ಸಂಭ್ರಮದ ವರಮಹಾಲಕ್ಷ್ಮೀ ಪೂಜೆ UllalaVani 11 years ago ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಾಪಿಕಾಡು: ಪೊಲದವರ ಯಾನೆ ಗಟ್ಟಿ ಸೇವಾ ಸಮಾಜದ ಮಹಿಳಾ ವಿಭಾಗದ ವತಿಯಿಂದ ಕಾಪಿಕಾಡು ಗಟ್ಟಿ ಸಮಾಜ ಭವನದಲ್ಲಿ ವರಮಹಾಲಕ್ಷ್ಮೀ ಪೂಜೆ ನೆರವೇರಿತು.