Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಕಿನ್ಯ ಬೆಳರಿಂಗೆಯ ಶ್ರೀ ಮಹಾಮ್ಮಾಯಿ ಮಾತೃ ಮಂಡಳಿ ವತಿಯಿಂದ ಆಟಿದ ಕೂಟ ʻಗೌಜಿ ಗಮ್ಮತ್ತ್ ʼ

UllalaVaniBy UllalaVaniJuly 30, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕಿನ್ಯ ಬೆಳರಿಂಗೆಯ ಶ್ರೀ ಮಹಾಮ್ಮಾಯಿ ಮಾತೃ ಮಂಡಳಿ ವತಿಯಿಂದ ಆಟಿದ ಕೂಟ ಗೌಜಿಗ ಗಮ್ಮತ್ತ್ ವಿಶೇಷ ಕಾರ್ಯಕ್ರಮ ಕಿನ್ಯಾ ಭಂಡಾರ ಮನೆಯಲ್ಲಿ ನಡೆಯಿತು. ಕಲ್ಲರ ಕೋಡಿ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನಾವು ತುಳುನಾಡಿನ ಜನರು, ಪ್ರಕೃತಿಯ ಆರಾಧಕರು, ಪ್ರಕೃತಿಗೂ ತುಳುವರಿಗೂ ಅವಿನಾವಭಾವ ಸಂಬಂಧ ಇದೆ, ಬೆನ್ನಿ, ಬೇಸಾಯ ನಟ್ಟಿಯನ್ನು ನಂಬಿದವರು ತುಳುವರು ಎಂದು ಶ್ರೀಮತಿ ಜಯಲಕ್ಷ್ಮಿ, ಮಹಮ್ಮಾಯಿ ಮಾತೃ ಮಂಡಳಿಯ ಆಟಿದ ಕೂಟ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ನಾವು ತುಳುನಾಡಿನಲ್ಲಿ ಹುಟ್ಟಿದ್ದೇವೆ ಎಂಬುದೇ ತುಳುವರಿಗೆ ನಮಗೆ ಹೆಮ್ಮೆಯ ವಿಷಯ. ತುಳುನಾಡಿನ ಭೂತಾರಾಧನೆ ನಾಗಮಂಡಲ ಆಚರಣೆಗಳು ಇದೆಲ್ಲವೂ ತುಳುನಾಡಿನ ವಿಶೇಷತೆಗಳು. ತುಳು ಭಾಷೆ ನಮ್ಮನ್ನು ಒಟ್ಟುಗೂಡಿಸಿದೆ. ನಮ್ಮ ಹಿರಿಯರು ಚಂದ್ರನ ನಡಿಗೆ ಸೂರ್ಯನ ನಡಿಗೆ ಇದನ್ನು ಲೆಕ್ಕ ಹಾಕಿ ಚಾಂದ್ರಮಾನ ಸೌರಮಾನದ ದಿನಗಳ ತಿಂಗಳನ್ನು ರಚಿಸಿದರು. ನಾವು ತುಳುವರು ಸೌರಮಾನ ಲೆಕ್ಕದಲ್ಲಿ ತುಳುವ ತಿಂಗಳುಗಳನ್ನು ಆಚರಿಸುತ್ತೇವೆ. ತುಳು ನಾಡಿನಲ್ಲಿ ಇರುವಷ್ಟು ವಿಶೇಷತೆಗಳು ಸಂಪ್ರದಾಯಗಳು ಅದರಲ್ಲೂ ಆಟಿ ತಿಂಗಳಲ್ಲಿ ನಮ್ಮ ಆಚರಣೆಗಳು ಇದೆಲ್ಲವೂ ತಿಳಿಯುವಂತಹದ್ದು ಎಂದು ಮಿನಾದಿ ದ. ಕ. ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಯಶೋದ ಪಿ. ಆಟಿ ತಿಂಗಳ ವಿಶೇಷತೆಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಿನ್ಯಾ ಬೆಳರಿಂಗೆ ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ಬಂಡಾರ ಮನೆ ಇದರ ಆಡಳಿತ ಮೊಕ್ತೇಸರ ಬಾಬು ಶ್ರೀಶಾಸ್ತಾ, ನಾವು ಒಂದೇ ದಿನ ಆಟಿಯ ಎಲ್ಲಾ ತಿನಿಸುಗಳನ್ನು ತಿಂದರೆ ಅದಕ್ಕೆ ಮಹತ್ವ ಇಲ್ಲ, ಇವತ್ತು ಆಟಿಯ ವಿಶೇಷತೆಯನ್ನು ತಿಳಿಸುವಂತಹ ಕಾರ್ಯಕ್ರಮವಾದುದರಿಂದ ಇಲ್ಲಿ ಆಟಿ ತಿಂಗಳಲ್ಲಿ ಸಿಗುವ ಬೇರೆ ಬೇರೆ ತಿಂಡಿ ತಿನಿಸುಗಳನ್ನು ಬೇರೆ ಬೇರೆ ಮನೆಯವರು ಮಾಡಿ ತಂದಿದ್ದಾರೆ. ನಾವೆಲ್ಲ ಒಟ್ಟು ಸೇರಿ ಕಾರ್ಯಕ್ರಮವನ್ನು ಆಚರಿಸುವುದೇ ಇವತ್ತಿನ ವಿಶೇಷ ಎಂದು ಶುಭ ಹಾರೈಸಿದರು
ಕಿನ್ಯ ಬೆಳರಿಂಗೆ ಶ್ರೀ ನಾರಾಯಣ ಗುರು ಯುವ ಸಂಚಲನ ಸ್ಥಾಪಕ ಅಧ್ಯಕ್ಷ ಜಯಂತ್ ಪೂಜಾರಿ ಶ್ರೀ ಮಹಾಮ್ಮಾಯಿ ಮಿತ್ರ ಮಂಡಲದ ಪ್ರಮುಖರು ನಾರಾಯಣ ಪೂಜಾರಿ ಕಿನ್ಯಾ ಬೆಳರಿಂಗೆ, ಅಧ್ಯಕ್ಷರು ಜಗದೀಶ್ ಕಿನ್ಯಾ ಬೆಳರಿಂಗೆ, ಶ್ರೀ ಮಹಾಮ್ಮಾಯಿ ಮಾತೃ ಮಂಡಳಿ ಅಧ್ಯಕ್ಷರು ಶ್ರೀಮತಿ ಆಶಾಲತಾ ಆನಂದ ಸಂಕೇಶ ಕಿನ್ಯ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭ ಹಾರೈಸಿದರು
ಶ್ರೀ ಮಹಮ್ಮಾಯಿ ಮಾತ್ರ ಮಂಡಳಿಯ ಸದಸ್ಯೆಯರು ರಕ್ಷಿತಾ ಮಲ್ಲಿಕಾ ಪ್ರಾರ್ಥನೆಗೈದರು. ಸದಸ್ಯೆ ಗೀತಾ ಹರೀಶ್ ಎರುಕಟ್ಟ ಸ್ವಾಗತಿಸಿದರು. ಕೋಶಾಧಿಕಾರಿ ಭವ್ಯ ಜಗದೀಶ್ ವರದಿ ವಾಚಿಸಿದರು. ಸೌಮ್ಯ ಕಮಲಾಕ್ಷ ಎರುಕಟ್ಟ ನಿರೂಪಿಸಿದರು. ರಕ್ಷಿತಾ ಯಶವಂತ ವಂದಿಸಿದರು.
ಈ ಸಂದರ್ಭದಲ್ಲಿ ಪರಿಸರದ ಹಿರಿಯರು ಕಮಲಾ ಪೂಜಾರ್ತಿ ಮತ್ತು ರಮಣಿ ಪೂಜಾರ್ತಿ ಇವರನ್ನು ಸನ್ಮಾನಿಸಲಾಯಿತು. ಆಟಿದ ಕೂಟ ಗೌಜಿಗಮ್ಮತ್ತಿನ ವಿಶೇಷವಾಗಿ ಶ್ರೀ ಮಹಮ್ಮಾಯಿ ಮಾತ್ರ ಮಂಡಳಿಯ ಸದಸ್ಯರಿಂದ ಸಾಂಸ್ಕೃತಿಕ ನೃತ್ಯ ಮತ್ತು ಆರ್ ಬರೆತಿಜೆರ್ ತುಳು ಸಾಂಸಾರಿಕ ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು: ಅಬಕಾರಿ ಇಲಾಖೆಯಿಂದ 10 ಕ್ಕೂ ಹೆಚ್ಚು ಬಾರ್‌ಗಳ ಮೇಲೆ ದಿಡೀರ್‌ ದಾಳಿ

