Site icon Ullalavani

ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಬ್ಲಮೊಗರು ಮುಖ್ಯಶಿಕ್ಷಕರಿಗೆ ರಾಜ್ಯಪಾಲರಿಂದ ಗೌರವ

ಬೆಂಗಳೂರು: ರಾಜ್ಯದ ಏಕೈಕ ಸ್ಕೌಟ್‌ ಅಧ್ಯಾಪಕರೆಂಬ ನೆಲೆಯಲ್ಲಿ ಇತ್ತೀಚೆಗೆ ರಾಜ್ಯ ಪ್ರಶಸ್ತಿಯನ್ನು ಪಡೆದು ಪುರಸ್ಕೃತರಾದ ಅಂಬ್ಲಮೊಗರು ಶಾಲಾ ಮುಖ್ಯಶಿಕ್ಷಕ ಜಗದೀಶ್‌ ಶೆಟ್ಟಿ ಎಲಿಯಾನ ಇವರನ್ನು ಗೌರವಾನ್ವಿತ ರಾಜ್ಯಪಾಲರು ಥಾವರ್‌ ಚಂದ್‌ ಗೆಹ್ಲೋಟ್‌ ಇವರು ಬೆಂಗಳೂರು ರಾಜಭವನದಲ್ಲಿ ಗೌರವ ಸನ್ಮಾನ ಮಾಡಿದರು.

Exit mobile version