Site icon Ullalavani

 ನಾಟೆಕಲ್‌ನ ಉಳ್ಳಾಲದ ತಾಲೂಕು ಕಚೇರಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ 

ಉಳ್ಳಾಲ : ನಾಟೆಕಲ್‌ನ ಉಳ್ಳಾಲದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಟೇಲ್ ಧ್ವಜಾರೋಹಣಗೈದರು.

ಈ ಸಂದರ್ಭ ಕಂದಾಯ ನಿರೀಕ್ಷಕ ಪ್ರಮೋದ್ ಕುಮಾರ್, ಕಿರಣ್ ಕುಮಾರ್, ಆಹಾರ ನಿರೀಕ್ಷಕರಾದ ಮೊಹಮ್ಮದ್ ರಫೀಕ್ ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ತಾಲೂಕು ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

Exit mobile version