Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಕೊಣಾಜೆ : ಅಭಯರಾಣಿ ವೀರರಾಣಿ ಅಬ್ಬಕ್ಕ ರಥಯಾತ್ರೆ

UllalaVaniBy UllalaVaniSeptember 20, 2025No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕೊಣಾಜೆ : ಉಳ್ಳಾಲ ರಾಣಿ ಅಬ್ಬಕ್ಕ ತುಳುನಾಡಿನ ಶೌರ್ಯ ಸ್ವಾಭಿಮಾನದ ವೀರ ಮಹಿಳೆ. ಪೋರ್ಚುಗೀಸರನ್ನು ಎದುರಿಸಿ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ನಾಂದಿ ಹಾಡಿದ ಭಾರತದ ಹೆಮ್ಮೆಯ ಪುತ್ರಿ. ರಾಣಿ ಅಬ್ಬಕ್ಕನ ಕುರಿತು‌ ಯಾರು ಕಾರ್ಯಕ್ರಮ ಮಾಡಿದರೂ ನಮ್ಮ ಬೆಂಬಲವಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಣಿ ಅಬ್ಬಕ್ಕ ಪೀಠದ ಸಂಯೋಜಕ ಡಾ.ಧನಂಜಯ‌ ಕುಂಬ್ಳೆ ಹೇಳಿದರು.

ಅವರು ಮಂಗಳವಾರ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯರಾಣಿ- ವೀರನಾರಿ ಅಬ್ಬಕ್ಕಳ 500 ನೇ ಜಯಂತಿಯ ಪ್ರಯುಕ್ತ ರಾಣಿ ಅಬ್ಬಕ್ಕ ರಥಯಾತ್ರೆಗೆ ಕೊಣಾಜೆ ಮಂಗಳೂರು ವಿವಿಯ ಸಿ.ವಿ.ರಾಮನ್ ವೃತ್ತದಲ್ಲಿ ಸ್ವಾಗತಿಸಿ, ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಗೋವಾದಲ್ಲಿ ಪೋರ್ಚುಗೀಸರ ಉಪಟಳಕ್ಕೆ ಅಲ್ಲಿನ ಭಾರತೀಯ ಬಂಧುಗಳು ಊರು ಬಿಟ್ಟು ಓಡಬೇಕಾಯಿತು. ಅದೇ ಸ್ಥಿತಿ ಕರಾವಳಿಯಲ್ಲಿ ನಡೆಯದ ಹಾಗೆ ರಕ್ಷಿಸಿದ್ದು ರಾಣಿ ಅಬ್ಬಕ್ಕ. ಆಕೆಯ ಸ್ವಾಭಿಮಾನ, ದೇಶಪ್ರೇಮ ಇಂದಿನ ಯುವ ತಲೆಮಾರಿಗೆ ಪ್ರೇರಣೆಯಾಗಲಿ ಎಂದು ಅವರು ಹೇಳಿದರು.
ರಥಯಾತ್ರೆಯ ಪ್ರಾಂತ ಅಧ್ಯಕ್ಣರಾದ ರವಿ ಮಂಡ್ಯ, ಮಂಗಳೂರು ವಿವಿ ಪ್ರಾಧ್ಯಾಪಕರುಗಳಾದ ಪ್ರೊ.ಪರಮೇಶ್ವರ , ಡಾ.ಶಶಿರೇಖಾ,ಡಾ. ಚಂದ್ರು ಹೆಗ್ಡೆ, ಡಾ.ಪೌಲ್ ಜಿ ಅಕ್ವಿನಸ್ , ಡಾ.ತಾರಾವತಿ,‌ ಡಾ.ತಿರುಮಲೇಶ್ ಭಟ್ ಮೊದಲಾದವರು ಉಪಸ್ಥಿತರಿದ್ದರು.
ರಥಯಾತ್ರೆಯ ಪ್ರಾಂತ ಸಂಯೋಜಕ ಕೇಶವ ಬಂಗೇರ ಅವರು ಸ್ಬಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಂವಿಧಾನ ರಕ್ಷಣೆಯೇ ಪ್ರಮುಖ ಗುರಿ: ಹಿಜಬ್ ಆದೇಶ ಸ್ವಾಗತಿಸಿ ಸರ್ಕಾರಕ್ಕೆ ಇಬ್ರಾಹಿಂ ನವಾಝ್ ಅಭಿನಂದನೆ

May 15, 2026

ನಕಲಿ ಪಾಸ್ ಪೋರ್ಟ್ ಸೃಷ್ಟಿ- ವಂಚನಾ ಜಾಲವನ್ನು ಭೇದಿಸಿದ ಪೊಲೀಸರು…!!

