Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಅನಾವರಣಗೊಳ್ಳಲಿದೆ, ಭಾರತದ ಮೊಟ್ಟ ಮೊದಲ ಸಂಪೂರ್ಣ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ – “ರೋಹನ್ ಮರೀನಾ ಒನ್”

UllalaVaniBy UllalaVaniSeptember 10, 2025Updated:September 10, 2025No Comments4 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು : ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್‌ ಎಸ್ಟೇಟ್‌ ಇತಿಹಾಸದಲ್ಲೇ ಒಂದು ವಿನೂತನ ಪ್ರಯೋಗವಾಗಿರುವ ರೋಹನ್ ಮರೀನಾ ಒನ್, ಅರಬ್ಬಿ ಸಮುದ್ರದ ಸುಂದರ ಕಡಲತೀರದ ದೃಶ್ಯವು ಪ್ರತಿಯೊಂದು ಅಪಾರ್ಟ್‌ಮೆಂಟ್ಗೂ ಕಾಣಿಸುವಂತೆ ಇರುವ ಉತ್ಕೃಷ್ಟ ವಸತಿ ಯೋಜನೆಯಾಗಿದೆ.

ಮಂಗಳೂರಿನ ಸುರತ್ಕಲ್‌ NITK ಬೀಚ್ ರಸ್ತೆಯಲ್ಲಿರುವ ರೋಹನ್ ಮರೀನಾ ಒನ್, ಒಟ್ಟು 8.2 ಎಕರೆ ವಿಸ್ತರಿಸಿದ್ದು ಮತ್ತು ಕಡಲ ತೀರದಲ್ಲಿ ಐಷಾರಾಮಿ ಜೀವನಶೈಲಿಯನ್ನು ನೀಡಬಲ್ಲ 433 ಅಲ್ಟ್ರಾ-ಲಕ್ಷುರಿ ಅಪಾರ್ಟ್ಮೆಂಟ್‌ ಗಳನ್ನು ಹೊಂದಿದೆ. ಈ ಯೋಜನೆಯಲ್ಲಿ, 39 ಮಹಡಿಗಳಿರುವ “ದಿ ರಿಟ್ರೀಟ್” ಮತ್ತು 47 ಮಹಡಿಗಳಿರುವ “ದಿ ರಿಸಾರ್ಟ್” ಎಂಬ ಎರಡು ಟವರ್ ಗಳಿದ್ದು, ರೋಹನ್ ಮರೀನಾ ಒನ್ ಅನ್ನು ಭಾರತದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲೇ ಹೊಸ ಮೈಲಿಗಲ್ಲಾಗಿ ನಿಲ್ಲುವಂತೆ ಮಾಡಿದೆ.

ಕರಾವಳಿ ಜೀವನಶೈಲಿಯಲ್ಲೇ ಹೊಸ ಅಧ್ಯಾಯ:
ರೋಹನ್ ಮರೀನಾ ಒನ್ ನಲ್ಲಿ ಭಾರತದಲ್ಲೇ ಮೊದಲ ಬಾರಿಗೆ, ಮನೆಮಾಲೀಕರೆಲ್ಲರೂ ಪ್ರತಿ ಮನೆಯಿಂದಲೂ ಸಾಗರದ ದೃಶ್ಯಗಳನ್ನು ಆಸ್ವಾದಿಸುವಂಥ ಐಷಾರಾಮಿ ಜೀವನವನ್ನು ಪಡೆಯಬಹುದಾಗಿದೆ. ಮನೆಗಳ ಒಳಭಾಗದ ವಿನ್ಯಾಸವೂ ಸಮುದ್ರದ ಸೌಂದರ್ಯಕ್ಕೆ ಕನ್ನಡಿ ಹಿಡಿದಂತೆ ರಚಿಸಲಾಗಿದೆ.

