Site icon Ullalavani

ನಟ ಸಾರ್ವಭೌಮ ಡಾ.ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ ಇನ್ನಿಲ್ಲ

ಚಾಮರಾಜನಗರ : ನಟ ಸಾರ್ವಭೌಮ ಡಾ.ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ ಅವರು ಆ.1 ರಂದು ವಿಧಿವಶರಾಗಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗಾಜನೂರಿನ ಸ್ವಗ್ರಹದಲ್ಲಿ ವಾಸಿಸುತ್ತಿದ್ದ ನಾಗಮ್ಮ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ರಾಜ್‌ಕುಮಾರ್ ತಲೆಮಾರಿನ ಕೊನೆಯ ಹಿರಿಯ ಸದಸ್ಯೆಯಾಗಿದ್ದ ಇವರು ತಮ್ಮ 92ನೇ ವಯಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

Exit mobile version