Share Facebook Twitter LinkedIn Pinterest Email WhatsApp ಉಳ್ಳಾಲ : ನಾಟೆಕಲ್‌ನ ಉಳ್ಳಾಲದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಟೇಲ್ ಧ್ವಜಾರೋಹಣಗೈದರು. ಈ ಸಂದರ್ಭ ಕಂದಾಯ ನಿರೀಕ್ಷಕ ಪ್ರಮೋದ್ ಕುಮಾರ್, ಕಿರಣ್ ಕುಮಾರ್, ಆಹಾರ ನಿರೀಕ್ಷಕರಾದ ಮೊಹಮ್ಮದ್ ರಫೀಕ್ ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ತಾಲೂಕು ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು. Share this: Click to share on Facebook (Opens in new window) Facebook Click to share on X (Opens in new window) X Like this:Like Loading...