Share Facebook Twitter LinkedIn Pinterest Email WhatsApp ಉಳ್ಳಾಲ : ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ಬೆಳಿಗ್ಗೆ ಗಣಪತಿ ಹೋಮ, ಅಭಿಷೇಕ, ಮಹಾ ಪೂಜೆ ಸಾರ್ವಜನಿಕ ಗ್ರಹಣ ಶಾಂತಿ ಹೋಮ ಶಿವ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಸಿಯಾಳಾಭಿಷೇಕ ಮಧ್ಯಾಹ್ನ ಮಹಾಪೂಜೆ ಅನ್ನದಾನ ಸೇವೆ ನಡೆಯಿತು.
ಉಳ್ಳಾಲ ತಾಲೂಕಿನ ಬೆಲ್ಮಾ ಗ್ರಾಮದ ಸರ್ವೇ ನಂ. 54ರಲ್ಲಿ ಅಕ್ರಮ ಮಣ್ಣು ದಂಧೆ: ದೇವರ ಕಲ್ಲು ತೆರವು ಆರೋಪ – PDO, ತಹಶೀಲ್ದಾರ್ ಮೇಲೂ ಸಂಶಯ; ಲೋಕಾಯುಕ್ತ, ಸಿಎಂಗೆ ದೂರು…!!April 30, 2026