“ರೋಹನ್‌ ಮರೀನಾ ಒನ್” ಎರಡು ಎತ್ತರದ ಟವರ್ಗಳನ್ನು ಹೊಂದಿದೆ :
● ದಿ ರಿಟ್ರೀಟ್ : 39 ಮಹಡಿಗಳ ಈ ಟವರ್‌ ನಲ್ಲಿ 2, 3 ಮತ್ತು 4 BHK ಅಪಾರ್ಟ್ಮೆಂಟ್ ಗಳಿವೆ. ಪ್ರತಿಯೊಂದು ಮನೆಯನ್ನು ಎಲ್ಲಾ ಆಧುನಿಕ ಸೌಲಭ್ಯಗಳೊಂದಿಗೆ ರೂಪಿಸಿದ್ದು, ಇಲ್ಲಿನ ನಿವಾಸಿಗಳಿಗೆ ಐಷಾರಾಮಿ ಮತ್ತು ಆರೋಗ್ಯಕರ ಜೀವನಶೈಲಿಯನ್ನು ನೀಡುತ್ತದೆ. ವಿಶಾಲ ಕಿಟಕಿಗಳು ಮತ್ತು ಬಾಲ್ಕನಿಗಳಿಂದ ಸಮುದ್ರದ ಪ್ರಶಾಂತ ಅಲೆಗಳ ದೃಶ್ಯವನ್ನು ದಿನವಿಡೀ ಆನಂದಿಸುವ ಅವಕಾಶ ದೊರೆಯುತ್ತದೆ. ಮೇಲ್ಮಹಡಿಯಲ್ಲಿರುವ ವಿಶಿಷ್ಟ ಇನ್ಫಿನಿಟಿ-ಎಡ್ಜ್ ಸ್ವಿಮ್ಮಿಂಗ್‌ ಪೂಲ್ ವಿಶ್ರಾಂತಿಯ ಅನುಭವವನ್ನು ಇಮ್ಮಡಿಗೊಳಿಸುತ್ತದೆ.
● ದಿ ರಿಸಾರ್ಟ್ : 47 ಮಹಡಿಗಳ ಈ ಗೋಪುರ, ಭಾರತದ ಅತ್ಯಂತ ಐಷಾರಾಮಿ ಟವರ್‌ಗಳಲ್ಲಿ ಒಂದಾಗಿದೆ. ಇಲ್ಲಿ 2 ಮತ್ತು 3 BHKಯ ವಿಶಾಲವಾದ ನಿವಾಸಗಳ ಜೊತೆಗೆ, ಆಕರ್ಷಕ ವಾಣಿಜ್ಯ ಅವಕಾಶಗಳೂ ಲಭ್ಯವಿದೆ. ದಿ ರಿಸಾರ್ಟ್, ಉತ್ತಮ ಜೀವನಶೈಲಿಯೊಂದಿಗೆ ಸುರಕ್ಷಿತ ಹೂಡಿಕೆ ಅವಕಾಶವನ್ನೂ ಒದಗಿಸುತ್ತದೆ. ಅತ್ಯುತ್ತಮ ಸೌಲಭ್ಯಗಳು, ಪ್ರೀಮಿಯಂ ಅನುಭವ ಮತ್ತು ಲಾಭದಾಯಕ ಪ್ರಯೋಜನಗಳೊಂದಿಗೆ ಇದು ಅತ್ಯುನ್ನತ ಐಷಾರಾಮಿ ಜೀವನವನ್ನು ಖಚಿತಪಡಿಸುತ್ತದೆ.