August 7, 2026

ಬ್ರಹ್ಮ ಶ್ರೀ ನಾರಾಯಣ ಗುರು ಜನ್ಮ ದಿನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 7, 2026

ಭಾರತದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ 9ರಂದು “ಅಖಂಡ ಭಾರತ ಸಂಕಲ್ಪ ದಿನ”

August 7, 2026

Comments are closed.

Advertise
ಸಂಪರ್ಕಿಸಿ

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026
suddi

ಮಂಗಳೂರು: ಅಬಕಾರಿ ಇಲಾಖೆಯಿಂದ 10 ಕ್ಕೂ ಹೆಚ್ಚು ಬಾರ್‌ಗಳ ಮೇಲೆ ದಿಡೀರ್‌ ದಾಳಿ

By UllalaVaniAugust 7, 20260

ಮಂಗಳೂರು, ಆ. 07: ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಗರದಾದ್ಯಂತ ಹತ್ತಕ್ಕೂ ಹೆಚ್ಚು ಬಾರ್ ಮತ್ತು ಪಬ್‌ಗಳ ಮೇಲೆ ಬುಧವಾರ ರಾತ್ರಿ ಅಬಕಾರಿ…

ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ಯುವತಿ ಕುಟುಂಬಸ್ಥರಿಂದ ಹಲ್ಲೆ ಆರೋಪ: ದೂರು-ಪ್ರತಿದೂರು ದಾಖಲು

August 7, 2026

ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ

August 7, 2026

ಉಡುಪಿ: ಮಣಿಪಾಲ ಕೆಫೆ ಮೇಲೆ ದಾಳಿ- ಅಕ್ರಮ ಹುಕ್ಕಾ ಸೇವನೆ ಆರೋಪ. ವ್ಯವಸ್ಥಾಪಕ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ ದಾಖಲು

August 7, 2026
1 2 3 … 2,051 Next
Automatic YouTube Gallery

||MISSING|| ಮoಜನಾಡಿ ಅಹ್ಮದ್ ಕಬೀರ್ ನಾಪತ್ತೆ ಪ್ರಕರಣ..!

ಮಂಜನಾಡಿಯಲ್ಲಿ ವಾಸವಾಗಿರುವ ಅಹ್ಮದ್ ಕಬೀರ್ ನಾಪತ್ತೆ ಪ್ರಕರಣ; ತಂದೆಗಾಗಿ ಹಂಬಲಿಸುತ್ತಿರುವ ಮಕ್ಕಳು

ಮಾಹಿತಿ ಸಿಕ್ಕಲ್ಲಿ 7795764098, 98440 90985 ಸಂಪರ್ಕಿಸಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||MISSING|| ಮoಜನಾಡಿ ಅಹ್ಮದ್ ಕಬೀರ್ ನಾಪತ್ತೆ ಪ್ರಕರಣ..!
Now Playing
||MISSING|| ಮoಜನಾಡಿ ಅಹ್ಮದ್ ಕಬೀರ್ ನಾಪತ್ತೆ ಪ್ರಕರಣ..!
ಮಂಜನಾಡಿಯಲ್ಲಿ ವಾಸವಾಗಿರುವ ಅಹ್ಮದ್ ಕಬೀರ್ ನಾಪತ್ತೆ ಪ್ರಕರಣ; ತಂದೆಗಾಗಿ ...
ಮಂಜನಾಡಿಯಲ್ಲಿ ವಾಸವಾಗಿರುವ ಅಹ್ಮದ್ ಕಬೀರ್ ನಾಪತ್ತೆ ಪ್ರಕರಣ; ತಂದೆಗಾಗಿ ಹಂಬಲಿಸುತ್ತಿರುವ ಮಕ್ಕಳು

ಮಾಹಿತಿ ಸಿಕ್ಕಲ್ಲಿ 7795764098, 98440 90985 ಸಂಪರ್ಕಿಸಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|PM_VIKAS||  ಮಹಿಳೆಯರು ಸದೃಢವಾಗುವ ನಿಟ್ಟಿನಲ್ಲಿ ಸ್ವ-ಉದ್ಯೋಗ ಕೌಶಲ್ಯ ತರಬೇತಿ
Now Playing
|PM_VIKAS|| ಮಹಿಳೆಯರು ಸದೃಢವಾಗುವ ನಿಟ್ಟಿನಲ್ಲಿ ಸ್ವ-ಉದ್ಯೋಗ ಕೌಶಲ್ಯ ತರಬೇತಿ
ಮೀನುಗಾರಿಕಾ ಚಟುವಟಿಕೆ, ಸದೃಢ ಬಳಕೆ ಕುರಿತು ಮಾಹಿತಿ ನೀಡಿದ ಮಂಗಳೂರು ಮೀನುಗಾರಿಕಾ ...
ಮೀನುಗಾರಿಕಾ ಚಟುವಟಿಕೆ, ಸದೃಢ ಬಳಕೆ ಕುರಿತು ಮಾಹಿತಿ ನೀಡಿದ
ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದ ಫ್ರೋ.ಮಂಜ ನಾಯ್ಕ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version