Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ – ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಶಿಬಿರ

UllalaVaniBy UllalaVaniSeptember 30, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ 14ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಪ್ರಯುಕ್ತ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಶಿಬಿರವು “ಆತ್ಮಶಕ್ತಿ ಸೌಧ” ಬೈರಾಡಿಕೆರೆ ಹತ್ತಿರ, ಪಡೀಲ್ ಮಂಗಳೂರು ಇಲ್ಲಿ ಜರುಗಿತು .

ಈ ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಜೋಸೆಪ್ ತಿಯೋದರ್ ರವರು ಉದ್ಘಾಟಿಸಿದರು.
ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಇದರ ವೈದ್ಯರಾದ ಡಾ. ಪ್ರವೀಣ್ ಜೋಡಳ್ಳಿ ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರ ಮುಂದಾಳತ್ವದಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ, ಜನರಿಗೆ ಆರೋಗ್ಯದ ಬಗ್ಗೆ ಕಾಳಜಿ ಹಾಗೂ ಜಾಗೃತಿಯನ್ನು ಮೂಡಿಸುತ್ತಾ ಬರುತ್ತಿದೆ. ಶಿಬಿರದಲ್ಲಿ ಲಭ್ಯವಿರುವ ಎಲ್ಲಾ ವೈದ್ಯಕೀಯ ಸೇವೆಗಳ ಸದುಪಯೋಗ ಪಡೆಯುವಂತೆ ವಿನಂತಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ವಾರ್ಷಿಕ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬರುತ್ತಿದೆ. ಇವತ್ತಿನ ಈ ಶಿಬಿರವು ಸಂಘದ ಸದಸ್ಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಿಂದ ಸಂಘದ ಸದಸ್ಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಹಬ್ಬಗಳ ಪ್ರಯುಕ್ತ ನಿರಖು ಠೇವಣಿಯ ಮೇಲೆ ವಿಶೇಷ ಬಡ್ಡಿ ದರ ಶೇ. 10.5 ನ್ನು ನೀಡಲಾಗುತ್ತಿದ್ದು ಹಾಗೂ ಗ್ರಾಹಕರಿಗೆ ಯಾವುದೇ ಸೇವಾ ಶುಲ್ಕವಿಲ್ಲದೇ ಪ್ರತಿ ಗ್ರಾಂ ಗೆ ಗರಿಷ್ಟ ಚಿನ್ನಾಭರಣ ಸಾಲವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು. ಹಾಗೆಯೇ ಶಿಬಿರದ ಯಶಸ್ಸಿಗೆ ಸಹಕರಿಸಿರುವ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಇವರ ಆಡಳಿತ ವರ್ಗ ಹಾಗೂ ವೈದ್ಯರ ತಂಡದವರಿಗೆ ಧನ್ಯವಾದಗಳನ್ನು ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಜಿ. ಪರಮೇಶ್ವರ ಪೂಜಾರಿ, ಆನಂದ್ ಎಸ್ ಕೊಂಡಾಣ, ಸೀತಾರಾಮ್ ಎನ್, ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ, ಬಿ.ಪಿ. ದಿವಾಕರ್, ಗೋಪಾಲ್ ಎಮ್. ಶ್ರೀಮತಿ ಚಂದ್ರಾವತಿ, ಶ್ರೀಮತಿ ಉಮಾವತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಇದರ ವೈದ್ಯರಾದ ಡಾ. ಅನಘ, ಡಾ. ಸೌಮ್ಯ, ಡಾ. ಸಮೀಪ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಾಖಾಧಿಕಾರಿಯಾದ ಶ್ರೀಮತಿ ಧನಲಕ್ಷ್ಮೀ ರವರು ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು: ಎಂಸಿಸಿ ಬ್ಯಾಂಕ್‌ 1,535 ಕೋಟಿ ರೂ. ವ್ಯವಹಾರ- ದೇರಳಕಟ್ಟೆ, ಕಟಪಾಡಿಯಲ್ಲಿ ಹೊಸ ಶಾಖೆಗಳ ಉದ್ಘಾಟನೆ

