ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇದರ ವತಿಯಿಂದ ಸೆ.19 ಹಾಗೂ 20 ರಂದು ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಗರ್ಲ್ಸ್ ವಿಭಾಗದ ಫುಟ್ಬಾಲ್ (ಪದವಿ ಪೂರ್ವ) ಟೂರ್ನಮೆಂಟ್ ನಲ್ಲಿ ಆಡುವ ಜಿಲ್ಲಾ ಟೀಮ್ ನಲ್ಲಿ ಉಳ್ಳಾಲದ ಪ್ರತಿಷ್ಠಿತ ಪಾಂಡ್ಯ ರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜ್ ಇಲ್ಲಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ , ಪ್ರತಿಭಾವಂತ ಯುವ ಆಟಗಾರ್ತಿ “ಮೆಯ್ಸಾ ಮರಿಯಮ್ ” ಸ್ಥಾನ ಪಡೆದಿದ್ದಾರೆ.

ಇವರು ಕಾಲೇಜು ಕೋಚ್ ತಮೀಮ್ ಉಳ್ಳಾಲ್ ರಿಂದ ತರಬೇತಿ ಪಡೆದಿದ್ದಾರೆ .