ವಿಶ್ವ ದರ್ಜೆಯ ಸೌಲಭ್ಯಗಳೊಂದಿಗೆ ಅಲ್ಟ್ರಾ- ಲಕ್ಷುರಿ ಜೀವನ
ರೋಹನ್ ಮರೀನಾ ಒನ್‌ ಕೇವಲ ಸಮುದ್ರದ ನೋಟ ಮತ್ತು ಐಷಾರಾಮಿ ಬದುಕನ್ನಷ್ಟೇ ಖಾತರಿಪಡಿಸುವುದಲ್ಲದೆ, ದಿನನಿತ್ಯದ ಜೀವನವನ್ನು ಒಂದು ಸುಂದರ ಅನುಭವವಾಗಿಸುವುದಕ್ಕಾಗಿ 83 ಉತ್ಕೃಷ್ಟ ಗುಣಮಟ್ಟದ ಸೌಲಭ್ಯಗಳನ್ನು ನೀಡುತ್ತದೆ.
ಮನರಂಜನೆ : ಆಕಾಶದೆತ್ತರದ ಬ್ಯಾಂಕ್ವೆಟ್ ಹಾಲ್‌ಗಳು, ಪಾರ್ಟಿ ಲೌಂಜ್‌ಗಳು, ಡಿಸ್ಕೊಥೆಕ್, ಫೈನ್-ಡೈನಿಂಗ್ ರೆಸ್ಟೋರೆಂಟ್‌ಗಳು, ಕಾಫೆ ಹಾಗೂ ಬಿಬಿಕ್ಯೂ ಡೆಕ್ ಹಾಗೂ ಇನ್ನೂ ಹೆಚ್ಚಿನದು. ಇನ್ಫಿನಿಟಿ ಎಡ್ಜ್ ಸ್ವಿಮ್ಮಿಂಗ್ ಪೂಲ್, ಜೊತೆಗೆ ಒಲಿಂಪಿಕ್ ಗಾತ್ರದ ಈಜುಕೊಳ, ವಾಟರ್ ಜೆಟ್, ಬಬಲ್ ಜೆಟ್‌ಗಳು ಮತ್ತು ವಿಶಿಷ್ಟವಾದ ತೇಲುವ ಪೆವಿಲಿಯನ್ ನಿಮ್ಮ ಅನುಭವವನ್ನು ರಿಸಾರ್ಟ್‌ನಂತೆ ಮಾಡುತ್ತದೆ.

ಕ್ರೀಡೆ ಮತ್ತು ಫಿಟ್ನೆಸ್ : ಬ್ಯಾಡ್ಮಿಂಟನ್, ಸ್ಕ್ವಾಶ್ ಮತ್ತು ಟೆನಿಸ್ ಕೋರ್ಟ್‌ಗಳು, ವಿಶ್ವದರ್ಜೆಯ ಫಿಟ್ನೆಸ್ ಸೆಂಟರ್, ಮಿನಿ ಸಾಕರ್ ಮೈದಾನ ಮತ್ತು ಜಾಗಿಂಗ್ ಟ್ರ್ಯಾಕ್‌ಗಳು ಪ್ರತಿಯೊಬ್ಬ ಫಿಟ್ನೆಸ್ ಪ್ರಿಯರ ಅಗತ್ಯವನ್ನು ಪೂರೈಸುತ್ತದೆ. ಮಾತ್ರವಲ್ಲದೆ ಯೋಗ ಡೆಕ್‌ಗಳು, ಧ್ಯಾನ ಕೊಠಡಿಗಳು, ಪ್ರತ್ಯೇಕ ಪುರುಷ ಮತ್ತು ಮಹಿಳಾ ಸ್ಪಾಗಳು ಇಲ್ಲಿವೆ.

ಕುಟುಂಬಗಳಿಗಾಗಿ ಮಕ್ಕಳ ಆಟದ ವಲಯಗಳು, ಪೆಟ್ಸ್ ಪಾರ್ಕ್, ವಿಡಿಯೋ ಗೇಮ್ ರೂಂ, ಪಿಕ್ನಿಕ್ ಲಾನ್ಸ್, ವೀಕ್ಷಣಾ ಡೆಕ್‌ಗಳು, ಎಂಟರ್‌ಟೈನ್‌ಮೆಂಟ್ ಡೆಕ್‌ಗಳು, ಡೋಮ್ ಪೆವಿಲಿಯನ್‌ಗಳು, ಪಾರ್ಟಿ ಲಾನ್ಸ್, ಗ್ಲಾಸ್‌ಹೌಸ್ ಇತ್ಯಾದಿಗಳು ಅವಿಸ್ಮರಣೀಯ ಕ್ಷಣಗಳನ್ನು ಸೃಷ್ಟಿಸಲು ಪರಿಪೂರ್ಣ ವಾತಾವರಣವನ್ನು ಒದಗಿಸುತ್ತವೆ

