Site icon Ullalavani

ಶ್ರೀ ಪಾಡಂಗರ ಭಗವತೀ ಕ್ಷೇತ್ರದಲ್ಲಿ ನಾಗರಪಂಚಮಿ

ಮಾಡೂರು ಶ್ರೀ ಪಾಡಂಗರ ಭಗವತೀ ಕ್ಷೇತ್ರದಲ್ಲಿ ನಾಗರಪಂಚಮಿ ಪ್ರಯುಕ್ತ ನೀಲೇಶ್ವರ ಪದ್ಮನಾಭ ತಂತ್ರಿಗಳು ನಾಗಾರಾಧನೆ ನೆರವೇರಿಸಿದರು.

Exit mobile version