Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.) “ಸಾಧನಾ ಪ್ರಶಸ್ತಿ”

UllalaVaniBy UllalaVaniSeptember 1, 2025No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2024-25 ಪ್ರಶಸ್ತಿಯನ್ನು ಇತ್ತೀಚೆಗೆ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012 ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್‌ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. ಪ್ರಸ್ತುತ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ 33 ಶಾಖೆಗಳನ್ನು ಹೊಂದಿರುವ ಸಂಘವು, 2024-25ನೇ ಸಾಲಿನಲ್ಲಿ ದುಡಿಯುವ ಬಂಡವಾಳ ರೂ. 25,749.48ಲಕ್ಷ ಹೊಂದಿದ್ದು, ರೂ. 3.06 ಕೋಟಿಗೂ ಮಿಕ್ಕಿ ಲಾಭ ಗಳಿಸಿರುತ್ತದೆ.
ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್, ಟಿ.ಜಿ. ರಾಜಾರಾಮ ಭಟ್, ಎಂ. ವಾದಿರಾಜ್ ಶೆಟ್ಟಿ, ಶಶಿಕುಮಾರ್ ರೈ ಬಿ., ಎಸ್.ಬಿ. ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಎಂ. ಮಹೇಶ್ ಹೆಗ್ಡೆ, ಬಿ. ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ. ರೈ, ಕುಶಾಲಪ್ಪ ಗೌಡ ಪಿ., ಎಸ್. ಎನ್. ಮನ್ಮಥ, ಅಪೆಕ್ಸ್ ಬ್ಯಾಂಕ್ ನ ಪ್ರತಿನಿಧಿಯಾದ ಸದಾಶಿವ ಉಳ್ಳಾಲ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ರಾವ್, ದ.ಕ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಎನ್, ರಮೇಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರ) ಗೋಪಾಲಕೃಷ್ಣ ಭಟ್ ಕೆ., ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ನಿರ್ದೇಶಕರುಗಳಾದ ಪರಮೇಶ್ವರ ಜಿ. ಪೂಜಾರಿ, ಆನಂದ ಎಸ್. ಕೊಂಡಾಣ ಮತ್ತಿತ್ತರರು ಉಪಸ್ಥಿತರಿದ್ದರು.

ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸಂಘಕ್ಕೆ ಸತತ ಏಳು ಬಾರಿ ಉತ್ತಮ ಸಹಕಾರಿ ಸಂಘ' ರಾಜ್ಯ ಪ್ರಶಸ್ತಿ, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ. ಇವರಿಂದ ಸತತ 10 ವರ್ಷಗಳಿಂದ ಇ-ಸ್ಟಾಂಪಿಂಗ್ ಸೇವೆಗೆ ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿ, ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಸತತ 10 ವರ್ಷಗಳಿಂದ “ವಿಮಾ ಪ್ರಶಸ್ತಿ”, 2019ನೇ ಸಾಲಿನ “ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ”, ಯುವವಾಹಿನಿ ಕೇಂದ್ರ ಸಮಿತಿ (ರಿ) ಯಿಂದ “ಯುವವಾಹಿನಿ ಸಾಧನಶ್ರೇಷ್ಠ” ಪ್ರಶಸ್ತಿ, ಹೊಸದಿಲ್ಲಿಯ ಇಕೋನಾಮಿಕ್ ಗ್ರೋತ್ ಪೌಂಡೇಶನ್ ನಿಂದ “ಆವಾರ್ಡ್ ಪೋರ್ ಎಕ್ಸ್ಲೆನ್ಸ್ ಇನ್ ಬೆಸ್ಟ್ ಕೋ-ಅಪರೆಟೀವ್ ಸೊಸೈಟಿ” ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಈ ಎಲ್ಲ ಸಾಧನೆಯೊಂದಿಗೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸತತ 10 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಸಾಧನಾ’ ಪ್ರಶಸ್ತಿ ಯನ್ನು ಪಡೆದಿರುವುದು ಸಂಘದ ಹೆಗ್ಗಳಿಕೆಯಾಗಿದೆ.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರ ಮುಂದಾಳತ್ವದಲ್ಲಿ ಮಹಿಳಾ ಸಬಲೀಕರಣ ದೃಷ್ಟಿಯಿಂದ ಮಾಡುತ್ತಿರುವ ಸೇವೆ ಅನನ್ಯ. ಸಂಘದ ವಿಶೇಷತೆ ಎಂದರೆ ಶೇ. 100 ರಷ್ಟು ಹಿಂದುಳಿದ ವರ್ಗಕ್ಕೆ ಸೇರಿದ ಸಿಬ್ಬಂದಿಗಳು ಉದ್ಯೋಗದಲ್ಲಿದ್ದು, ಶೇ.95 ರಷ್ಟು ಮಹಿಳಾ ಸಿಬ್ಬಂದಿಗಳೇ ಇದ್ದು ಮಹಿಳೆಯರ ಮುಖಾಂತರ ಸಂಘದ ವ್ಯವಹಾರ ನಡೆಸುತ್ತಿರುವುದು ಅನುಕರಣೀಯ. ಆತ್ಮಶಕ್ತಿ ಸಹಕಾರಿ ಸಂಘವು ಸುಮಾರು 87ಕ್ಕೂ ಮಿಕ್ಕಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಆ ಮೂಲಕ 650ಕ್ಕೂ ಮಿಕ್ಕಿ ಕಣ್ಣಿನ ಕ್ಯಾಟ್ರಾಕ್ಟ್ ಚಿಕಿತ್ಸೆ, ಉಚಿತ ಔಷಧಿ, ಶಸ್ತ್ರ ಚಿಕಿತ್ಸಾ ವೆಚ್ಚ ಹಾಗೂ 19,000ಕ್ಕೂ ಮಿಕ್ಕಿ ಕನ್ನಡಕವನ್ನೂ ಉಚಿತವಾಗಿ ವಿತರಿಸಿರುವುದಷ್ಟೇ ಅಲ್ಲದೇ ಉಚಿತ ಆರೋಗ್ಯ ಕಾರ್ಡನ್ನು ಬಡ ಕುಟುಂಬಗಳಿಗೆ ಪ್ರತಿ ವರ್ಷ ವಿತರಿಸಿದೆ. ಅಸಹಾಯಕ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಪ್ರತಿ ವರ್ಷ ಸರಕಾರಿ ಕಾಲೇಜುಗಳಿಗೆ ನೇರವಾಗಿ ವಿದ್ಯಾರ್ಥಿಗಳ ದಾಖಲಾತಿ ಮತ್ತು ಪರೀಕ್ಷಾ ಶುಲ್ಕಗಳನ್ನು ಪಾವತಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಶಕ್ತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಪ್ರೇರಣಾ ಶಿಬಿರವನ್ನು ಕಳೆದ 11 ವರ್ಷದಿಂದ ಆಯೋಜಿಸಿ ಸುಮಾರು 800 ಬಡ ಅರ್ಹ ವಿದ್ಯಾರ್ಥಿಗಳನ್ನು ಈ ಶಿಬಿರದಿಂದ ಆಯ್ಕೆ ಮಾಡಿ ಅವರಿಗೆ ಉಚಿತವಾಗಿ ಐ.ಎ.ಎಸ್ / ಕೆ.ಎ.ಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಗವಹಿಸಲು ಉಚಿತ ತರಬೇತಿ ನೀಡುವುದರ ಜೊತೆಗೆ ಸರ್ಕಾರಿ ಪ್ರೌಡ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡವಿಧ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮಾದರಿ ಪ್ರಶ್ನೋತ್ತರಗಳನ್ನು ದಿನಪತ್ರಿಕೆಗಳ ಸಹಯೋಗದೊಂದಿಗೆ ವಿತರಿಸುತ್ತಾ ಬರುತ್ತಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಷ್ಣಾಂಶ ಏರಿಕೆ – ‘ಜನರು ಮುಂಜಾಗ್ರತೆ ವಹಿಸಬೇಕು’ : ಡಾ.ಎಚ್.ಆರ್. ತಿಮ್ಮಯ್ಯ

