Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯಿಂದ ಆಟಿಯ ಅನ್ನದಾನ ಇತ್ತೀಚಿನ ಪೀಳಿಗೆಗೆ ತುಳುವೆರೆ ಆಟಿಯ ನೆನಪು ಕಾರ್ಯಕ್ರಮ ಅತೀ ಅವಶ್ಯ : ಸದಾಶಿವ ಉಳ್ಳಾಲ್

UllalaVaniBy UllalaVaniAugust 4, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬೆಳ್ಮ : ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ವಿಪರೀತ ಮಳೆ ಮತ್ತು ಬಿಸಿಲಿನಿಂದ ಮೂರು ನಾಲ್ಕು ದಿವಸ ಮನೆಯಿಂದ ಹೊರಗೆ ಬಾರದೆ ಸರಿಯಾಗಿ ಊಟ ಮಾಡದೆ ಅವಿಭಕ್ತ ಕುಟುಂಬದೊAದಿಗೆ ಇದ್ದ ಸಮಯವನ್ನು ನೆನಪಿಸುವಂತಹ ಕಾರ್ಯಕ್ರಮವನ್ನು ಇವತ್ತು ಉಳ್ಳಾಲದ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ಯಾವುದೇ ವಿಜೃಂಭಣೆ ಇಲ್ಲದೆ ಸೇವಾಶ್ರಮದಲ್ಲಿ ನಡೆಸುತ್ತಿರುವುದು ಶ್ಲಾಘನೀಯ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ತಿಳಿಸಿದರು.
ಅವರು ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ದೇರಳಕಟ್ಟೆ ಬೆಳ್ಮ ಸೇವಾಭಾವ ಚಾರಿಟೇಬಲ್ ಟ್ರಸ್ಟ್ (ಸೇವಾಶ್ರಮ) ದಲ್ಲಿ ಆಚರಿಸಲಾದ ತುಳುವೆರೆ ಆಟಿ ಒಂದು ನೆನಪು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾದ ನಿಟ್ಟೆ ವಿಶ್ವವಿದ್ಯಾನಿಲಯದ ಮಾನವಿಕ ವಿಭಾಗದ ಪ್ರಭಾರ ಮುಖ್ಯಸ್ಥರಾದ ಡಾ.ಸಾಯಿಗೀತಾ ಹೆಗ್ಡೆ ತುಳುವರಿಗೆ ಪ್ರತಿ ತಿಂಗಳು ಕೂಡಾ ವಿಶೇಷ. ಆರೋಗ್ಯವನ್ನು ದೃಷ್ಠಿಯಲ್ಲಿಟ್ಟುಕೊಂಡೇ ತುಳುವರ ಆಹಾರವನ್ನು ರೂಪಿಸಲಾಗಿದೆ. ಉಷ್ಣದ ಸಮಯದಲ್ಲಿ ಮೈಯನ್ನು ತಂಪುಗೊಳಿಸುವ, ಶೀತ ಸಮಯದಲ್ಲಿ ಉಷ್ಣದ ಆಹಾರವನ್ನು ದೇಹಕ್ಕೆ ಉಷ್ಣವಾಗುವ ಆಹಾರವಸ್ತುಗಳೊಂದಿಗೆ ತಂಪುಗೊಳಿಸುವ ಆಹಾರ ಪದಾರ್ಥಗಳನ್ನು ಸೇರಿಸಿ ಉಣ್ಣುವ ಪದ್ಧತಿ ಇಲ್ಲಿಯದು. ಆಟಿ ತಿಂಗಳ ಕಷ್ಟಗಳ ಬಗ್ಗೆ, ಜನರ ಜೀವನದ ಬಗ್ಗೆ, ಆರೋಗ್ಯಕ್ಕೆ ಸಂಬAಧಪಟ್ಟ ವಿಷಯಗಳ ಬಗ್ಗೆ, ಆಟಿ ತಿಂಗಳಿನಲ್ಲಿ ಕುಡಿಯುವ ಕಷಾಯದ ಬಗ್ಗೆ, ವಿಪರೀತ ಮಳೆಯಿಂದಾಗಿ, ನೆರೆಯಿಂದಾಗಿ ಆಸ್ತಿ- ಪಾಸ್ತಿ ಹಾನಿಯಾದ ಸಂದರ್ಭವನ್ನು ನೆನಪಿಸಿದರು.