“ಐಷಾರಾಮಿ ಜೀವನಶೈಲಿಯೊಂದಿಗೆ, ಕಡಲತೀರದ ಪ್ರಶಾಂತತೆ ಮತ್ತು ವಿಶ್ವದರ್ಜೆಯ ಸವಲತ್ತುಗಳ ಸಮ್ಮಿಲನವಾಗಿ “ರೋಹನ್‌ ಮರೀನಾ ಒನ್” ಅನ್ನು ನಾವು ಪರಿಚಯಿಸುತ್ತಿದ್ದು, ರಿಯಲ್‌ ಎಸ್ಟೇಟ್‌ ಕ್ಷೇತ್ರದಲ್ಲಿ ಇದೊಂದು ವಿನೂತನ ಪ್ರಯೋಗವಾಗಿದೆ. ರೋಹನ್ ಮರಿನಾ ಒನ್ ನಮ್ಮ ಕನಸಿನ ಯೋಜನೆ, ಮತ್ತು ಈ ಯೋಜನೆ ಕರಾವಳಿಯ ಜೀವನಕ್ಕೆ ಹೊಸ ಅರ್ಥವನ್ನು ನೀಡುಲು ನಮ್ಮ ಪ್ರಯತ್ನವಾಗಿದೆ. ಪ್ರತಿಯೊಂದು ಅಪಾರ್ಟ್‌ಮೆಂಟ್‌ನಿಂದಲೂ ಅರಬ್ಬಿ ಸಮುದ್ರದ ಆಹ್ಲಾದಕರ ನೋಟ ದೊರಕುವುದು ದೇಶದಲ್ಲಿ ಇದೇ ಮೊದಲು. ಪ್ರತಿದಿನ ಪ್ರಕೃತಿಯ ಅದ್ಭುತ ನೋಟದೊಂದಿಗೆ ದಿನವನ್ನು ಆರಂಭಿಸುವ ಅವಕಾಶವನ್ನು ನೀಡುತ್ತಿರುವುದು ಮಂಗಳೂರು ನಗರಕ್ಕೆ ನಾವು ನೀಡುವ ಗೌರವ ಮತ್ತು ನಮ್ಮ ಕರಾವಳಿಯನ್ನು ವಿಶ್ವಕ್ಕೆ ಪರಿಚಯಿಸುವ ಪ್ರಯತ್ನ”

– ರೋಹನ್‌ ಮೊಂತೇರೋ, ಎಂ.ಡಿ, ರೋಹನ್ ಕಾರ್ಪೊರೇಷನ್

ಪ್ರಮುಖ ಸ್ಥಳ, ಸುಲಭ ಸಂಪರ್ಕ
ರೋಹನ್‌ ಮರೀನಾ ಒನ್ ಎನ್‌ಐಟಿಕೆ ಸುರತ್ಕಲ್ ಸಮೀಪದಲ್ಲಿದ್ದು, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 32 ನಿಮಿಷಗಳ ದೂರದಲ್ಲಿದ್ದು, ದುಬೈ, ದಮ್ಮಮ್‌, ಅಬುದಾಬಿ ಇತ್ಯಾದಿ ಸ್ಥಳಗಳಿಗೆ ಜಾಗತಿಕ ಸಂಪರ್ಕವನ್ನು ಸುಲಭಗೊಳಿಸುತ್ತದೆ. ರೈಲು ನಿಲ್ದಾಣ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಬೈಕಂಪಾಡಿ ಮತ್ತು ಎಂಆರ್‌ಪಿಎಲ್ ಸೇರಿದಂತೆ ಕೈಗಾರಿಕಾ ಮತ್ತು ಐಟಿ ಕೇಂದ್ರಗಳಿಗೆ ಸುಲಭ ಸಂಪರ್ಕ ಒದಗಿಸುತ್ತದೆ. ಮಣಿಪಾಲ (54 ನಿಮಿ), ಉಡುಪಿ (47 ನಿಮಿ) ಮತ್ತು ಕೇರಳದಲ್ಲಿನ ಪ್ರಮುಖ ತಾಣಗಳು ಅಲ್ಪ ಹೊತ್ತಿನ ಪ್ರಯಾಣದಲ್ಲೇ ತಲುಪಬಹುದಾಗಿದೆ. ಕುದುರೆಮುಖ, ಶೃಂಗೇರಿ ಮತ್ತು ಮುರುಡೇಶ್ವರ ಮುಂತಾದ ಸೊಬಗಿನ ತಾಣಗಳು ವೀಕೆಂಡ್ ಪ್ರವಾಸಗಳಿಗೆ ಕೆಲವೇ ತಾಸುಗಳ ದೂರದಲ್ಲಿದೆ. ಇನ್ನು ಗೋವಾ, ಶಿವಮೊಗ್ಗ, ಗೋಕರ್ಣ, ಮಡಿಕೇರಿ, ಮೈಸೂರು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳಿಗೆ ಸುಲಭ ಸಂಪರ್ಕ ಇರುವುದರಿಂದ ‘ರೋಹನ್ ಮೆರಿನಾ ಒನ್’ ಕೇವಲ ವಾಸಸ್ಥಳವಾಗಿರದೆ, ದಕ್ಷಿಣ ಭಾರತದ ಅತ್ಯಂತ ಸುಂದರ ಅನುಭವಗಳಿಗೆ ದಾರಿಯಾಗಿಗೂ ತನ್ನನ್ನು ಪ್ರತಿನಿಧಿಸುತ್ತದೆ.