May 15, 2026

ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಗೊಂದಲ; ಕಾರ್ಯದರ್ಶಿ ರವಿಶಂಕರ್ ಮಿಜಾರ್ ಸುದ್ದಿಗೋಷ್ಠಿ

May 14, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ: ಹೊಣೆ ಯಾರದು? ಕೇಂದ್ರ ಶಿಕ್ಷಣ ಸಚಿವಾಲಯ ಯಾಕೆ ಮೌನ?

By UllalaVaniMay 15, 20260

ನವದೆಹಲಿ: ದೇಶದ ಅತ್ಯಂತ ಪ್ರಮುಖ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದಿನದಿಂದ ದಿನಕ್ಕೆ ಹೊಸ…

ಸಂವಿಧಾನ ರಕ್ಷಣೆಯೇ ಪ್ರಮುಖ ಗುರಿ: ಹಿಜಬ್ ಆದೇಶ ಸ್ವಾಗತಿಸಿ ಸರ್ಕಾರಕ್ಕೆ ಇಬ್ರಾಹಿಂ ನವಾಝ್ ಅಭಿನಂದನೆ

May 15, 2026

ಡೀಸೆಲ್ ದರ ಏರಿಕೆ : ಖಾಸಗಿ ಬಸ್ ನೌಕರರು ಮತ್ತು ಸಾರ್ವಜನಿಕರ ಮೇಲೆ ಭಾರೀ ಹೊರೆ

May 15, 2026

ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ..!

May 15, 2026
1 2 3 … 1,918 Next
Automatic YouTube Gallery

ಮಹಿಳಾ ಸ್ನೇಹಿ ಆಡಳಿತಕ್ಕೆ ಜಿಲ್ಲಾಡಳಿತದ ಮಹತ್ವದ ಹೆಜ್ಜೆ

ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ “ವಾತ್ಸಲ್ಯ ಕೊಠಡಿ” ಆರಂಭ; ಮಹಿಳಾ ಸಿಬ್ಬಂದಿಗೆ ಮಕ್ಕಳೊಂದಿಗೆ ಸಮಯ ಕಳೆಯಲು ವಿಶೇಷ ಸೌಲಭ್ಯ

ಮಕ್ಕಳ ಆರೈಕೆಗೆ ಸಿಬ್ಬಂದಿ ನೇಮಕಕ್ಕೆ ಸಿಇಒಗೆ ಪತ್ರ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಹಿಳಾ ಸ್ನೇಹಿ ಆಡಳಿತಕ್ಕೆ ಜಿಲ್ಲಾಡಳಿತದ ಮಹತ್ವದ ಹೆಜ್ಜೆ
Now Playing
ಮಹಿಳಾ ಸ್ನೇಹಿ ಆಡಳಿತಕ್ಕೆ ಜಿಲ್ಲಾಡಳಿತದ ಮಹತ್ವದ ಹೆಜ್ಜೆ
ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ “ವಾತ್ಸಲ್ಯ ಕೊಠಡಿ” ಆರಂಭ; ಮಹಿಳಾ ಸಿಬ್ಬಂದಿಗೆ ...
ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ “ವಾತ್ಸಲ್ಯ ಕೊಠಡಿ” ಆರಂಭ; ಮಹಿಳಾ ಸಿಬ್ಬಂದಿಗೆ ಮಕ್ಕಳೊಂದಿಗೆ ಸಮಯ ಕಳೆಯಲು ವಿಶೇಷ ಸೌಲಭ್ಯ

ಮಕ್ಕಳ ಆರೈಕೆಗೆ ಸಿಬ್ಬಂದಿ ನೇಮಕಕ್ಕೆ ಸಿಇಒಗೆ ಪತ್ರ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಭಾರತದಲ್ಲಿ MBBS ದುಬಾರಿ: ವಿದೇಶದತ್ತ ವಿದ್ಯಾರ್ಥಿಗಳ ಮುಖ
Now Playing
ಭಾರತದಲ್ಲಿ MBBS ದುಬಾರಿ: ವಿದೇಶದತ್ತ ವಿದ್ಯಾರ್ಥಿಗಳ ಮುಖ
ಒಂದು ಕೋಟಿ ಇದ್ದರೂ MBBS ಕನಸು ದೂರ; ಖಾಸಗಿ ಮೆಡಿಕಲ್ ಕಾಲೇಜು ಶುಲ್ಕಕ್ಕೆ ಪೋಷಕರ ...
ಒಂದು ಕೋಟಿ ಇದ್ದರೂ MBBS ಕನಸು ದೂರ; ಖಾಸಗಿ ಮೆಡಿಕಲ್ ಕಾಲೇಜು ಶುಲ್ಕಕ್ಕೆ ಪೋಷಕರ ಕಂಗಾಲು

ವೈದ್ಯಕೀಯ ಶಿಕ್ಷಣ ಶ್ರೀಮಂತರಿಗಷ್ಟೇ ಸೀಮಿತವೇ?

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mbbs #Doctor #Students
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version