June 24, 2026

ಮಂಗಳೂರು: ಹೊಸ ಪಡಿತರ ಚೀಟಿ ವಿತರಣೆಗೆ ತಕ್ಷಣ ಅವಕಾಶ ಕಲ್ಪಿಸುವಂತೆ ಜನತಾದಳ ಪಕ್ಷದ ನಿಯೋಗ ಡಿಸಿಗೆ ಮನವಿ

June 24, 2026

June 23, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಸಾಮಾಜಿಕ ಜಾಲತಾಣ, ಕರೆಗಳ ಮೂಲಕ ಕಿರುಕುಳಕ್ಕೆ ಬೇಸತ್ತು ಯುವತಿ ಜೊತೆ ತಂದೆ ,ತಾಯಿ ಆತ್ಮಹತ್ಯೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಮಹಿಳಾ ಅಯೋಗ ಅದೇಶ

By UllalaVaniJune 24, 20260

ಟಿ. ನರಸೀಪುರ : ತಾಲೂಕಿನ ಕೆಂಪಯ್ಯನಹುಂಡಿಯಲ್ಲಿ ನಿಶ್ಚಿತಾರ್ಥವಾಗಿದ್ದ ಯುವತಿ ಹಾಗೂ ಆಕೆಯ ತಂದೆ-ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಡೀ…

ಮಂಗಳೂರು: ಎಂಸಿಸಿ ಬ್ಯಾಂಕ್‌ 1,535 ಕೋಟಿ ರೂ. ವ್ಯವಹಾರ- ದೇರಳಕಟ್ಟೆ, ಕಟಪಾಡಿಯಲ್ಲಿ ಹೊಸ ಶಾಖೆಗಳ ಉದ್ಘಾಟನೆ

June 24, 2026

ಉಳ್ಳಾಲ ಬೂತ್ ಅಧ್ಯಕ್ಷೆಯ ಮನೆಗೆ ಬಿಜೆಪಿ ನಾಯಕರ ಭೇಟಿ

June 24, 2026

ಮಂಗಳೂರು: ಹೊಸ ಪಡಿತರ ಚೀಟಿ ವಿತರಣೆಗೆ ತಕ್ಷಣ ಅವಕಾಶ ಕಲ್ಪಿಸುವಂತೆ ಜನತಾದಳ ಪಕ್ಷದ ನಿಯೋಗ ಡಿಸಿಗೆ ಮನವಿ

June 24, 2026
1 2 3 … 1,980 Next
Automatic YouTube Gallery

ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ

ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ಪಾವಂಜೆಯಲ್ಲಿ ಪೂರ್ವಬಾವಿ ಸಭೆ

ಜನಬಲವೇ ಸಂಘಟನೆಯ ದೊಡ್ಡ ಶಕ್ತಿ: ರವಿ ದೇವಾಡಿಗ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
Now Playing
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ...
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ಪಾವಂಜೆಯಲ್ಲಿ ಪೂರ್ವಬಾವಿ ಸಭೆ

ಜನಬಲವೇ ಸಂಘಟನೆಯ ದೊಡ್ಡ ಶಕ್ತಿ: ರವಿ ದೇವಾಡಿಗ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಚಾಲಕ ಅಸ್ವಸ್ಥಗೊಂಡ ಪರಿಣಾಮ ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ..!!
Now Playing
ಚಾಲಕ ಅಸ್ವಸ್ಥಗೊಂಡ ಪರಿಣಾಮ ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ..!!
ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ; ಚಾಲಕ ಅಸ್ವಸ್ಥಗೊಂಡ ಪರಿಣಾಮ ಡಿವೈಡರ್ ಏರಿದ ಖಾಸಗಿ ...
ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ; ಚಾಲಕ ಅಸ್ವಸ್ಥಗೊಂಡ ಪರಿಣಾಮ

ಡಿವೈಡರ್ ಏರಿದ ಖಾಸಗಿ ಬಸ್..!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version