ಶಾಲಾ ಕಾಲೇಜುಗಳು ಅಪಾರ್ಟ್‌ಮೆಂಟ್‌ಗಳಿಗೆ ಸಮೀಪದಲ್ಲಿವೆ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗಳು ಮತ್ತು ಆರೋಗ್ಯ ಸಂಸ್ಥೆಗಳು ಸಮೀಪವಿರುವುದರಿಂದ, ನಿವಾಸಿಗಳಿಗೆ ವಿಶ್ವದರ್ಜೆಯ ವೈದ್ಯಕೀಯ ಸೇವೆಗಳು ಸುಲಭವಾಗಿ ಲಭ್ಯವಾಗುತ್ತವೆ. ಕಟೀಲು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಮುಂತಾದ ಧಾರ್ಮಿಕ ಕೇಂದ್ರಗಳೂ ಸಮೀಪದಲ್ಲಿರುವುದರಿಂದ ಇಲ್ಲಿನ ವೈಶಿಷ್ಟ್ಯ ಹೆಚ್ಚುತ್ತದೆ. ಈ ಎಲ್ಲಾ ಪ್ರಯೋಜನಗಳಿಂದ ರೋಹನ್‌ ಮರಿನಾ ಒನ್, ಮಂಗಳೂರು ಕರಾವಳಿಯ ಆರ್ಥಿಕ ಮತ್ತು ಪ್ರವಾಸೋದ್ಯಮ ಬೆಳವಣಿಗೆಯಲ್ಲಿ ಮಹತ್ತರ ಕೊಡುಗೆಯನ್ನು ನೀಡಲಿದೆ.
ರೋಹನ್ ಕಾರ್ಪೊರೇಷನ್ ಬಗ್ಗೆ:
ಕಳೆದ 32 ವರ್ಷಗಳಿಂದ, ರೋಹನ್ ಕಾರ್ಪೊರೇಷನ್ ಭಾರತದ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ವಿಶ್ವಾಸ, ವಿನೂತನ ಪ್ರಯೋಗ ಮತ್ತು ಉತ್ಕೃಷ್ಟತೆಗೆ ಹಿಡಿದ ಕೈಗನ್ನಡಿಯಾಗಿದೆ. ಗುಣಮಟ್ಟದ ವಸತಿ ಮತ್ತು ವಾಣಿಜ್ಯ ಯೋಜನೆಗಳನ್ನು ಜನರಿಗೆ ತಲುಪಿಸುವ ಪ್ರಕ್ರಿಯೆಯಲ್ಲಿ ಸಂಸ್ಥೆಯು ದಿಟ್ಟತನದಿಂದ ಮುಂದುವರೆಸಿದೆ. ಮಂಗಳೂರಿನ ಪ್ರಮುಖ ಸ್ಥಳಗಳಲ್ಲಿ 25ಕ್ಕೂ ಹೆಚ್ಚು ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಗರಿಮೆಯನ್ನು ಹೊಂದಿರುವ ರೋಹನ್ ಕಾರ್ಪೊರೇಷನ್, ಸುಂದರ, ಗುಣಮಟ್ಟ ಮತ್ತು ದೀರ್ಘಬಾಳಿಕೆಯ ವಿಶ್ವಾಸವನ್ನು ಧೃಡಪಡಿಸುವ ಯೋಜನೆಗಳನ್ನು ನೀಡುವುದರಲ್ಲಿ ಪ್ರಸಿದ್ಧವಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಷ್ಣಾಂಶ ಏರಿಕೆ – ‘ಜನರು ಮುಂಜಾಗ್ರತೆ ವಹಿಸಬೇಕು’ : ಡಾ.ಎಚ್.ಆರ್. ತಿಮ್ಮಯ್ಯ