March 25, 2026

ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ನಿಯಮ – ಹೆಚ್ಚಿದ ದರಕ್ಕೆ ಚಾಲಕರ ವಿರೋಧ

March 24, 2026

ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಾಧಕಿಯರ ಸನ್ಮಾನ ಕಾರ್ಯಕ್ರಮ

March 24, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಪಿಯುಸಿ ವಿದ್ಯಾರ್ಥಿ ಏಣಿ ಮೇಲಿಂದ ಬಿದ್ದು ಸಾವು..!!

By UllalaVaniMarch 26, 20260

ಹೆಬ್ರಿ, ಮಾ. 26 ; ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ಹೆಬ್ರಿಯ ಬೆಳಂಜೆಯ ನಿವಾಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾತ್ವಿಕ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ತಲಪಾಡಿಯಲ್ಲಿ ಇ-ಸಿಗರೇಟ್ ಕೇಸ್: ಆರೋಪಿಯನ್ನು ಬಂಧಿಸಿದ ಪೊಲೀಸರು

March 26, 2026

ತೊಕ್ಕೊಟ್ಟು ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ

March 25, 2026

ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರಕ್ಕೆ ಕರ್ನಾಟಕ ಬ್ಯಾಂಕ್ ವತಿಯಿಂದ ವಾಟರ್ ಡಿಸ್ಪೆನ್ಸರ್ ಕೊಡುಗೆ

March 25, 2026
1 2 3 … 1,846 Next
Automatic YouTube Gallery

ತೊಕ್ಕೊಟ್ಟು ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ

ಕಾಪಿಕಾಡು ಶ್ರೀಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ;ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ

ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಭಕ್ತಗಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #thokkottu #kapikad #temple #Umamaheshwari #Tulunadu #Dhrudabrahmakalasha #brahmakalasha
Show More
ತೊಕ್ಕೊಟ್ಟು ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ
Now Playing
ತೊಕ್ಕೊಟ್ಟು ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ
ಕಾಪಿಕಾಡು ಶ್ರೀಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ;ಮಹಾಪೂಜೆ ...
ಕಾಪಿಕಾಡು ಶ್ರೀಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ;ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ

ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಭಕ್ತಗಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #thokkottu #kapikad #temple #Umamaheshwari #Tulunadu #Dhrudabrahmakalasha #brahmakalasha
Show More
ಸಾಮಾನ್ಯ ಸಭೆಯಲ್ಲಿ ಯಾವೆಲ್ಲ ವಿಚಾರಗಳು ಚರ್ಚೆಯಾದವು..?
Now Playing
ಸಾಮಾನ್ಯ ಸಭೆಯಲ್ಲಿ ಯಾವೆಲ್ಲ ವಿಚಾರಗಳು ಚರ್ಚೆಯಾದವು..?
ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ;ಗದ್ದಲ ಸದಸ್ಯರ ಮಧ್ಯೆ ತೀವ್ರ ವಾಗ್ವಾದ ...
ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ;ಗದ್ದಲ ಸದಸ್ಯರ ಮಧ್ಯೆ ತೀವ್ರ ವಾಗ್ವಾದ

ಅಧ್ಯಕ್ಷೆ ದಿವ್ಯಾ ಎಸ್ ಶೆಟ್ಟಿ ಅವರ ನೇತೃತ್ವದಲ್ಲಿ ಸಭೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d