Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಅಪರಾಧ ಸುದ್ದಿಗಳು

ಮುಡಿಪು: ಕೊಲೆ ಶಂಕೆ?

UllalaVaniBy UllalaVaniAugust 31, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಮುಡಿಪು: ಯುವಕನೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಮುಡಿಪು ಜೋಸೆಫ್ ವಾಝ್ ಚರ್ಚಿನ ಎದುರುಗಡೆ ಮರದಡಿಯ ಗುಡ್ಡ ಪ್ರದೇಶದಲ್ಲಿ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಇದೊಂದು ಕೊಲೆ ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದರೂ, ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಡಿಪು ಗುಡ್ಡ ಪ್ರದೇಶದಲ್ಲಿರುವ ಮರದ ಅಡಿಯಲ್ಲಿ ಸುಮಾರು 30-35ರ ಹರೆಯದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶುಕ್ರವಾರದ ಪೂಜೆಗೆಂದು ಬಂದ ಮಹಿಳೆಯೋರ್ವರು ಶವವನ್ನು ಕಂಡು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ. ಶವದ ಕೊರಳಿನಲ್ಲಿ ಶಾಲು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

DSC_9449

DSC_9450

DSC_9469

DSC_9471ಸಣ್ಣ ಗಾತ್ರ ಹಾಗೂ ಕೊಂಬೆಗಳು ಗಟ್ಟಿಯಿಲ್ಲದ ಮರದಡಿಯಲ್ಲಿ ಶವ ಪತ್ತೆಯಾಗಿರುವುದರಿಂದ , ಮರದಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಲು ಸಾಧ್ಯವಿಲ್ಲ. ಹಾಗಿದ್ದರೂ ಕೊಂಬೆ ತುಂಡಾದ ಸ್ಥಿತಿಯಲ್ಲಿರಬೇಕಿತ್ತು. ಆದರೆ ಶವ ಸಿಕ್ಕ ಸ್ಥಳದಲ್ಲಿ ಅಂತಹ ಯಾವುದೇ ಕುರುಹುಗಳಿಲ್ಲ. ಶವ ಮಾತ್ರ ಕುತ್ತಿಗೆಯಲ್ಲಿ ಶಾಲು ಬಿಗಿದ ಸ್ಥಿತಿಯಲ್ಲಿ ಕೊಳೆತ ಸ್ಥಿತಿಯಲ್ಲಿರುವುದರಿಂದ 3-4 ದಿನಗಳ ಹಿಂದೆ ಯುವಕ ಮರಕ್ಕೆ ನೇಣುಬಿಗಿದಿರಬಹುದು. ಬಳಿಕ ಕೊಳೆತಾಗ ದೇಹದ ತೂಕವೂ ಜಾಸ್ತಿಯಾಗಿದ್ದರಿಂದ ಅದು ಗಟ್ಟಿಯಾಗಿ ಕಟ್ಟದ ಶಾಲು ಜಾರಿ ಕೆಳಬೀಳುವ ಸಾಧ್ಯತೆಗಳಿವೆ. ಆದ್ದರಿಂದ ಇದೊಂದು ಆತ್ಮಹತ್ಯೆ ಎಂದು ತಿಳಿಸಿ, ಅದರಂತೆ ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಕಾರ್ಮಿಕನ ಶಂಕೆ:

ಚರ್ಚಿನ ಆಸುಪಾಸಿನಲ್ಲಿ ಕಲ್ಲಿನಕೋರೆ, ಖಾಸಗಿ ಕಂಪೆನಿಗಳ ಕಾಮಗಾರಿ ನಡೆಯುತ್ತಿದೆ. ಅಲ್ಲಿಗೆ ಕೆಲಸ ನಿಮಿತ್ತ ಬಂದಿರುವ ಕಾರ್ಮಿಕನೇ ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

June 23, 2026

ಬಂಟ್ವಾಳ : ಕರ್ತವ್ಯದಲ್ಲಿದ್ದಾಗಲೇ ಮೆಸ್ಕಾಂ ಉದ್ಯೋಗಿ ಹೃದಯಾಘಾತದಿಂದ ಮೃತ್ಯು…!!