March 25, 2026

ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ನಿಯಮ – ಹೆಚ್ಚಿದ ದರಕ್ಕೆ ಚಾಲಕರ ವಿರೋಧ

March 24, 2026

ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಾಧಕಿಯರ ಸನ್ಮಾನ ಕಾರ್ಯಕ್ರಮ

March 24, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ತಲಪಾಡಿಯಲ್ಲಿ ಇ-ಸಿಗರೇಟ್ ಕೇಸ್: ಆರೋಪಿಯನ್ನು ಬಂಧಿಸಿದ ಪೊಲೀಸರು

By UllalaVaniMarch 26, 20260

ತಲಪಾಡಿ ; ನಿಷೇಧಿತ ಇ-ಸಿಗರೇಟ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ತೊಕ್ಕೊಟ್ಟು ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ

March 25, 2026

ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರಕ್ಕೆ ಕರ್ನಾಟಕ ಬ್ಯಾಂಕ್ ವತಿಯಿಂದ ವಾಟರ್ ಡಿಸ್ಪೆನ್ಸರ್ ಕೊಡುಗೆ

March 25, 2026

ಸಿಂಧನೂರು : ಜೋಳ ಖರೀದಿ ಕೇಂದ್ರಕ್ಕೆ ಪೂಜೆ ಸಲ್ಲಿಸಿ ಚಾಲನೆ – ರೈತರಿಗೆ ಬೆಂಬಲ ಬೆಲೆ ಯೋಜನೆ

March 25, 2026
1 2 3 … 1,846 Next
Automatic YouTube Gallery

ತೊಕ್ಕೊಟ್ಟು ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ

ಕಾಪಿಕಾಡು ಶ್ರೀಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ;ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ

ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಭಕ್ತಗಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #thokkottu #kapikad #temple #Umamaheshwari #Tulunadu #Dhrudabrahmakalasha #brahmakalasha
Show More
ತೊಕ್ಕೊಟ್ಟು ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ
Now Playing
ತೊಕ್ಕೊಟ್ಟು ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ
ಕಾಪಿಕಾಡು ಶ್ರೀಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ;ಮಹಾಪೂಜೆ ...
ಕಾಪಿಕಾಡು ಶ್ರೀಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ;ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ

ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಭಕ್ತಗಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #thokkottu #kapikad #temple #Umamaheshwari #Tulunadu #Dhrudabrahmakalasha #brahmakalasha
Show More
ಸಾಮಾನ್ಯ ಸಭೆಯಲ್ಲಿ ಯಾವೆಲ್ಲ ವಿಚಾರಗಳು ಚರ್ಚೆಯಾದವು..?
Now Playing
ಸಾಮಾನ್ಯ ಸಭೆಯಲ್ಲಿ ಯಾವೆಲ್ಲ ವಿಚಾರಗಳು ಚರ್ಚೆಯಾದವು..?
ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ;ಗದ್ದಲ ಸದಸ್ಯರ ಮಧ್ಯೆ ತೀವ್ರ ವಾಗ್ವಾದ ...
ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ;ಗದ್ದಲ ಸದಸ್ಯರ ಮಧ್ಯೆ ತೀವ್ರ ವಾಗ್ವಾದ

ಅಧ್ಯಕ್ಷೆ ದಿವ್ಯಾ ಎಸ್ ಶೆಟ್ಟಿ ಅವರ ನೇತೃತ್ವದಲ್ಲಿ ಸಭೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d