Site icon Ullalavani

ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ಗ್ರಹಣ ಶಾಂತಿ ಹೋಮ

ಉಳ್ಳಾಲ : ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ಬೆಳಿಗ್ಗೆ ಗಣಪತಿ ಹೋಮ, ಅಭಿಷೇಕ, ಮಹಾ ಪೂಜೆ ಸಾರ್ವಜನಿಕ ಗ್ರಹಣ ಶಾಂತಿ ಹೋಮ ಶಿವ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಸಿಯಾಳಾಭಿಷೇಕ ಮಧ್ಯಾಹ್ನ ಮಹಾಪೂಜೆ ಅನ್ನದಾನ ಸೇವೆ ನಡೆಯಿತು.

Exit mobile version