ಈ ಸಂದರ್ಭದಲ್ಲಿ ಗೀತಾ ಆರ್ ಶೆಟ್ಟಿ, ಶ್ಯಾಮಲ ಶೆಟ್ಟಿ, ಅಬ್ಬಕ್ಕ ಉತ್ಸವ ಸಮಿತಿಯ ಗೌರವ ಉಪಾಧ್ಯಕ್ಷರಾದ ಸದಾನಂದ ಬಂಗೇರ, ಉಪಾಧ್ಯಕ್ಷರಾದ ಯು.ಪಿ.ಆಲಿಯಬ್ಬ, ದೇವಕಿ ಆರ್. ಉಳ್ಳಾಲ್, ಸಮಿತಿಯ ಪದಾಧಿಕಾರಿಗಳಾದ ಕೆ.ಎಂ.ಕೆ ಮಂಜನಾಡಿ, ಸತೀಶ್ ಭಂಡಾರಿ, ಚಿದಾನಂದ ಎ, ಮಾಧವ ಉಳ್ಳಾಲ್, ಸ್ವರಿತ್, ಶಶಿಕಲಾ ಗಟ್ಟಿ, ವಾಣಿ ಲೋಕಯ್ಯ, ಮಾಧವಿ ಉಳ್ಳಾಲ್, ವಾಣಿ ಗೌಡ, ಸ್ವಪ್ನಾ ಶೆಟ್ಟಿ, ಆಶಾ ಗಟ್ಟಿ, ಅಮಿತಾ ಆಶ್ವಿನ್, ಶೋಭಾ ವಸಂತ್, ಜಯಶ್ರೀ ಕೆ, ಚಿತ್ರಾ ಜಗನ್, ಮುಂತಾದವರು ಉಪಸ್ಥಿತರಿದ್ದರು.
ಅಬ್ಬಕ್ಕ ಉತ್ಸವ ಸಮಿತಿಯ ಅಧ್ಯಕ್ಷರಾದ ದಿನಕರ ಉಳ್ಳಾಲ್ ಸ್ವಾಗತಿಸಿ ಪ್ರಸ್ತಾವಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಧನಲಕ್ಷಿö್ಮ ಗಟ್ಟಿ ಕಾರ್ಯಕ್ರಮ ನಿರೂಪಿಸಿದರು. ಅನುಪಮ ಸಿ ಬಬ್ಬುಕಟ್ಟೆ ವಂದಿಸಿದರು.
ಮಾಜಿ ಶಾಸಕರು ಹಾಗೂ ಸ್ವಾಗತಾಧ್ಯಕ್ಷರಾದ ಕೆ ಜಯರಾಮ ಶೆಟ್ಟಿಯವರು ಮಾತನಾಡಿ ಸೇವಾಶ್ರಮದಲ್ಲಿರುವ ನಿರ್ಗತಿಕರು ವಿಶೇಷವಾಗಿ ಪ್ರಾಯದ ವೃದ್ಧ ಮಹಿಳೆಯರನ್ನು ಪೋಷಣೆ ಮಾಡುವ ಟ್ರಸ್ಟಿಗಳ ಸೇವಾಸಾಧನೆಯನ್ನು ಪ್ರಶಂಸಿದರು. ಇಂತಹ ಕಷ್ಟದ ಸೇವಾಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ತಿಳಿಸಿದರು.
ಸೇವಾಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಅಧ್ಯಕ್ಷರಾದ ಡಾ.ಜಿ.ಆರ್ ಶೆಟ್ಟಿಯವರು ಈ ಸಂಸ್ಥೆ ಪ್ರಾರಂಭವಾಗಿ 15 ವರ್ಷಗಳಾದವು. ಇಲ್ಲಿರುವ ವೃದ್ಧ ಮಹಿಳೆಯರಿಗೆ ಯಾರು ಆಶ್ರಯಧಾತರು ಇಲ್ಲದಿರುವ ಸಂದರ್ಭದಲ್ಲಿ ಈ ಟ್ರಸ್ಟನ್ನು ಪ್ರಾರಂಭಿಸಿ ಹಲವಾರು ಕಷ್ಟ-ನಷ್ಟಗಳೊಂದಿಗೆ ನಡೆಸಿಕೊಂಡು ಬಂದ ಬಗ್ಗೆ ತಿಳಿಸಿ ಈ ಕಾರ್ಯಕ್ರಮದಲ್ಲಿ ಆಟಿಯ ಪಾರಂಪರಿಕ ತಿಂಡಿತಿನಿಸುಗಳನ್ನು ಹಾಗೂ ಅನ್ನದಾನ ನೀಡಿದ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಗೆ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬೀರಿ ಜಂಕ್ಷನ್‌ ತರಕಾರಿ ಅಂಗಡಿ ಮೇಲೆ ಬಿದ್ದ ಮರ

