Site icon Ullalavani

ಮಂಗಳೂರು : ಹೊನ್ನೆಕಟ್ಟೆ-ಕಾನ ರೈಲ್ವೆ ಮೇಲ್ಸೇತುವೆಯ ಮೇಲೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 16ರ ವರೆಗೆ ವಾಹನ ಸಂಚಾರ ನಿಷೇಧ

ಮಂಗಳೂರು : ಹೊನ್ನೆಕಟ್ಟೆ-ಕಾನ ರೈಲ್ವೆ ಮೇಲ್ಸೇತುವೆಯ ಮೇಲೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 16ರ ವರೆಗೆ 30 ದಿನಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸೇತುವೆಯ ಮೇಲೆ ಕಾಂಕ್ರೀಟಿಕರಣ ಕಾಮಗಾರಿ ನಡೆಯುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ಈ ಕೆಳಗಿನಂತೆ ಸಂಚಾರ ಮಾರ್ಗಗಳನ್ನು ಬದಲಾಯಿಸಲಾಗಿದೆ:

ಸಂಚಾರಕ್ಕೆ ಸಹಕರಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version