯನ್ಸ್ ಕ್ಲಬ್ ಅಮ್ಚೂರು ಇವರ ಸಂಯುಕ್ತ ಆಶ್ರಯ;

ತ್ಯಾಜ್ಯ ಕಾರ್ಮಿಕರಿಗಾಗಿ ಆರೋಗ್ಯ ತಪಾಸಣಾ ಶಿಬಿರ

📍 Ullal | Dakshina ...
Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version