ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ 2024-25ನೇ ಸಾಲಿನ 14ನೇ ವಾರ್ಷಿಕ ಸಾಮಾನ್ಯ ಸಭೆಯು ಸೆ.21 ರವಿವಾರದಂದು ಪೂರ್ವಾಹ್ನ 10.30ಕ್ಕೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಸಂಘದ ಆಡಳಿತ ಕಛೇರಿ “ಆತ್ಮಶಕ್ತಿ ಸೌಧ” ಸಭಾಂಗಣ, ಬೈರಾಡಿಕೆರೆ ಹತ್ತಿರ, ಪಡೀಲ್, ಮಂಗಳೂರು ಇಲ್ಲಿ ಜರುಗಲಿರುವುದೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 14ನೇ ವಾರ್ಷಿಕ ಸಾಮಾನ್ಯ ಸಭೆ