June 29, 2026

ಜೀವನದ ಹಾಡು ನಿಲ್ಲಿಸಿದ ಜ್ಯೂನಿಯರ್‌ ಎಸ್.ಪಿ ಖ್ಯಾತಿಯ ಚಂದ್ರಹಾಸ್‌ ಸುವರ್ಣ

June 29, 2026

ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದಲ್ಲಿ ಸಮವಸ್ತ್ರ ಹಾಗೂ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮ

June 29, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ಬೀರಿ ಜಂಕ್ಷನ್‌ ತರಕಾರಿ ಅಂಗಡಿ ಮೇಲೆ ಬಿದ್ದ ಮರ

By UllalaVaniJune 29, 20260

ಬೀರಿ: ಕೋಟೆಕಾರು ಬೀರಿ ಜಂಕ್ಷನ್‌ ಹೆದ್ದಾರಿ ಬದಿಯಲ್ಲೇ ಇರುವ ತರಕಾರಿ ಅಂಗಡಿ ಮೇಲೆ ಬೃಹತ್‌ ಗಾತ್ರದ ಆಲದ ಮರದ ಕೊಂಬೆಯೊಂದು…

ಜೀವನದ ಹಾಡು ನಿಲ್ಲಿಸಿದ ಜ್ಯೂನಿಯರ್‌ ಎಸ್.ಪಿ ಖ್ಯಾತಿಯ ಚಂದ್ರಹಾಸ್‌ ಸುವರ್ಣ

June 29, 2026

ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದಲ್ಲಿ ಸಮವಸ್ತ್ರ ಹಾಗೂ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮ

June 29, 2026

ಬೀರಿ ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿ ಅಧ್ಯಕ್ಷರಾಗಿ ರಾಜೀವಿ ಕೆಂಪುಮಣ್ಣು ಆಯ್ಕೆ

June 29, 2026
1 2 3 … 1,990 Next
Automatic YouTube Gallery

ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ

ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರ ಸಹಯೋಗದೊಂದಿಗೆ
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ.) ವತಿಯಿಂದ
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
ಭಾಷಣ ಸ್ಪರ್ಧೆ, ಬಹುಭಾಷಾ ಕವಿಗೋಷ್ಠಿ, ಕಾವ್ಯಗಾಯನ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
Now Playing
ದಿ.ಅಮೃತ ಸೋಮೇಶ್ವರ ಸಂಸ್ಮರಣಾ ಕಾರ್ಯಕ್ರಮ
ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರ ಸಹಯೋಗದೊಂದಿಗೆ ಉಳ್ಳಾಲ ವೀರರಾಣಿ ...

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version