
ಉಳ್ಳಾಲ: ಪಿಲಾರು ಲಕ್ಷ್ಮೀಗುಡ್ಡೆ ನಿವಾಸಿ ರೋಹಿತಾಶ್ವ (40) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.
ಪಿಲಾರು ನಾಗಬ್ರಹ್ಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಇವರು, ಎಟಿಎಂ ತಾಂತ್ರಿಕ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಅವಿವಾಹಿತರಾಗಿರುವ ಇವರು ಇಬ್ಬರು ಸಹೋದರರು, ಮೂವರು ಸಹೋದರಿಯರು ತಾಯಿ ಹಾಗೂ ಬಂಧು ಮಿತ್ರರರನ್ನು ಅಗಲಿದ್ದಾರೆ

