Site icon Ullalavani

ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ನಾಗರ ಪಂಚಮಿ

ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಬೆಳಿಗ್ಗೆ ಕ್ಷೀರಾಭಿಷೇಕ,ಪಂಚಾಮೃತಾಭಿಷೇಕ, ಸಿಯಾಳಾಭಿಷೇಕ, ತಂಬಿಲ ಸೇವೆ ಜರಗಿತು.

ಬೆಳಿಗ್ಗೆ 11.30ರಿಂದ ಕ್ಷೀರಾಭಿಷೇಕ,ಪಂಚಾಮೃತಾಭಿಷೇಕ, ಸಿಯಾಳಾಭಿಷೇಕ, ಸರ್ವ ಹೂಗಳ ಅಲಂಕಾರ ಸೇವೆ,ತಂಬಿಲ ಸೇವೆ ನಡೆದು ಮಧ್ಯಾಹ್ನ 12.00ಗಂಟೆಗೆ ನಾಗದೇವರಿಗೆ ನಾಗರಪಂಚಮಿಯ ವಿಶೇಷ ಮಹಾಮಂಗಳಾರತಿ ನಡೆಯಿತು. ಬಳಿಕ ನೆರದ ಭಕ್ತರಿಗೆ ಅನ್ನದಾನ ಸೇವೆ ನಡೆಯಿತು.

Exit mobile version