Share Facebook Twitter LinkedIn Pinterest Email WhatsApp ಬೆಂಗಳೂರು: ರಾಜ್ಯದ ಏಕೈಕ ಸ್ಕೌಟ್ ಅಧ್ಯಾಪಕರೆಂಬ ನೆಲೆಯಲ್ಲಿ ಇತ್ತೀಚೆಗೆ ರಾಜ್ಯ ಪ್ರಶಸ್ತಿಯನ್ನು ಪಡೆದು ಪುರಸ್ಕೃತರಾದ ಅಂಬ್ಲಮೊಗರು ಶಾಲಾ ಮುಖ್ಯಶಿಕ್ಷಕ ಜಗದೀಶ್ ಶೆಟ್ಟಿ ಎಲಿಯಾನ ಇವರನ್ನು ಗೌರವಾನ್ವಿತ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ ಇವರು ಬೆಂಗಳೂರು ರಾಜಭವನದಲ್ಲಿ ಗೌರವ ಸನ್ಮಾನ ಮಾಡಿದರು.
ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್ಟೌನ್ ಕ್ಲಬ್ ಅಧ್ಯಕ್ಷ ಉಮೇಶ್ ಗಟ್ಟಿAugust 8, 2026