June 11, 2026

ಬ್ಲಾಕ್‌ಮೇಲ್ ಪ್ರಕರಣ: ನಿಝಾಮ್ ಯುವ ಕಾಂಗ್ರೆಸ್ ಹುದ್ದೆಯಿಂದ ಅಮಾನತು

June 9, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಗ್ಯಾಸ್ ಮಾಫಿಯಾ ವಿರುದ್ಧ ಕಠಿಣ ಕ್ರಮ ಅಗತ್ಯ – ಅಡುಗೆ ಅನಿಲವನ್ನು ಮೂಲಭೂತ ಹಕ್ಕಾಗಿ ಘೋಷಿಸಲಿ

By UllalaVaniJune 26, 20260

ಅಡುಗೆ ಅನಿಲವು ಇಂದು ಪ್ರತಿಯೊಂದು ಕುಟುಂಬದ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ ಕೆಲವು ಗ್ಯಾಸ್ ಏಜೆನ್ಸಿಗಳಲ್ಲಿ ನಡೆಯುತ್ತಿದೆ ಎನ್ನಲಾದ…

ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯ ಸೆರೆ

June 26, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ವಕೀಲ ಮೋಹನರಾಜ್ ಕೆ.ಆರ್. ನೂತನ ಸದಸ್ಯರಾಗಿ ನೇಮಕ

June 26, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026
1 2 3 … 1,985 Next
Automatic YouTube Gallery

ಅಡ್ಯಾರ್ ಗಾರ್ಡನ್: ಯುವಕರಿಗೆ ದೊಡ್ಡ ಕನಸು ಕಾಣುವಂತೆ ಶಾರುಖ್ ಖಾನ್ ಪ್ರೇರಣಾದಾಯಕ ಸಂದೇಶ

ಮoಗಳೂರಿನಲ್ಲಿ ಶಾರುಖ್ ಖಾನ್ ಮಿಂಚು; ರೋಹನ್ ಕಾರ್ಪೊರೇಶನ್ ಅದ್ಧೂರಿ ಕಾರ್ಯಕ್ರಮ

'ಆನ್ ಈವ್ನಿಂಗ್ ವಿತ್ ಶಾರುಖ್ ಖಾನ್'ಗೆ ಅಡ್ಯಾರ್ ಗಾರ್ಡನ್ ಸಾಕ್ಷಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಅಡ್ಯಾರ್ ಗಾರ್ಡನ್: ಯುವಕರಿಗೆ ದೊಡ್ಡ ಕನಸು ಕಾಣುವಂತೆ ಶಾರುಖ್ ಖಾನ್ ಪ್ರೇರಣಾದಾಯಕ ಸಂದೇಶ
Now Playing
ಅಡ್ಯಾರ್ ಗಾರ್ಡನ್: ಯುವಕರಿಗೆ ದೊಡ್ಡ ಕನಸು ಕಾಣುವಂತೆ ಶಾರುಖ್ ಖಾನ್ ಪ್ರೇರಣಾದಾಯಕ ಸಂದೇಶ
ಮoಗಳೂರಿನಲ್ಲಿ ಶಾರುಖ್ ಖಾನ್ ಮಿಂಚು; ರೋಹನ್ ಕಾರ್ಪೊರೇಶನ್ ಅದ್ಧೂರಿ ಕಾರ್ಯಕ್ರಮ ...
ಮoಗಳೂರಿನಲ್ಲಿ ಶಾರುಖ್ ಖಾನ್ ಮಿಂಚು; ರೋಹನ್ ಕಾರ್ಪೊರೇಶನ್ ಅದ್ಧೂರಿ ಕಾರ್ಯಕ್ರಮ

'ಆನ್ ಈವ್ನಿಂಗ್ ವಿತ್ ಶಾರುಖ್ ಖಾನ್'ಗೆ ಅಡ್ಯಾರ್ ಗಾರ್ಡನ್ ಸಾಕ್ಷಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸುರತ್ಕಲ್ ಅಪ್ರಾ#ಪ್ತೆ ಪ್ರಕರಣ; ಅಪ*ರಾಧಿ ತಮ್ಮದೇ ಸಮುದಾಯದವನಾಗಿದ್ದರೇ ಯಾಕೆ ಮೌನ...!!
Now Playing
ಸುರತ್ಕಲ್ ಅಪ್ರಾ#ಪ್ತೆ ಪ್ರಕರಣ; ಅಪ*ರಾಧಿ ತಮ್ಮದೇ ಸಮುದಾಯದವನಾಗಿದ್ದರೇ ಯಾಕೆ ಮೌನ...!!
ಆ*ರೋಪಿ ಅನೀಶ್ ಪೂಜಾರಿ ಬಂಧನ; ;ಸಮುದಾಯ ಬದಲಾದರೆ ಧ್ವನಿಯೂ ಬದಲಾಗುತ್ತದೆಯೇ? ...
ಆ*ರೋಪಿ ಅನೀಶ್ ಪೂಜಾರಿ ಬಂಧನ; ;ಸಮುದಾಯ ಬದಲಾದರೆ ಧ್ವನಿಯೂ ಬದಲಾಗುತ್ತದೆಯೇ?

ಅಪರಾ*ಧಿಗೆ ಧರ್ಮ-ಜಾತಿ ಇಲ್ಲ; ನ್ಯಾಯಕ್ಕೆ ಒಂದೇ ಮಾನದಂಡ ಇರಲಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version