Site icon Ullalavani

ವಿಟ್ಲ : ಯಕ್ಷಗಾನ ಕಲಾವಿದ ರವಿ ಜೋಶಿ ಆತ್ಮಹತ್ಯೆ

ವಿಟ್ಲ : ಅಡ್ಡದ ಬೀದಿ ಮನೆಯ ಬಾವಿಯಲ್ಲಿ ರವಿ ಜೋಶಿ (68) ಎಂಬವರ ಶವ ಪತ್ತೆಯಾಗಿದೆ. ರಸಿಕ ರತ್ನ ಗೋಪಾಲಕೃಷ್ಣ ಜೋಶಿಯವರ ಪುತ್ರರಾದ ಇವರು ಯಕ್ಷಗಾನ ಕಲಾವಿದರಾಗಿದ್ದರು. ಕರ್ನಾಟಕ ಬ್ಯಾಂಕ್‌ ನಿವೃತ್ತ ಉದ್ಯೋಗಿಯಾಗಿದ್ದರು.


ಮೃತರು ಪತ್ನಿ, ಒಂದು ಹೆಣ್ಣು ಮಗು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Exit mobile version