Site icon Ullalavani

ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಉಳ್ಳಾಲ : ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಬೂಸಾಲಿ ಕಿನ್ಯ, ನಿರ್ದೇಶಕ ಉದಯಕುಮಾರ್ ಶೆಟ್ಟಿ ಕೊಂಡಾಣ ಗುತ್ತು, ಅರುಣ್ ಕುಮಾರ್.ಯು, ರಾಘವ ಆರ್ ಉಚ್ಚಿಲ್, ಶ್ರೀಮತಿ ಸುರೇಖಾ ಚಂದ್ರಹಾಸ, ಸಿಇಓ ಹರ್ಷವರ್ಧನ್ ಉಳ್ಳಾಲ್ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು ವ್ಯವಸ್ಥಾಪಕರಾದ ಲೋಕಯ್ಯ ಪನೀರ್ ಕಾರ್ಯಕ್ರಮ ನಿರ್ವಹಿಸಿದರು.

Exit mobile version